
CHITRADURGA NEWS | 22 FEBRUARY 2026
ಚಿತ್ರದುರ್ಗ: ಜಿಲ್ಲೆಯ ಜನತೆಗೆ ಈ ಬಾರಿ ಉತ್ತಮ ಮಳೆ ಬೆಳೆ ಆಗಲಿ ಎಂದು ನಮ್ಮ ಆರಾಧ್ಯ ದೈವ ಆಂಜನೇಯಸ್ವಾಮಿ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದುರು.
ಇದನ್ನೂ ಓದಿ: JJM ಕಳಪೆ ಕಾಮಗಾರಿ | ಬಿಲ್ ಪಾವತಿ ತಡೆಗೆ ಸಂಸದ ಗೋವಿಂದ ಕಾರಜೋಳ ಸೂಚನೆ

ತಾಲೂಕಿನ ತುರುವನೂರು ಹೋಬಳಿಯ ಕಡಬನಕಟ್ಟೆ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಆಂಜನೇಯಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದು ಮಾತನಾಡಿ, ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉತ್ತಮ ಮಳೆಯಿಂದ ರೈತರ ಬದುಕು ಹಸನಾಗಲಿದೆ. ರೈತರು ಸಂತೋಷದಿಂದ ಇದ್ದರೆ ಈ ನಾಡು ಸಮೃದ್ದಿಯಿಂದ ಇರುತ್ತದೆ ಎಂದರು.
ಪ್ರತಿ ವರ್ಷ ಸಹ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಮ್ಮ ಕ್ಷೇತ್ರದ ಮತ್ತು ಜಿಲ್ಲೆಯ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
