By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಚಿತ ಕ್ಷಯರೋಗ ತಪಾಸಣಾ ಶಿಬಿರ
    ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ | ಡಾ.ಗಿರೀಶ್
    10 hours ago
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
    11 hours ago
    ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ
    ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ | ನಿಗಮ ಅಧ್ಯಕ್ಷ ಡಾ.ಎಂ.ರಾಮಪ್ಪ
    11 hours ago
    ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
    ದುರ್ಗಕ್ಕೆ ನೀರು ಹರಿಸಲು ಭರದ ಸಿದ್ದತೆ | ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
    11 hours ago
    ಹೈನುಗಾರಿಕೆ ತರಬೇತಿ
    ಗಣಿಬಾಧಿತ ಗ್ರಾಮಗಳ ಮಹಿಳೆಯರಿಗೆ ಹಸು, ಎಮ್ಮೆ ವಿತರಣೆಗೆ ಅರ್ಜಿ ಆಹ್ವಾನ | ಯಾವ ಊರು ಗಣಿ ಬಾಧಿತ ಪೂರ್ಣ ವಿವರಕ್ಕೆ ಕ್ಲಿಕ್‌ ಮಾಡಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 months ago
  • ತಾಲೂಕು
    ತಾಲೂಕುShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 day ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    1 week ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    2 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    22 hours ago
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಮೇ.21 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಮೇ. 20 | ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಮೇ.19 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    4 months ago
  • ಹೊಸದುರ್ಗ
    ಹೊಸದುರ್ಗShow More
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 day ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    2 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 month ago
  • Life Style
    Life StyleShow More
    onion in honey
    ಜೇನುತುಪ್ಪದಲ್ಲಿ ಈರುಳ್ಳಿ ಅದ್ದಿ ತಿನ್ನಿ ಈ ಪ್ರಯೋಜನ ಪಡೆಯಿರಿ
    21 hours ago
    face glowing
    ಮೇಕಪ್ ಇಲ್ಲದೆಯೂ ನಿಮ್ಮ ಮುಖ ಹೊಳೆಯುತ್ತಿರಲು ಬೆಳಿಗ್ಗೆ ಎದ್ದ ನಂತರ ಈ ಕೆಲಸ ಮಾಡಿ
    22 hours ago
    if you drink cold milk at night in the summer
    ಬೇಸಿಗೆಯಲ್ಲಿ ರಾತ್ರಿ ವೇಳೆ ತಣ್ಣನೆಯ ಹಾಲು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
    Vastu Dosha
    ನಿಮ್ಮ ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಚಿಹ್ನೆಗಳು ನಿಮ್ಮಲ್ಲಿ ಕಂಡುಬರುತ್ತವೆಯಂತೆ
    2 days ago
    hormones are imbalanced
    ದೇಹದಲ್ಲಿ ಹಾರ್ಮೋನುಗಳು ಅಸಮತೋಲನಗೊಂಡಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    3 days ago
Reading: ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ

News Desk Chitradurga News
Last updated: 1 April 2026 18:39
News Desk Chitradurga News
2 months ago
Share
ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ
ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ
SHARE

CHITRADURGA NEWS | 01 APRIL 2026

ಚಿತ್ರದುರ್ಗ: ದೇಶದ ಭವಿಷ್ಯದ ಯೋಜನೆಗಳ ರೂಪಿಸುವಿಕೆಗೆ ಅಡಿಪಾಯವಾಗಿರುವ ಜನಗಣತಿ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಬುಧವಾರ ಚಾಲನೆ ದೊರೆಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್

ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಧೀಶರ ನಿವಾಸ ಹಾಗೂ ಜಿಲ್ಲಾಧಿಕಾರಿಗಳ ನಿವಾಸದಲ್ಲಿ ಬುಧವಾರ ಜನಗಣತಿ-2027ರ ಮೊದಲ ಹಂತದ ಮನೆಪಟ್ಟಿ ಕಾರ್ಯಕ್ರಮಕ್ಕೆ ಹಾಗೂ ಸ್ವಯಂ ಗಣತಿ ಪ್ರಕ್ರಿಯೆಗೆ ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಭಾರತ ಜನಗಣತಿ ಕಾರ್ಯಕ್ರಮ ರಾಷ್ಟ್ರದ ಅಭಿವೃದ್ಧಿಯ ದೃಷ್ಠಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಏಪ್ರಿಲ್ 01 ರಿಂದ 15 ರವರೆಗೆ ಸಾರ್ವಜನಿಕರು ತಮ್ಮ ಕುಟುಂಬದ ವಿವರಗಳನ್ನು ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಎಲ್ಲ ಸಾರ್ವಜನಿಕರು ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಮ್ಮ ಮನೆ ಬಾಗಿಲಿಗೆ ಬರುವ ಗಣತಿ ಅಧಿಕಾರಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ನಿಖರವಾದ ಮಾಹಿತಿ ನೀಡುವ ಮೂಲಕ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಹಿರಿಯೂರು | ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ 

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಸುಮಾರು 18 ಲಕ್ಷ ಜನಸಂಖ್ಯೆ ಹೊಂದಿರುವ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿಯೂ ಏಕಕಾಲಕ್ಕೆ ಜನಪ್ರತಿನಿಧಿಗಳು ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಸ್ವಯಂ ಗಣತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಏಪ್ರಿಲ್ 01 ರಿಂದ 15 ರವರೆಗೆ ಸಾರ್ವಜನಿಕರು ಮೊಬೈಲ್ ಆಪ್ ಮೂಲಕ ತಾವೇ ಸ್ವತಃ ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸ್ವಯಂ ಗಣತಿ 15 ದಿನಗಳ ಅವಧಿ ಮುಗಿದ ನಂತರ ಜನಗಣತಿ ಸಿಬ್ಬಂದಿಗಳು ಜಿಲ್ಲೆಯ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಜನಗಣತಿ ಸಿಬ್ಬಂದಿಗಳು ಮನೆ ಬಾಗಿಲಿಗೆ ಬರುವ ಮುನ್ನವೇ ಜಿಲ್ಲೆಯ ನಾಗರಿಕರು ಆಪ್ ಮೂಲಕ ಸ್ವಯಂ ಪ್ರೇರಿತರಾಗಿ ತಮ್ಮ ನಿಖರವಾದ ಮಾಹಿತಿಗಳನ್ನು ದಾಖಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದರು.

ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ ಮಾತನಾಡಿ, ಇಂದಿನಿಂದ ಏಪ್ರಿಲ್ 15 ರವರೆಗೆ ಜನಗಣತಿಯ ಮೊದಲ ಹಂತವು ನಡೆಯಲಿದೆ. ಈ ಅವಧಿಯಲ್ಲಿ ಸಾರ್ವಜನಿಕರು ತಾವಾಗಿಯೇ ಆನ್‍ಲೈನ್ ಮೂಲಕ ಮಾಹಿತಿ ದಾಖಲಿಸಲು ಸ್ವಯಂ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಸಾರ್ವಜನಿಕರು https://se.census.gov.in ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ತಮ್ಮ ವಿವರಗಳನ್ನು ದಾಖಲಿಸಬಹುದು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಮೂಲಕ ದೃಢೀಕರಣ ಪಡೆದು, ಮನೆಯ ಸ್ಥಿತಿಗತಿ ಮತ್ತು ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. 

ಇದನ್ನೂ ಓದಿ: ಅಬ್ಬಿನಹೊಳೆ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 03ಕ್ಕೆ 

ಈ ಮನೆಯ ನಿರ್ಮಾಣಕ್ಕೆ ಬಳಸಿದ ಸಾಮಗ್ರಿಗಳು, ಮನೆಯಲ್ಲಿರುವ ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ. ಏಪ್ರಿಲ್ 16ರಿಂದ ಗಣತಿದಾರರು ಖುದ್ದಾಗಿ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕಂದಾಯ ನಿರೀಕ್ಷಕ ಪ್ರಾಣೇಶ್, ನಗರಸಭೆ ಪರಿಸರ ಅಭಿಯಂತರ ಜಾಫರ್, ವ್ಯವಸ್ಥಾಪಕ ಜಯಣ್ಣ, ಆರೋಗ್ಯ ನಿರೀಕ್ಷಕರು ಹೀನಾ ಕೌಸರ್, ರುಕ್ಮೀಣಿ, ಬಾಬುರೆಡ್ಡಿ ಸೇರಿದಂತೆ ಜನಗಣತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CensusChitradurgaChitradurga newsdrivingಚಾಲನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನಗಣತಿ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
Next Article ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ಸ್ವಯಂ ಗಣತಿ ದಾಖಲಾತಿ
Leave a Comment

Leave a Reply Cancel reply

Your email address will not be published. Required fields are marked *

ಉಚಿತ ಕ್ಷಯರೋಗ ತಪಾಸಣಾ ಶಿಬಿರ
ಕ್ಷಯರೋಗಕ್ಕೆ ನಿಗದಿತ ಉಚಿತ ಚಿಕಿತ್ಸೆ ಲಭ್ಯ | ಡಾ.ಗಿರೀಶ್
ಮುಖ್ಯ ಸುದ್ದಿ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ
ಮುಖ್ಯ ಸುದ್ದಿ
ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ
ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ | ನಿಗಮ ಅಧ್ಯಕ್ಷ ಡಾ.ಎಂ.ರಾಮಪ್ಪ
ಮುಖ್ಯ ಸುದ್ದಿ
ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
ದುರ್ಗಕ್ಕೆ ನೀರು ಹರಿಸಲು ಭರದ ಸಿದ್ದತೆ | ಭದ್ರಾ ಕಾಮಗಾರಿ ವೀಕ್ಷಿಸಿದ ಶಾಸಕರು
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up