CHITRADURGA NEWS | 10 SEPTEMBER 2026
ಚಿತ್ರದುರ್ಗ: ಬೆಂಗಳೂರು ಮತ್ತು ತಿರುವನಂತಪುರದಲ್ಲಿರುವ ಇಸ್ರೋ ಸಂಸ್ಥೆಯ ಲಿಕಿಡ್ ಪ್ರೊಪಲ್ಷನ್ ಸಿಸ್ಟಂ ಸೆಂಟರ್ನಲ್ಲಿ ಖಾಲಿ ಇರುವ ತಾಂತ್ರಿಕ ‘ಬಿ’ ಹುದ್ದೆಗೆ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್ ರವಿಶಂಕರ್ ಉತ್ತರ ಏನು ?
ಎಸ್.ಎಸ್.ಎಲ್.ಸಿ. ಜೊತೆಗೆ ಐ.ಟಿ.ಐ, ಎನ್ಎಸಿ ಅಥವಾ ಎನ್ಟಿಸಿ ಉತ್ತೀರ್ಣ ಹೊಂದಿರುವ ಆಸಕ್ತ ಮಾಜಿ ಸೈನಿಕರು ಸೆಪ್ಟೆಂಬರ್ 10ರ ಸಂಜೆ 4 ಗಂಟೆಯೊಳಗಾಗಿ ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಗೆ ನೇರವಾಗಿ ಭೇಟಿ ನೀಡಿ ಅಥವಾ 08182-220925 ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ 08182-220925 ಅಥವಾ ಇಸ್ರೋ ಕಚೇರಿಯ 0471-2567729/2567781 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

