By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    1 hour ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    12 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    12 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    12 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    11 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    12 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    1 day ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    2 days ago
Reading: ಮಾದಾರ ಚನ್ನಯ್ಯ ಶ್ರೀಗಳ ಪೂರ್ವಾಶ್ರಮದ ತಾಯಿ ಗಂಗಮ್ಮನವರ ಕೈಲಾಸ ಶಿವಗಣಾರಾಧನೆ | ಸರ್ವ ಶರಣರ ಸಮ್ಮೇಳನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾದಾರ ಚನ್ನಯ್ಯ ಶ್ರೀಗಳ ಪೂರ್ವಾಶ್ರಮದ ತಾಯಿ ಗಂಗಮ್ಮನವರ ಕೈಲಾಸ ಶಿವಗಣಾರಾಧನೆ | ಸರ್ವ ಶರಣರ ಸಮ್ಮೇಳನ

chitradurganews.com
Last updated: 1 September 2023 13:19
chitradurganews.com
3 years ago
Share
Kailasa Shiv Ganaradhana and Sarva Sarana Conference
SHARE

ಚಿತ್ರದುರ್ಗ ನ್ಯೂಸ್: ಹಿರೇಕಂದವಾಡಿ ಬಳಿ ಜಮೀನಿನಲ್ಲಿ ಶುಕ್ರವಾರ ಶ್ರೀ ಮಾದಾರ ಚನ್ನಯ್ಯ ಶ್ರೀಗಳ ಪೂರ್ವಾಶ್ರಮದ ತಾಯಿ ಶರಣೆ ಗಂಗಮ್ಮ ಅವರ ಕೈಲಾಸ ಶಿವಗಣಾರಾಧನೆ ಹಾಗೂ ಸರ್ವ ಶರಣರ ಸಮ್ಮೇಳನ ನಡೆಯಿತು.

ಕಾರ್ಯಕ್ರಮದಲ್ಲಿ ಸಾಣೇಹಳ್ಳಿ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಿದ್ದಯ್ಯನಕೋಟೆ ಶ್ರೀ ಬಸವಲಿಂಗ ಸ್ವಾಮೀಜಿ, ಶ್ರೀ ಬಸವಕುಮಾರ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಿಗಜಿಣಗಿ, ಮಾಜಿ ಶಾಸಕ ಎ.ವಿ.ಉಮಾಪತಿ, ಕಾಂಗ್ರಸ್ ಮುಖಂಡರಾದ ಜಿ.ಎಸ್.ಮಂಜುನಾಥ್, ಮುರುಳೀಧರ ಹಾಲಪ್ಪ, ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ, ಉದ್ಯಮಿ ಜಿ.ಎಸ್.ಅನಿತ್, ನಿವೃತ್ತ ನ್ಯಾಯಾಧೀಶರಾದ ನಾರಾಯಣಸ್ವಾಮಿ, ನಿವೃತ್ತ ಐಎಎಸ್ ಅಧಿಕಾರಿಗಳಾದ ಲಕ್ಷ್ಮೀನಾರಾಯಣ, ಅನಿಲ್‍ಕುಮಾರ್, ಬಿಎಸ್ಪಿ ಮುಖಂಡ ಮಾರಸಂದ್ರ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಸಾನ್ನಿಧ್ಯ ವಹಿಸಿದ್ದ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ನಾವಲ್ಲರೂ ನಮ್ಮ ತಾಯಿ, ತಂದೆ ತೀರಿಕೊಂಡಾಗ ಹೋಗಿ ಬಂದವರು. ಸ್ವಾಮಿಗಳಾದವರ ಅನೇಕ ಕುಟುಂಬಗಳು ಸಂಕಷ್ಟದಲ್ಲಿವೆ. ಹಾಗಂತ ಸ್ವಾಮಿಗಳು ಸಹಾಯ ಮಾಡಲು ಆಗುವುದಿಲ್ಲ, ಮಾಡಬಾರದು. ಆ

ಕೈಲಾಸ ಶಿವಗಣಾರಾಧನೆ ಹಾಗೂ ಸರ್ವ ಶರಣರ ಸಮ್ಮೇಳನ

ದರೆ, ಸಮಾಜ ಮಾಡಬಹುದು. ಮಾಡಿದರೆ, ಮಠಾಧಿಪತಿಗಳಾಗಲು ಸಂಸ್ಕಾರವಂತರು ಮುಂದೆ ಬರುತ್ತಾರೆ ಎಂದು ಹೇಳಿದರು.

ಧರ್ಮ-ಕರ್ಮ ಸಂಯೋಗ ಎಂಬಂತೆ ಹೇಗೋ ಬೆಳೆದು ಮುಂದೆ ಉತ್ತಮ ಸ್ಥಾನ ಪಡೆಯುತ್ತೇವೆ. ಹೀಗೆ ಪಡೆದಾಗ ನಮ್ಮ ಬೆಳವಣಿಗೆಗೆ ಕಾರಣರಾದ ತಾಯಿ, ತಮ್ಮ, ಅಣ್ಣ ಸೇರಿದಂತೆ ಬಂಧುಗಳನ್ನು ಮರೆಯಬಾರದು. ರಾಜಕಾರಣಿಗಳು ಮತದಾರರನ್ನು ಮರೆಯಬಾರದು ಎಂದರು.

ಭೂಲೋಕಕ್ಕೆ ತಂದು ನಮಗೆ ಗೌರವ ಬರುವಂತೆ ಮಾಡಿರುವ ತಾಯಿಯನ್ನು ಯಾರೂ ಮರೆಯುವಂತಿಲ್ಲ. ಮಾದಾರ ಚನ್ನಯ್ಯ ಸ್ವಾಮಿಗಳು ತಮ್ಮ ತಾಯಿಯನ್ನು ಸ್ಮರಿಸುವ ಕೆಲಸ ಮಾಡುತ್ತಿರುವುದು ಪ್ರಶಂಸಾರ್ಹ ಎಂದು ಹೇಳಿದರು.
ಮಾದಾರ ಚನ್ನಯ್ಯ ಶ್ರೀಗಳು ಮಠಾಧೀರಾಗುವ ಕನಸು ಕಂಡವರಲ್ಲ, ತಾಯಿಯು ಈ ಕಲ್ಪನೆ ಮಾಡಿಕೊಂಡಿರಲಿಲ್ಲ. ಉತ್ತಮ ಕೆಲಸಗಾರರು, ಸಂಘಟಕರು, ವಿನೀತ ಗುಣ ಹೊಂದಿದವರು. ಉತ್ತಮ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಅವರ ಸರಳವಾದ ಬರಹಗಳು ಎಲ್ಲರಿಗೂ ಅರ್ಥವಾಗುತ್ತವೆ ಎಂದರು.

ಮುರುಘಾ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ಜಗತ್ತಿಗೆ ದೊರೆಯಾದರೂ ತಾಯಿಗೆ ಮಗನೇ. ಜನ್ಮ ನೀಡಿದ ತಂದೆ ತಾಯಿಗಳನ್ನು ಎಂದೂ ಮರೆಯಬಾರದು. ಇಂದು ಜನ್ಮ ನೀಡಿದವರನ್ನು ವೃದ್ಧಾಶ್ರಮಕ್ಕೆ ತಳ್ಳುತ್ತಿದ್ದಾರೆ. ತಂದೆ ತಾಯಿಗೆ ವಿದೇಶದಲ್ಲಿರುವ ಮಕ್ಕಳು ಪೋನ್ ಪೇ, ವಿಡಿಯೋ ಕಾಲ್ ಮೂಲಕ ಮಾತನಾಡಿಸುತ್ತಿದ್ದಾರೆ ಎಂದರು.

ಆಧುನಿಕರು, ವಿದ್ಯಾವಂತರು ಮಾನವೀಯತೆ ಮರೆತು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಹಣ ತರುವ ವ್ಯಕ್ತಿ ಆಗಬೇಡ. ಮಾನವೀಯ ಮೌಲ್ಯ ಬೆಳೆಸಬೇಕು. ತಾಯಿ ಗಂಗಮ್ಮ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಮಾನವೀಯ ಸೆಲೆಯೊಂದಿಗೆ ಬೆಳೆಸಿದ್ದಾರೆ. ಕರ್ನಾಟಕದ ಯೋಗಿ ಆದಿತ್ಯನಾಥ್ ಆಗಿದ್ದಾರೆ. ಇಡೀ ಭಾರತಕ್ಕೆ ಅವರ ಪರಿಚಯ ಆಗಿದೆ ಎಂದು ಹೇಳಿದರು.

ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ಸಮಾಜ ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುವ ಸ್ವಭಾವ ಹೊಂದಿದೆ. ಮಾದಾರ ಚನ್ನಯ್ಯ ಶ್ರೀಗಳಂತಹ ಅಮೂಲ್ಯ ರತ್ನವನ್ನು ತಾಯಿ ಗಂಗಮ್ಮ ಸಮಾಜಕ್ಕೆಕೊಟ್ಟು ಹೋಗಿದ್ದಾರೆ. ಒಂದು ತಂದೆ ತಾಯಿ ಬಿಟ್ಟು ಸಾವಿರಾರು ತಂದೆ ತಾಯಿಗಳನ್ನು ನೋಡಿಕೊಂಡು ಬದುಕುತ್ತೇವೆ. ಹೆತ್ತವರು ಇದ್ದಾಗ ಚೆನ್ನಾಗಿKailasa Shiv Ganaradhana and Sarva Sarana Conference ನೋಡಿಕೊಳ್ಳಬೇಕು ಎಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಗಂಗಮ್ಮ ಸಮಾಜಕ್ಕೆ ಆದರ್ಶಪ್ರಾಯರು. ಬಹಳಷ್ಟು ಜನರ ಉತ್ತಮ ಬದುಕಿಗೆ ಕಾರಣಕರ್ತರು ತಂದೆ ತಾಯಿಗಳು. ಆದರೆ, ಎತ್ತರಕ್ಕೆ ಹೋದಂತೆ ಹೆತ್ತವರನ್ನು ಮರೆಯುವ ನೀಚರೂ ಇದ್ದಾರೆ. ನಾನು ದೇವರಿಗೆ ಕೈ ಮುಗಿಯುವುದಿಲ್ಲ, ಯಾಕಂದರೆ ದೇವರು ಮಾತನಾಡುವುದಿಲ್ಲ, ತಂದೆ, ತಾಯಿ, ಬುದ್ಧ, ಬಸವಣ್ಣ ದಾರ್ಶನಿಕರೇ ದೇವರುಗಳು ಎಂದರು.

ನಾನು ಸಚಿವನಾಗಿದ್ದಾಗ ಅನೇಕರು ವರ್ಗಾವಣೆಗೆ ತಂದೆ ತಾಯಿ ನೋಡಿಕೊಳ್ಳುವ ಕಾರಣ ಬರೆದುಕೊಂಡು ಬರುತ್ತಿದ್ದರು. ಆದರೆ, ಯಾರೂ ನೋಡಿಕೊಳ್ಳುವುದಿಲ್ಲ. ತಂದೆ ತಾಯಿ ಅನಾರೋಗ್ಯ ಹೊಂದಿದ್ದರೂ ಗಂಡ ಹೆಂಡತಿ ತಿರುಪತಿಗೆ ಹೋಗುತ್ತಾರೆ ಎಂದು ವಿಷಾಧಿಸಿದರು.

(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ  https://www.facebook.com/chitradurganews?mibextid=ZbWKwL)

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurganewsSarva Sharana ConferenceShri Madara Channaiah Swamijiಚಿತ್ರದುರ್ಗಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಸರ್ವ ಶರಣರ ಸಮ್ಮೇಳನಸುದ್ದಿ
Share This Article
Facebook Email Print
Previous Article Brindavan of Raghavendra Swami || ಪೂಜ್ಯಾಯಾ ರಾಘವೇಂದ್ರಾಯ ಸತ್ಯಧರ್ಮ ರತಾಯಚ ||
Next Article ಸಾಂಕೇತಿಕ ಚಿತ್ರ ಗುರುವಾರ ತಡರಾತ್ರಿ ಸುರಿದ ಮಳೆರಾಯ | ಯಾವ ಊರಿನಲ್ಲಿ ಎಷ್ಟು ಮಳೆಯಾಗಿದೆ ಈ ವರದಿ ನೋಡಿ.
Leave a Comment

Leave a Reply Cancel reply

Your email address will not be published. Required fields are marked *

ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style
ಅರ್ಜಿ ಅಹ್ವಾನ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up