
CHITRADURGA NEWS | 30 OCTOBER 2024
ಚಿತ್ರದುರ್ಗ: ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್ (AWPO) ಮತ್ತು ದಿ ಮಾವೆನ್ ಕೊಹಾರ್ಟ್ (The Maven Cohort) ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ (JCO ) ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತ ಅಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ಪರಿಚಯಿಸುತ್ತಿದೆ.
ಕ್ಲಿಕ್ ಮಾಡಿ ಓದಿ: ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ಒದಗಿಸಿ, ಶುಲ್ಕ ನಿಗದಿಪಡಿಸಿ | ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚನೆ
ನವೆಂಬರ್ 6 ರಿಂದ ತರಬೇತಿ ಆರಂಭಗೊಳ್ಳಲಿದ್ದು,ಆಸಕ್ತರು AWPO ಜಾಲತಾಣ https://me-qr.com/ZloLV2HS ನಲ್ಲಿ ನೊಂದಾಯಿಸಿಕಳ್ಳುವುದರ ಮೂಲಕ ತರಬೇತಿಯ ಸುವರ್ಣಾವಕಾಶವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಆರ್ಮಿ ವೇಲ್‌ಫೇರ್ ಪ್ಲೇಸ್‌ಮೆಂಟ್ ಆರ್ಗನೈಜೇಷನ್ AWPO ನ ಜಾಲತಾಣವನ್ನು ಸಂಪರ್ಕಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಆರ್.ಸಿ.ಹಿರೇಮಠ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: 9 ಮತ್ತು 11ನೇ ತರಗತಿ ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಅವಧಿ ವಿಸ್ತರಣೆ

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
