By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
    ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
    7 hours ago
    ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
    ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
    7 hours ago
    ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
    ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
    7 hours ago
    ಸ್ವಾತಂತ್ರ್ಯೋತ್ಸವ ದಿನಾಚರಣೆ
    ತುರವನೂರಿನಲ್ಲಿ ಸ್ವಾತಂತ್ರ್ಯ ಇತಿಹಾಸ ಬಿಂಬಿಸುವ ಉದ್ಯಾನವ ನಿರ್ಮಾಣ | ಟಿ.ರಘುಮೂರ್ತಿ 
    8 hours ago
    ಡಾ. ಬಸವಕುಮಾರ ಶ್ರೀ ಅವರು ಮನೆಯಲ್ಲಿ ನಡೆದ 'ಮಹಾಮನೆ' ಕಾರ್ಯಕ್ರಮದಲ್ಲಿ ಮಾತನಾಡಿದರು
    ಅವಿಭಕ್ತ ಕುಟುಂಬದ ಕೊಂಡಿ ಕಳಚುತ್ತಿದ್ದು, ಕುಟುಂಬಗಳಲ್ಲಿ ಸಾಮರಸ್ಯ ಕಡಿಮೆ | ಡಾ.ಬಸವಕುಮಾರ ಶ್ರೀ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 day ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    6 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 15 | ಕೈಗೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ
    19 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 14 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 13 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    7 hours ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    6 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 week ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    6 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Constipation
    ಆಗಾಗ್ಗೆ ಮಲಬದ್ಧತೆ ಉಂಟಾಗಲು ಈ ಕಾಯಿಲೆಗಳೇ ಕಾರಣವಂತೆ
    17 hours ago
    yoga pose
    ಮೈಗ್ರೇನ್ ಸಮಸ್ಯೆ ಇರುವವರು ಈ ಯೋಗಾಸನ ಮಾಡಿ
    18 hours ago
    colors
    ಈ ಬಣ್ಣಗಳನ್ನು ಧರಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ
    2 days ago
    eat too much sweets
    ಹೆಚ್ಚು ಸಿಹಿ ತಿನ್ನುವವರಲ್ಲಿ ಈ ಚರ್ಮದ ಸಮಸ್ಯೆಗಳು ಕಾಡಬಹುದು ಎಚ್ಚರ
    2 days ago
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    3 days ago
Reading: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕಲಾಪ್ರತಿಭೋತ್ಸವ | ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕಲಾಪ್ರತಿಭೋತ್ಸವ | ಅರ್ಜಿ ಆಹ್ವಾನ

News Desk Chitradurga News
Last updated: 3 October 2025 18:05
News Desk Chitradurga News
11 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 03 OCTOBER 2025

ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾ ಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರ ತಮ್ಮ ಕಲಾನೈಪುಣ್ಯತೆ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. 

ಇದನ್ನೂ ಓದಿ: ಮುರುಘಾ ಮಠದಲ್ಲಿ ಜಯದೇವ ಜಂಗಿಕುಸ್ತಿ | ವಿವಿಧ ರಾಜ್ಯಗಳಿಂದ ಕುಸ್ತಿಪಟುಗಳು ಭಾಗೀ

ಚಿತ್ರದುರ್ಗದಲ್ಲಿ ಸ್ಪರ್ಧೆಗಳನ್ನು ಇದೇ ಅ.18 ಮತ್ತು 19ರಂದು ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಬಾಲಪ್ರತಿಭೆ: ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 8 ವರ್ಷ ತುಂಬಿರಬೇಕು ಹಾಗೂ 14 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. 

ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯಿತಿ, ನಗರಸಭೆ, ಪುರಸಭೆ, ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.

ಕಿಶೋರ ಪ್ರತಿಭೆ: 

ಕಿಶೋರ ಪ್ರತಿಭೆ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 14 ವರ್ಷವಾಗಿರಬೇಕು. 18 ವರ್ಷಕ್ಕಿಂತ ಕಡಿಮೆ ಇರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆ, ಕಾಲೇಜಿನಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಇದನ್ನೂ ಓದಿ: ಗಾಂಧೀಜಿ ಜಯಂತಿ | ಸ್ವಚ್ಛತಾ ಶ್ರಮದಾನ | ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಯುವ ಪ್ರತಿಭೆ: ಯುವ ಪ್ರತಿಭೆ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ತುಂಬಿರಬೇಕು ಹಾಗೂ 30 ವರ್ಷಕ್ಕಿಂತ ಕಡಿಮೆ ಇರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿ ದೃಢೀಕರಣಕ್ಕಾಗಿ ಕಾಲೇಜಿನಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಏಕವ್ಯಕ್ತಿ ಸ್ಪರ್ಧೆಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗೆ ನಿಗಧಿಪಡಿಸಿದ ಕಲಾ ಪ್ರಕಾರಗಳು ಇಂತಿವೆ. ಶಾಸ್ತ್ರೀಯ ಸಂಗೀತಕ್ಕೆ 10 ನಿಮಿಷ, ಚಿತ್ರಕಲೆಗೆ 120 ನಿಮಿಷ ಹಾಗೂ ಸುಗಮ ಸಂಗೀತ, ಜಾನಪದ ಗೀತೆ, ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ 7 ನಿಮಿಷ ನಿಗದಿಪಡಿಸಲಾಗಿದೆ.

ಯುವ ಪ್ರತಿಭೆ ವಿಭಾಗದ ಸ್ಪರ್ಧೆಗೆ ನಿಗದಿಪಡಿಸಿದ ಸ್ಪರ್ಧೆಗಳು ಇಂತಿವೆ. ನನ್ನ ಮೆಚ್ಚಿನ ಸಾಹಿತಿ (ಆಶುಭಾಷಣ), ಸುಗಮ ಸಂಗೀತ, ಹಿಂದೂಸ್ತಾನಿ,ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ವಾದ್ಯ ಸಂಗೀತಕ್ಕೆ 7 ನಿಮಿಷ ನಿಗದಿಪಡಿಸಲಾಗಿದೆ. ಶಾಸ್ತ್ರೀಯ ನೃತ್ಯಗೆ 10 ನಿಮಿಷ, ಚಿತ್ರಕಲೆಗೆ 120 ನಿಮಿಷ ನಿಗಪಡಿಸಲಾಗಿದೆ. ಸಮೂಹ ಸ್ಪರ್ಧೆಗಳಲ್ಲಿ ನಾಟಕ ಪ್ರಕಾರ ನಿಗದಿಪಡಿಸಲಾಗಿದ್ದು, ತಂಡದ ಸದಸ್ಯರ ಸಂಖ್ಯೆ ಕನಿಷ್ಟ 10, ಗರಿಷ್ಟ 15 ಜನರನ್ನು ಮೀರಬಾರದು.

ಸ್ಪರ್ಧೆಯ ಪ್ರತಿ ಪ್ರಕಾರಗಳಲ್ಲಿಯೂ ಜಿಲ್ಲಾಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆಗಳಿಗೆ ಹಾಗೂ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದವರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆ ಮಾಡಲಾಗುವುದು. ರಾಜ್ಯಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುವುದು. 

ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಯಾವುದೇ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ ಆಯ್ಕೆಯೇ ಅಂತಿಮ. ಒಬ್ಬ ಸ್ಪರ್ಧಿಯು ಒಂದಕ್ಕಿಂತ ಹೆಚ್ಚಿನ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವ-ವಿವರವಾದ ಅರ್ಜಿಯನ್ನು ಇದೇ ಅಕ್ಟೋಬರ್ 13ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ತರಾಸು ರಂಗಮಂದಿರ, ಚಿತ್ರದುರ್ಗ ಇಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಲು ಕೋರಿದೆ. 

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-224496 ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ApplicationChitradurgaChitradurga newsDepartment of Kannada and CultureKalapratibotsavaಅರ್ಜಿಕನ್ನಡ ಮತ್ತು ಸಂಸ್ಕೃತಿ ಇಲಾಖೆಕಲಾಪ್ರತಿಭೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ವಿಕಲಚೇತನರಿಂದ ವಿವಿಧ ಯೋಜನೆಗೆ ಅರ್ಜಿ 
Next Article ಕಾರು ಅಪಘಾತ | ಮಗು ಸೇರಿ ಮೂವರು ಸಾವು
1 Comment
  • Pradhan G D says:
    4 October 2025 at 16:27

    pradhan g d s/o devendra v brujanahatti uppu nearu bavi road chitradurga

    Reply

Leave a Reply Cancel reply

Your email address will not be published. Required fields are marked *

ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
ಜಿಲ್ಲಾ ಪಂಚಾಯಿತಿಯಲ್ಲಿ ಪ್ರಜಾ ಸೇವಾ ಶಾಖೆಗೆ ಸಚಿವ ಟಿ.ರಘುಮೂರ್ತಿ ಚಾಲನೆ
ಮುಖ್ಯ ಸುದ್ದಿ
ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
ನವೀಕೃತ ತ.ರಾ.ಸು ರಂಗಮಂದಿರವನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟನೆ
ಮುಖ್ಯ ಸುದ್ದಿ
ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
ಹೊಳಲ್ಕೆರೆ
ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಎಸ್.ಜೆ.ಎಂ. ಕ್ಯಾಂಪಸ್‌ನಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up