By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
    ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
    4 hours ago
    ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
    ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
    4 hours ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಬಾಮೈದನನ್ನೇ ಕೊಲೆ ಮಾಡಿದ್ದ ಅಕ್ಕ ಭಾವನಿಗೆ ಜೀವಾವಧಿ ಶಿಕ್ಷೆ
    6 hours ago
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    17 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    16 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    7 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    24 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    5 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    5 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    7 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    5 hours ago
    Accumulation of water around the heart
    ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
    6 hours ago
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    1 day ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
Reading: ಪದವಿ ಪೂರ್ವ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರಿ ಸ್ವೀಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪದವಿ ಪೂರ್ವ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರಿ ಸ್ವೀಕಾರ

News Desk Chitradurga News
Last updated: 1 June 2025 22:11
News Desk Chitradurga News
11 months ago
Share
ಪದವಿ ಪೂರ್ವ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರಿ ಸ್ವೀಕಾರ
SHARE

CHITRADURGA NEWS | 02 JUNE 2025

ಚಿತ್ರದುರ್ಗ: ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನೂತನ ಉಪ ನಿರ್ದೇಶಕರಾಗಿ ಕೆ.ತಿಮ್ಮಯ್ಯ ಅಧಿಕಾರ ವಹಿಸಿಕೊಂಡರು.

Also Read: ಹಿರಿಯ ವಕೀಲರಾದ ಡಾ.ಎಂ.ಸಿ.‌ನರಹರಿ ಇನ್ನಿಲ್ಲ

ಈ ಸಂದರ್ಭದಲ್ಲಿ ನೂತನ ಉಪನಿರ್ದೇಶಕರನ್ನು ಪ್ರಾಚಾರ್ಯರು ಮತ್ತು ಉಪನ್ಯಾಸಕರು ಕಚೇರಿಯಲ್ಲಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿದ ನೂತನ ಉಪ ನಿರ್ದೇಶಕ ಕೆ.ತಿಮ್ಮಯ್ಯ ಮಾತನಾಡಿ, ನಾನು ಈ ಜಿಲ್ಲೆಯವನಾಗಿದ್ದು, ಈ ಜಿಲ್ಲೆಯಲ್ಲಿ ಉಪನ್ಯಾಸಕನಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದೇನೆ. ಹಾಗಾಗಿ ಈ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಕುಂದು ಕೊರತೆಗಳ ಬಗ್ಗೆ ಅರಿತಿದ್ದೇನೆ.

ನಾನು ಮುಂದಿನ ದಿನಗಳಲ್ಲಿ ಪ್ರಾಚಾರ್ಯರ ಮತ್ತು ಉಪನ್ಯಾಸಕರ ಸಹಕಾರ ಪಡೆದು ದ್ವಿತೀಯ ಪಿಯುಸಿ ಫಲಿತಾಂಶ ಹೆಚ್ಚಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹಾಗೂ ನನ್ನ ಅಧಿಕಾರ ಅವಧಿಯಲ್ಲಿ ಉಪ ನಿರ್ದೇಶಕರ ನೂತನ ಕಟ್ಟಡ ನಿರ್ಮಿಸುವುದಕ್ಕೆ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

Also Read: ಭಾಗ್ಯಲಕ್ಷ್ಮಿ ಯೋಜನೆ | 18 ವರ್ಷ ತುಂಬಿದ ಫಲಾನುಭವಿಗಳ ಪಟ್ಟಿ ಪ್ರಕಟ

ಈ ವೇಳೆ ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್.ಲಕ್ಷ್ಮಣ, ಪ್ರಾಚಾರ್ಯ ವಸಂತ ಕುಮಾರ್, ಡಾ.ಬಿ.ಕೃಷ್ಣಪ್ಪ, ಲಲಿತಮ್ಮ, ಪುಷ್ಪಲತಾ, ಡಾ. ತಿಮ್ಮಣ್ಣ, ಭೀಮರೆಡ್ಡಿ, ಉಪನ್ಯಾಸಕರಾದ ಜಬೀವುಲ್ಲಾ, ವಿ.ಚನ್ನಬಸಪ್ಪ, ಚಂದ್ರಶೇಖರ್, ಅಬೀಬ್‌ವುಲ್ಲಾ, ಶಾಂತಕುಮಾರಿ, ಎಂ.ಶ್ರೀನಿವಾಸ್, ಡಾ.ರೇಖಾ, ಹೀನಾಕೌಸರ್, ವೀರಣ್ಣ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Admission OfficerChitradurgaChitradurga newsChitradurga UpdatesDepartment of Pre-Graduate EducationK. ThimmaiahKannada Latest NewsKannada NewsPre-Graduate Collegeಅಧಿಕಾರಿ ಸ್ವೀಕಾರಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೆ.ತಿಮ್ಮಯ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಪದವಿ ಪೂರ್ವ ಕಾಲೇಜುಪದವಿ ಪೂರ್ವ ಶಿಕ್ಷಣ ಇಲಾಖೆ
Share This Article
Facebook Email Print
Previous Article ಮುರುಘಾಮಠದಿಂದ ಸೀಬಾರದಲ್ಲಿ 3ನೇ ದಿನದ ಸಸಿ ನೆಡುವ ಸಪ್ತಾಹ | ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಭಾಗೀ
Next Article ಬಸವೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಫ್ಲಾರೆನ್ಸ್ ನೈಟಿಂಗೇಲ್‌ರ ಜನ್ಮ ದಿನಾಚರಣೆ | ಶುಶ್ರೂಷಕಿಯರಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ವಿಕಲಚೇತನರ ಜಿಲ್ಲಾಮಟ್ಟದ ಸಮಿತಿ ಸಭೆ
ನಕಲಿ ವಿಕಲಚೇತನರ ಪ್ರಮಾಣಪತ್ರ ಪಡೆದವರ, ನೀಡಿದ ವೈದ್ಯರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ | ADC ಬಿ.ಟಿ.ಕುಮಾರಸ್ವಾಮಿ
ಮುಖ್ಯ ಸುದ್ದಿ
ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಅಭಿನಂದಿಸಿದರು
ಸಿಬಿಎಸ್‌ಇ ಫಲಿತಾಂಶದಲ್ಲಿ ಎಸ್‌ಆರ್‌ಎಸ್‌ ವಿದ್ಯಾರ್ಥಿಗಳ ಸಾಧನೆ
ಮುಖ್ಯ ಸುದ್ದಿ
Lip mask and lip balm
ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
Life Style
Accumulation of water around the heart
ಹೃದಯದ ಸುತ್ತಲೂ ನೀರು ಸಂಗ್ರಹವಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up