By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: JOB NEWS: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಉದ್ಯೋಗ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » JOB NEWS: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಉದ್ಯೋಗ

ಮುಖ್ಯ ಸುದ್ದಿ

JOB NEWS: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಉದ್ಯೋಗ

chitradurganews.com
Last updated: 9 December 2024 19:16
chitradurganews.com
7 months ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 09 DECEMBER 2024

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು SSLC, PUC, Diploma, ITI, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ Photosಗಳೊಂದಿಗೆ ಭಾಗವಹಿಸಬಹುದು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ತೊಗರಿಬೆಳೆ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga LatestChitradurga newsDiplomaDirect InterviewITIJobJob NewsKannada NewsPUCSSCಉದ್ಯೋಗಉದ್ಯೋಗ ವಾರ್ತೆಎಸ್ಸೆಸ್ಸೆಲ್ಸಿಐಟಿಐಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಡಿಪ್ಲೊಮಾನೇರ ಸಂದರ್ಶನಪಿಯುಸಿ
Share This Article
Facebook Email Print
Previous Article Home guards: ಗೃಹರಕ್ಷಕ ದಳ‌ ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗ | SP ರಂಜಿತ್
Next Article arecanut price list Arecanut: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ 51 ಸಾವಿರ ದಾಟಿದ ರಾಶಿ ಅಡಿಕೆ
2 Comments
  • Dayananda T. D says:
    9 December 2024 at 20:24

    Dayananda T. D Tanigekallu place hosdaurga t doddagatta post chitradurga distic

    Reply
  • Bhavani B says:
    9 December 2024 at 20:40

    Chitradurga ಡಿಸ್ಟಿಕ್ challakere tallukhu Bedareddyhalli

    Reply

Leave a Reply Cancel reply

Your email address will not be published. Required fields are marked *

ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up