By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್ | RTO ಭರತ್ ಕಾಳಿಸಂಗೆ ಲೋಕಾರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್ | RTO ಭರತ್ ಕಾಳಿಸಂಗೆ ಲೋಕಾರ್ಪಣೆ

ಮುಖ್ಯ ಸುದ್ದಿ

ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್ | RTO ಭರತ್ ಕಾಳಿಸಂಗೆ ಲೋಕಾರ್ಪಣೆ

News Desk Chitradurga News
Last updated: 4 September 2024 17:37
News Desk Chitradurga News
10 months ago
Share
ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್
ಅಹೋಬಲ TVS ನಲ್ಲಿ ಹೊಸ ಜುಪಿಟರ್ 110 ಸ್ಕೂಟಿ ಲಾಂಚ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 SEPTEMBER 2024

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್(TVS) ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ(TVS Jupiter 110CC)ಯ ಆಕರ್ಷಕ ಸ್ಕೂಟಿಯನ್ನು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಂಗೆ ಇಂದು ಬಿಡುಗಡೆಗೊಳಿಸಿದರು.

ಕ್ಲಿಕ್ ಮಾಡಿ ಓದಿ: Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು

ಜುಪಿಟರ್ 110 ಸಿಸಿ ಯ ಸ್ಕೂಟಿ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್‌ ಅತ್ಯಾಕರ್ಷಕ ವಿನ್ಯಾಸವನ್ನು ಪಡೆದಿದೆ.

ಮುಂಭಾಗ (ಫ್ರಂಟ್) ವಿನೂತನವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್‌ನೊಂದಿಗೆ ವಿಶಾಲವಾಗಿರುವ (ವೈಡ್) ಎಲ್ಇಡಿ ಡಿಆರ್‌ಎಲ್‌ನ್ನು ಪಡೆದಿದೆ.

ಹಿಂಭಾಗದ (ರೇರ್) ವಿನ್ಯಾಸವು ಉತ್ತಮವಾಗಿದ್ದು, ಎಮರ್ಜೆನ್ಸಿ ಬ್ರೇಕ್ ವಾರ್ನಿಂಗ್ ಲೈಟ್ ಒಳಗೊಂಡಿರುವ ಎಲ್ಇಡಿ ಲೈಟ್ ಬಾರ್‌ನ್ನು ಹೊಂದಿದೆ.

ಈ ಜುಪಿಟರ್ 110 ಸ್ಕೂಟರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನವೀನವಾಗಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಯುಎಸ್‌‍ಬಿ ಚಾರ್ಜರ್, 2 ಲೀಟರ್ ಗ್ಲೋವ್ ಬಾಕ್ಸ್, 33 ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸೋರೇಜ್ ಅನ್ನು ಹೊಂದಿದೆ.

ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್ ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) 220 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ನ್ನು ಪಡೆದಿದೆ. ಹಾಗೆಯೇ, ಮುಂದೆ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂದೆ ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದ್ದು, ಟೈರ್‌ಗಳು ಕೂಡ ಉತ್ತಮವಾಗಿವೆ.

ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಚುನಾವಣೆ | ಕೋರ್ಟ್ ಮೆಟ್ಟಿಲೇರಿದ ಶಾಸಕ ರಘುಮೂರ್ತಿ | 200 ಸೊಸೈಟಿ ಅನರ್ಹ

ವೈಶಿಷ್ಟ್ಯ ಹಾಗೂ ಬಣ್ಣಗಳು: ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇಂಟಲಿಜೆಂಟ್ ಸ್ಟಾರ್ಟ್-ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ನೂತನವಾಗಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ಇದು ಕಾಲ್, ಟೆಕ್ಸ್ಟ್ ನೋಟಿಫಿಕೇಶನ್, ಫ್ಯುಯೆಲ್ ಎಕಾನಮಿ, ನ್ಯಾವಿಗೇಷನ್ ಸೇರಿದಂತೆ ಇನ್ನಿತರೇ ಮಾಹಿತಿಯನ್ನು ಸವಾರರಿಗೆ ಒದಗಿಸುತ್ತದೆ.

ಜುಪಿಟರ್ 110 ಸಿಸಿ ಮೂರು ಮಾಡೇಲ್ ಸ್ಕೂಟಿ ಬೆಲೆ: ಎಕ್ಸ್ ಶೋ ರೂಂ ಬೆಲೆ- 77400, 86150, 90150 ಮೂರು ಬೆಲೆಯಲ್ಲಿ ಮಾರುಟ್ಟೆಗೆ ಲಗ್ಗೆ ಇಟ್ಟಿದೆ.

ಈ ಸಂದರ್ಭದಲ್ಲಿ ಟಿವಿಎಸ್ ಕಂಪನಿಯ ಟೆರೇಟೋರಿ ಮ್ಯಾನೇಜರ್ ಉಮಾ ಮತ್ತು ಅಭಿಷೇಕ್, ಶ್ರೀ ಅಹೋಬಲ ಟಿವಿಎಸ್ ಮಾಲೀಕ ಪಿ.ವಿ.ಅರುಣ್ ಕುಮಾರ್ ಗ್ರಾಂಡ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Ahobala TVSBharat KalisangChitradurgaChitradurga newsJupiter 110 ScootyKannada Latest NewsLaunchPublic offeringಅಹೋಬಲ TVSಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜುಪಿಟರ್ 110 ಸ್ಕೂಟಿಭರತ್ ಕಾಳಿಸಂಗೆಲಾಂಚ್ಲೋಕಾರ್ಪಣೆ
Share This Article
Facebook Email Print
Previous Article Upper Bhadra Project Upper Bhadra Project: ಭದ್ರಾ ಮೇಲ್ದಂಡೆ ಯೋಜನೆಗೆ ಪುನಃ ವಿಘ್ನ | ಕಾಲುವೆ ನಿರ್ಮಾಣಕ್ಕೆ ಎದುರಾಯಿತು ತೊಡಕು
Next Article ವಿದ್ಯಾವಿಕಾಸ ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ  Sports; ವಿದ್ಯಾವಿಕಾಸ ಶಾಲೆ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up