By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
    ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
    1 hour ago
    Gaurasamudra Maramma Devi
    ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
    1 hour ago
    ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
    ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
    2 hours ago
    ಶ್ರೀ ಮಹರ್ಷಿ ವಾಲ್ಮೀಕಿ
    ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
    2 hours ago
    ಮುರುಘಾ ಮಠ
    ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
    3 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    5 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    12 hours ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    13 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 days ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    2 days ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    3 days ago
Reading: ಹೊನಲು ಬೆಳಕಿನ ಕಬಡ್ಡಿ | ಮಾದಾರ ಚನ್ನಯ್ಯ ಸ್ವಾಮೀಜಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೊನಲು ಬೆಳಕಿನ ಕಬಡ್ಡಿ | ಮಾದಾರ ಚನ್ನಯ್ಯ ಸ್ವಾಮೀಜಿ ಉದ್ಘಾಟನೆ

News Desk Chitradurga News
Last updated: 12 July 2025 20:52
News Desk Chitradurga News
1 year ago
Share
SHARE

CHITRADURGA NEWS | 12 July 2025

ಚಿತ್ರದುರ್ಗ: ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು, ಚಿತ್ರದುರ್ಗ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ-2025 ಪ್ರೀಮಿಯರ್ ಲೀಗ್ ಸೀಸನ್-4 ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಉದ್ಘಾಟಿಸಿದರು.

ನಂತರ ಮಾತನಾಡಿದ ಮಾದಾರ ಚನ್ನಯ್ಯ ಸ್ವಾಮೀಜಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಕ್ರೀಡೆಗಳನ್ನು ವೀಕ್ಷಿಸಿದರೆ ಆಯೋಜಕರುಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೌಹಾರ್ಧಯುತವಾಗಿ ಕ್ರೀಡಾ ಭಾವನೆಗಳನ್ನು ಸ್ವೀಕರಿಸಬೇಕು. ಮುಂದಿನ ಸಾರಿ ನಡೆಯುವ ಇಂತಹ ಪಂದ್ಯಗಳನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚು ವೀಕ್ಷಿಸಲು ಅವಕಾಶ ಮಾಡಿದರೆ ಒಳ್ಳೆಯದು.

ಈ ಸಾರಿ ಹಿಂದೂ ಮಹಾ ಗಣಪತಿ ಉತ್ಸವ ಸಂದರ್ಭದಲ್ಲಿ ಕಬಡ್ಡಿ ಆಡಿಸಿದರೆ ಲಕ್ಷಾಂತರ ಜನ ವೀಕ್ಷಿಸುತ್ತಾರೆ. ಯಾವುದೇ ಕ್ರೀಡೆಗಳನ್ನು ಆಯೋಜಿಸುವಾಗ ಒಂದು ತಿಂಗಳು ಮುಂಚೆ ನನ್ನ ಗಮನಕ್ಕೆ ತಂದರೆ ಪೂರಕವಾಗಿ ಬೆಂಬಲ ನೀಡುತ್ತೇನೆ. ದಾವಣಗೆರೆ, ತುಮಕೂರು, ಬೆಂಗಳೂರು ಜಿಲ್ಲೆಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿಯೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ವರ್ಷವಿಡಿ ಅಭ್ಯಾಸದಲ್ಲಿ ತೊಡಗಿದಾಗ ಮಾತ್ರ ಉತ್ತಮ ಕಬಡ್ಡಿ ಪಟುಗಳಾಗಿ ಹೊರ ಹೊಮ್ಮಲು ಸಾಧ್ಯ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಇಂತಹ ಪಂದ್ಯಗಳನ್ನು ಹೆಚ್ಚು ವೀಕ್ಷಿಸಿದಾಗ ಕ್ರೀಡಾಪುಟುಗಳಿಗೆ ಹಾಗೂ ಆಯೋಜಕರುಗಳಿಗೆ ಬೆಂಬಲಿಸಿದಂತಾಗುತ್ತದೆ ಎಂದರು.

ಈ ವೇಳೆ ಎಸ್.ಬಿ.ಐ. ಡಿವಿಷನಲ್ ಮ್ಯಾನೇಜರ್ ವೀರಯ್ಯ ಮಾತನಾಡಿದರು. ಹಿರಿಯ ಪತ್ರಕರ್ತ ಟಿ.ಕೆ.ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ನಾಯ್ಕದೇವರಾಜ್, ಪರಶುರಾಂ, ದಾವಣಗೆರೆ ನಾಗರಾಜ್, ಚಂದ್ರಶೇಖರ್, ಜಿಲ್ಲಾ ಕಾಂಗ್ರೆಸ್ ರೈತ ಮೋರ್ಚಾ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ, ದೈಹಿಕ ಶಿಕ್ಷಕ ಮುರುಗೇಶ್, ಕೋಚ್‍ಗಳಾದ ಸತೀಶ್‍ನಾಯ್ಕ, ವಿಜಯ್, ನಾಗಭೂಷಣ್, ದಾದಾಪೀರ್ ಇದ್ದರು.

ಮಂಗಳೂರು, ಬಾಗಲಕೋಟೆಯಿಂದ ತೀರ್ಪುಗಾರರು ಆಗಮಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newskabbadiMadara Channaiah Swamijiಕಬ್ಬಡಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಾದಾರ ಚನ್ನಯ್ಯ ಸ್ವಾಮೀಜಿ
Share This Article
Facebook Email Print
Previous Article ಪೋಷಕರು ಮಕ್ಕಳ ಆಸಕ್ತಿಗೆ ಬೆಂಬಲಿಸಿ | ಸಂಸದ ಗೋವಿಂದ ಕಾರಜೋಳ
Next Article today bhavishya ದಿನ ಭವಿಷ್ಯ | ಜುಲೈ 13 | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ
Leave a Comment

Leave a Reply Cancel reply

Your email address will not be published. Required fields are marked *

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ
ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ–ಮಗುವಿನ ಆರೋಗ್ಯ ರಕ್ಷಣೆ | ಲಲಿತಮ್ಮ
ಮುಖ್ಯ ಸುದ್ದಿ
Gaurasamudra Maramma Devi
ಸೆ.14, 15 ಗೌರಸಮುದ್ರ ಮಾರಮ್ಮ ಜಾತ್ರೆ | ಪ್ರಾಣಿ ಬಲಿ ನಿಷೇಧ
ಮುಖ್ಯ ಸುದ್ದಿ
ಡಯಟ್ ನಲ್ಲಿ ಮಲ್ಲಾಡಿಹಳ್ಳಿ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ
ವೃತ್ತಿನಿಷ್ಠೆಯಿಂದ ಉತ್ತಮ ಬೋಧಕರಾಗಲು ಸಾಧ್ಯ | ಎಸ್. ಬಸವರಾಜು
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | ಅರ್ಜಿ ಅಹ್ವಾನ | ಸೆ.25 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up