ಮುಖ್ಯ ಸುದ್ದಿ
JOB NEWS: ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಉದ್ಯೋಗ


CHITRADURGA NEWS | 09 DECEMBER 2024
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು SSLC, PUC, Diploma, ITI, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ Photosಗಳೊಂದಿಗೆ ಭಾಗವಹಿಸಬಹುದು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಮೆಕ್ಕೆಜೋಳ, ತೊಗರಿಬೆಳೆ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Dayananda T. D
9 December 2024 at 20:24
Dayananda T. D Tanigekallu place hosdaurga t doddagatta post chitradurga distic
Bhavani B
9 December 2024 at 20:40
Chitradurga ಡಿಸ್ಟಿಕ್ challakere tallukhu Bedareddyhalli