
CHITRADURGA NEWS | 07 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಚಿತ್ರದುರ್ಗ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ಸಿ.ಇ.ಶ್ರೀನಿವಾಸ್‌ಮೂರ್ತಿ ಕೂಡಾ ವರ್ಗಾವಣೆಯಾಗಿದ್ದಾರೆ.
Also Read: ಚಿತ್ರದುರ್ಗ KSRTC ಡಿಸಿ ವರ್ಗಾವಣೆ

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಶ್ರೀನಿವಾಸ್‌ಮೂರ್ತಿ ಅವರನ್ನು ನಿಯುಕ್ತಿ ಮಾಡಲಾಗಿದೆ.
ತೆರವಾಗಿರುವ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಾನಕ್ಕೆ ದಾವಣಗೆರೆ ವಿಭಾಗದ ವಿಭಾಗೀಯ ಯಾಂತ್ರಿಕ ಅಭಿಯಂತರರಾಗಿದ್ದ ಕೆ.ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
