
CHITRADURGA NEWS | 28 MAY 2024
ಚಿತ್ರದುರ್ಗ: ಜಿಲ್ಲಾ ಆಸ್ಪತ್ರೆಯಲ್ಲಿ ಕೀಲು ಮತ್ತು ಮೂಳೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ, ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೊಂದಣಿಯಾದ ಶಸ್ತ್ರಚಿಕಿತ್ಸೆಗೆ ಅವಶ್ಯವಿರುವ ಎಲ್ಲಾ ಇನ್‍ಪ್ಲಾಂಟ್ಸ್‍ಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಇದನ್ನೂ ಓದಿ: ಡಿವೈಡರ್‍ಗೆ ಅಪ್ಪಳಿಸಿ ಕಾರು ಪಲ್ಟಿ | ಸ್ಥಳದಲ್ಲೇ ಇಬ್ಬರ ದುರ್ಮರಣ
ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ ಎ.ಬಿ-ಎ.ಆರ್.ಕೆ ಅಡಿಯಲ್ಲಿ ನೊಂದಣಿ ಮಾಡಿಸುವಂತೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
