CHITRADURGA NEWS | 27 July 2026
ಚಿತ್ರದುರ್ಗ: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಆಯೋಜಿಸಿರುವ ಮನೆ ಮನೆ ಭೇಟಿ ಮಹಾ ಸಂಪರ್ಕ ಅಭಿಯಾನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭಾಗವಹಿಸಿದ್ದರು.
ಇದನ್ನೂ ಓದಿ: ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಎನ್.ಜಿ.ಹಳ್ಳಿ ಮತ್ತು ಹೊಸದುರ್ಗ ವಿಧಾನಸಭಾ ಕ್ಷೇತ್ರದ ದೇವಿಗೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIಖ) ಕುರಿತು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.
ಅಭಿಯಾನದಲ್ಲಿ ಬಿಜೆಪಿ ಮುಖಂಡರಾದ ಮಾವಿನಕಟ್ಟೆ ಗುರುಸ್ವಾಮಿ, ಎನ್.ಜಿ.ಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯರಾದ ಶ್ರೀನಿವಾಸ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

