By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆ

ಮುಖ್ಯ ಸುದ್ದಿ

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆ

News Desk Chitradurga News
Last updated: 16 April 2025 08:00
News Desk Chitradurga News
2 months ago
Share
K.T. Thippeswamy
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ತಿಪ್ಪೇಸ್ವಾಮಿ ಆಯ್ಕೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 APRIL 2025

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕೆ.ಟಿ.ತಿಪ್ಪೇಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

Also Read: ಏಪ್ರಿಲ್ 21 ರಂದು ಆರೋಗ್ಯ ಸಂಜೀವಿನ ಯೋಜನೆ ಜಾರಿ | ಸಿ.ಎಸ್.ಷಡಾಕ್ಷರಿ

9 ಏಪ್ರಿಲ್ 2025 ರಂದು ಹಿಂದಿನ ಜಿಲ್ಲಾ ಸಮಿತಿ ಸಭೆಯಲ್ಲಿ ಜಿಲ್ಲಾ ಸಮಿತಿ ಪುನಃ ರಚನೆ ಮಾಡಲು ತೀರ್ಮಾನಿಸಿ, ಆರಂಭಿಕ ಹಂತದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆ ಬಗ್ಗೆ ಚರ್ಚಿಸಿ, ಜಿಲ್ಲೆಯಲ್ಲಿ ಮುಂಚೂಣಿಯಲ್ಲಿ ಚಳುವಳಿಯನ್ನು ಮಾಡುತ್ತಿರುವವರಲ್ಲಿ ಕೆ.ಟಿ.ತಿಪ್ಪೇಸ್ವಾಮಿ ಅವರು ಉತ್ತಮ ಹೋರಾಟಗಳನ್ನು ರೂಪಿಸುತ್ತಿದ್ದು, ಅವರ ಬುದ್ಧಿಮತ್ತೆಯನ್ನು ಸಂಪೂರ್ಣ ಜಿಲ್ಲೆಗೆ ಬಳಸಿಕೊಂಡು, ರೈತರ ಹಿತದೃಷ್ಟಿಯಿಂದ ಸಂಘಟನೆಯನ್ನು ಬಲಪಡಿಸಲು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಅಕ್ಕ-ತಂಗಿ ಭೇಟಿ ಉತ್ಸವದ ವೀಡಿಯೋ ನೋಡಿ: 

ಸಭೆಯಲ್ಲಿ ಹಾಜರಿದ್ದ ಸದಸ್ಯರ ಸಮಕ್ಷಮ ಮೂಲ ಸಿದ್ಧಾಂತಗಳ ಯಜಮಾನಿಕೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮೂಲ ಆಶಯಗಳಿಗೆ ಧಕ್ಕೆ ಬಾರದಂತೆ ಜನ ಹಿತದೃಷ್ಟಿಯಿಂದ, ಪಾರದರ್ಶಕವಾಗಿ ಹೋರಾಟಗಳನ್ನು ರೂಪಿಸಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಪಡಿಸಬೇಕೆಂಬ ನಿಬಂಧನೆಯ ಮೇರೆಗೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರ ಜವಾಬ್ದಾರಿಯನ್ನು ವಹಿಸಲಾಯಿತು.

Also Read: ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್ 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDistrict PresidentGreen ArmyHiriyurK.T. ThippeswamyKannada Latest NewsKannada NewsKarnataka State Farmers Associationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರ್ನಾಟಕ ರಾಜ್ಯ ರೈತ ಸಂಘಕೆ.ಟಿ.ತಿಪ್ಪೇಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧ್ಯಕ್ಷಹಸಿರು ಸೇನೆಹಿರಿಯೂರು
Share This Article
Facebook Email Print
Previous Article ನಿರುದ್ಯೋಗಿಗಳಿಗೆ ಉದ್ಯೋಗ | ನೇರ ನೇಮಕಾತಿ ಸಂದರ್ಶನ ಏ.19ಕ್ಕೆ
Next Article asha ಖಾಸಗಿ ಶಾಲೆ ಬಸ್‌ ನಿರ್ವಾಹಕಿ ಕೊಲೆ | ಆರೋಪಿ ಬಂಧನ
Leave a Comment

Leave a Reply Cancel reply

Your email address will not be published. Required fields are marked *

ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
ವಿದ್ಯುತ್ ವ್ಯತ್ಯಯ
ನಾಳೆ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿದಂತೆ ಈ ತಾಲೂಕಿನಲ್ಲಿ ಕರೆಂಟ್ ಇರಲ್ಲ..
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up