
ಚಿತ್ರದುರ್ಗ ನ್ಯೂಸ್.ಕಾಂ: ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಿಂದ ನಡೆಯುವ ಶರಣ ಸಂಸ್ಕøತಿ ಉತ್ಸವದ ಈ ವರ್ಷದ ಕಾರ್ಯಾಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಶರಣ ಸಂಸ್ಕøತಿ ಉತ್ಸವ-2023ರ ಅಧ್ಯಕ್ಷರಾಗಿ ಕೆ.ಸಿ.ನಾಗರಾಜ್ ಅವರ ಆಯ್ಕೆಯನ್ನು ಮುರುಘಾ ಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಪ್ರತಿ ತಿಂಗಳು ನೇತ್ರ ಉಚಿತ ತಪಾಸಣಾ ಶಿಬಿರ: ಶಾಸಕ ಕೆ.ಸಿ.ವೀರೇಂದ್ರ.

ಚಿತ್ರದುರ್ಗ ಶಾಸಕರಾಗಿರುವ ಕೆ.ಸಿ.ವೀರೇಂದ್ರ(ಪಪ್ಪಿ) ಅವರ ಸಹೋಧರರಾಗಿರುವ ಕೆ.ಸಿ.ನಾಗರಾಜ್(ರಾಜು) ಚಳ್ಳಕೆರೆ ನಗರಸಭೆ ಸದಸ್ಯರೂ ಆಗಿದ್ದಾರೆ.
ಶರಣ ಸಂಸ್ಕøತಿ ಉತ್ಸವ-2023ರ ಗೌರವಾಧ್ಯಕ್ಷರಾಗಿ ಈಗಾಗಲೇ ಅಥಣಿ ಗಚ್ಚಿನ ಮಠದ ಶ್ರೀ ಶಿವಬಸವ ಸ್ವಾಮೀಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
