By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    11 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    12 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    13 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    14 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    39 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    24 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    22 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    23 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    2 days ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    3 days ago
Reading: ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಉದ್ಯೋಗಾವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಉದ್ಯೋಗಾವಕಾಶ

chitradurganews.com
Last updated: 4 February 2026 23:34
chitradurganews.com
3 months ago
Share
SHARE

CHITRADURGA NEWS | 05 FEBRUARY 2026

ಚಿತ್ರದುರ್ಗ: ದೇವರಾಜ ಅರಸ್‌ ಎಜುಕೇಶನ್‌ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಚಳ್ಳಕೆರೆ ಗೇಟ್‌ ಬಳಿಯಿರುವ ಇಂಡಿಯನ್‌ ಇಂಟರ್‌ ನ್ಯಾಷನಲ್‌ ಶಾಲೆಗೆ (CBSE-STATE) ವಿವಿಧ ವಿಷಯಗಳ ಶಿಕ್ಷಕರು ಹಾಗೂ ಇನ್ನಿತರೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 4 ಫೆಬ್ರವರಿ | ಯಾವ ಅಡಿಕೆ ಎಷ್ಟಿದೆ ರೇಟ್‌

ಪ್ರೀ-ಸ್ಕೂಲ್‌ ಶಿಕ್ಷಕರು: ಪಿಯುಸಿ, ಪದವಿ, ಬಿ.ಇಡಿ, ಎನ್‌ಟಿಸಿ ಹಾಗೂ ಮಾಂಟೆಸ್ಸರಿ ತರಬೇತಿ ಪಡೆದಿರುವ 2 ವರ್ಷ ಅನುಭವ ಇರುವವರು ಅರ್ಜಿ ಸಲ್ಲಿಸಬಹುದು.

ಪ್ರಾಥಮಿಕ ಶಾಲಾ ಶಿಕ್ಷಕರು: ಕನ್ನಡ, ಇಂಗ್ಲೀಷ್‌, ಹಿಂದಿ, ಗಣಿತ, ಇವಿಎಸ್‌. ವಿದ್ಯಾರ್ಹತೆ ಪದವಿ ಮತ್ತು ಬಿ.ಇಡಿ, ಅನುಭವ 2 ವರ್ಷ.

ಇದನ್ನೂ ಓದಿ: ಫೆಬ್ರವರಿ, ಮಾರ್ಚ್ ವಿದ್ಯುತ್ ವ್ಯತ್ಯಯ | ಯಾವ ದಿನ ಕರೆಂಟ್ ಇರಲ್ಲ | ಇಲ್ಲಿದೆ ಪೂರ್ಣ ವಿವರ

ಪ್ರೌಢಶಾಲಾ ಶಿಕ್ಷಕರು: ಕನ್ನಡ, ಇಂಗ್ಲೀಷ್‌, ಹಿಂದಿ, ಗಣಿತ, ಸಮಾಜ ವಿಜ್ಞಾನ. ವಿದ್ಯಾರ್ಹತೆ; ಸ್ನಾತಕೋತ್ತರ ಪದವಿ, ಬಿ.ಇಡಿ. ಅನುಭವ 2 ವರ್ಷ.

ಪದವಿ ಪೂರ್ವ ಉಪನ್ಯಾಸಕರು: ಕನ್ನಡ, ಇಂಗ್ಲೀಷ್‌, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಕಂಪ್ಯೂಟರ್‌ ಸೈನ್ಸ್‌, ಗಣಿತ. ವಿದ್ಯಾರ್ಹತೆ; ಸ್ನಾತಕೋತ್ತರ ಪದವಿ ಬಿ.ಇಡಿ. ಅನುಭವ 3 ವರ್ಷ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಫೆಬ್ರವರಿ 04 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಕಂಪ್ಯೂಟರ್‌ ಶಿಕ್ಷಕರು: ವಿಷಯ ಕಂಪ್ಯೂಟರ್‌ ಸೈನ್ಸ್‌, ವಿದ್ಯಾರ್ಹತೆ; ಬಿಸಿಎ/ಬಿಎಸ್ಸಿ/ಎಂಸಿಎ, ಅನುಭವ ಎರಡು ವರ್ಷ.

ಪಿ.ಇ.ಶಿಕ್ಷಕರು: ವಿಷಯ ದೈಹಿಕ ಶಿಕ್ಷಣ. ವಿದ್ಯಾರ್ಹತೆ ಪದವಿ, ಬಿ.ಪಿ.ಇಡಿ, ಎಂ.ಪಿ.ಇಡಿ, ಅನುಭವ 3 ವರ್ಷಗಳು.

ಬಸ್‌ ಚಾಲಕರು: ಶಿಕ್ಷಣ; ಎಸ್ಸೆಸ್ಸೆಲ್ಸಿ, ಅನುಭವ 3 ವರ್ಷಗಳು.

ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ | ಮಧ್ಯವರ್ತಿಗಳಿಗೆ ಬಲಿಯಾಗಬೇಡಿ | ಡಾ.ಯುವರಾಜ್

ಹಾಸ್ಟೆಲ್‌ ವಾರ್ಡನ್‌: ಯಾವುದೇ ಪದವಿ. ಅನುಭವ 2 ವರ್ಷಗಳು.

ಅಕೌಂಟೆಂಟ್‌/ಕ್ಲರ್ಕ್‌: ವಿದ್ಯಾರ್ಹತೆ; ಬಿ.ಕಾಂ/ಎಂಕಾಂ ಅನುಭವ 2 ವರ್ಷ.

ಗ್ರಾಫಿಕ್‌ ಡಿಸೈನರ್ಸ್‌: ಟೆಕ್ನಿಕಲ್‌ ಪದವಿ, ಎರಡು ವರ್ಷಗಳ ಅನುಭವ.

ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೆಟಾವನ್ನು 9019752023 ಸಂಖ್ಯೆಗೆ ವಾಟ್ಸಪ್‌ ಮೂಲಕ ಕಳುಹಿಸಲು ತಿಳಿಸಿದೆ.

ಸಂಪರ್ಕಿಸಿ: hram@descta.in, +91 9019752023.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:chitradurga IndianIndian International Schooljob opertunityteachers postಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆಉದ್ಯೋಗಾವಕಾಶಚಿತ್ರದುರ್ಗದೇವರಾಜ್‌ ಅರಸ್‌ ಎಜುಕೇಶನ್‌ ಟ್ರಸ್ಟ್‌ಶಿಕ್ಷಕರ ಹುದ್ದೆ
Share This Article
Facebook Email Print
Previous Article ಅಮೃತಬಳ್ಳಿ ಅಮೃತಬಳ್ಳಿಯನ್ನು ಹಸಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ?
Next Article ದಿನ ಭವಿಷ್ಯ ದಿನ ಭವಿಷ್ಯ | ಫೆಬ್ರವರಿ 05 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
Dina Bhavishya
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up