By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆಯಾನ್‌ ಬೇಗ್‌
    ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
    11 minutes ago
    ಪವನ್ ಕಲ್ಯಾಣ್
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    8 hours ago
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
    8 hours ago
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    22 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    21 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    9 hours ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    10 hours ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    1 day ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    1 day ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
Reading: Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Kanaka Jayanti: ಕನಕ ಜಯಂತಿಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ | ಬಿ.ಟಿ.ಜಗದೀಶ್

News Desk Chitradurga News
Last updated: 16 November 2024 19:36
News Desk Chitradurga News
1 year ago
Share
ಬಿ.ಟಿ.ಜಗದೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಬಿ.ಟಿ.ಜಗದೀಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
SHARE

CHITRADURGA NEWS | 16 NOVEMBER 2024

ಚಿತ್ರದುರ್ಗ: ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ( Kanaka Jayanti)ಯನ್ನು ನ.18 ರಂದು ನಗರದಲ್ಲಿ ಆಚರಣೆ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಕಶ್ರೀ ಪುರಸ್ಕಾರ, ಸನ್ಮಾನ ಮಾಡಲಾಗುವುದು ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ

ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕನಕದಾಸರ ಜಯಂತಿಯನ್ನು ಮುಂದಿನ ದಿನಗಳಲ್ಲಿ ಗ್ರಾಮ, ಹೋಬಳಿ ಮಟ್ಟದಲ್ಲೂ ಆಚರಣೆ ಮಾಡುವ ಬಗ್ಗೆ ಕುರುಬರ ಸಂಘ ಆಲೋಚನೆ ನಡೆಸುತ್ತಿದೆ. ಇದಕ್ಕೆ ಬೇಕಾದ ತಯಾರಿಯನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದರು.

ನ.18 ರಂದು ಜಿಲ್ಲಾಡಳಿತ, ಜಿಲ್ಲಾ ಕುರುಬರ, ತಾಲ್ಲೂಕು, ಮಹಿಳಾ ಕನಕ ನೌಕರರ ಹಾಗೂ ಸಮಾಜದ ಇತರೆ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ನಡೆಯಲಿರುವ ಕನಕದಾಸ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕದಾಸರ ಪ್ರತಿಮೆ ಬಳಿ ಶ್ರೀ ಈಶ್ವರಾನಂದ ಸ್ವಾಮೀಜಿ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಮೆರವಣಿಗೆಯಲ್ಲಿ ಡೊಳ್ಳು, ಭಜನಾ ತಂಡ, ಸೋಬಾನೆ ತಂಡ, ಗೊರವರ ತಂಡ ನಂಧಿಧ್ವಜ, ಕರಡಿ ಚಮ್ಮಾಳ, ಕೋಲಾಟದಂತಹ ಸಾಂಸ್ಕೃತಿಕ ತಂಡದೊ0ದಿಗೆ ಮರೆವಣಿಗೆಯೂ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ ಗಾಂಧಿವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮಾರ್ಗವಾಗಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ತರಾಸು ರಂಗಮಂದಿರವನ್ನು ತಲುಪಲಿದೆ.

ಕ್ಲಿಕ್ ಮಾಡಿ ಓದಿ: ಜಿಲ್ಲಾ ಮಟ್ಟದ ಯುವಜನೋತ್ಸವ | ಪೂರ್ವಭಾವಿ ಸಭೆ

ತರಾಸು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಉಪ ಕುಲಪತಿಗಳಾದ ಡಾ.ಬಿ.ಕೆ.ರವಿ ಕನಕದಾಸರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಕುರುಬ ಸಂಘದಿಂದ ನೀಡುವ ಕನಕಶ್ರೀ ಪ್ರಶಸ್ತಿಗೆ ವೀರಶೈವ ಸಮಾಜದ ಮುಖಂಡರಾದ ಷಣ್ಮುಖಪ್ಪ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತೀಶ್, ಸಮಾಜ ಸೇವೆಯಲ್ಲಿ ಲಿಂಗವ್ವ ನಾಗತಿಹಳ್ಳಿಯ ತಿಪ್ಪೇಸ್ವಾಮಿ, ಸರ್ಕಾರಿ ನೌಕರರಲ್ಲಿ ಚೋಳಗಟ್ಟದ ಪಿಡಿಓ ರೂಪಕುಮಾರಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರಿಗೆ ಪ್ರಧಾನ ಮಾಡಲಾಗುವುದು ಎಂದು ಜಗದೀಶ್ ತಿಳಿಸಿದರು.

ನ.18 ರ ಸಂಜೆ 6.30ಕ್ಕೆ ಕನಕ ವೃತ್ತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡಿದ ಪತ್ರಿಕಾರಂಗದಲ್ಲಿ ಮಾಲತೇಶ್ ಅರಸ್, ಶಿಕ್ಷಣ ಕ್ಷೇತ್ರದಲ್ಲಿ ಯೋಗೀಶ್ ಸಹ್ಯಾದ್ರಿ, ಪರಿಸರ ಕ್ಷೇತ್ರದಲ್ಲಿ ಮಲ್ಲಿಕಾರ್ಜನಯ್ಯ, ಆರೋಗ್ಯವೇ ಭಾಗ್ಯ ಸಂಘದ ಅಧ್ಯಕ್ಷ ಪರಶುರಾಮ್, ಕೃಷಿ ಕ್ಷೇತ್ರದಲ್ಲಿ ಕ್ಯಾದಿಗೆರೆಯ ರೇಣುಕಾ ರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಇದೇ ವೇಳೆ ಕಂಬದ ರಂಗಯ್ಯ ಅವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಕ್ಲಿಕ್ ಮಾಡಿ ಓದಿ: ಸಹ್ಯಾದ್ರಿ ದುರ್ಗ | ಬಯಲು ಸೀಮೆಯ ಹೊಸ ಶೇಂಗಾ ತಳಿ ಸಂಶೋಧನೆ | ಬಬ್ಬೂರು ಕೃಷಿ ವಿಜ್ಞಾನಿಗಳ ಸಾಧನೆ

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಎಚ್.ಮಂಜಪ್ಪ ಮಾತನಾಡಿ, ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಭರಮಸಾಗರ ಪಿಎಸ್‌ಐ ಸುರೇಶ್, ಸಾಹಿತಿಗಳಾದ ಸುಭಾಷ ಚಂದ್ರ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ರಶ್ಮಿ ಮಲ್ಲಪ್ಪ, ಸಮಾಜ ಸೇವೆಯಲ್ಲಿ ಎಂ.ವಿ.ಮಾಲತೇಶ್, ಕಾರ್ಮಿಕ ಕ್ಷೇತ್ರದಲ್ಲಿ ತಿಪ್ಪೇಸ್ವಾಮಿ ಹಾಗೂ ಕೃಷಿ ಕ್ಷೇತ್ರದಲ್ಲಿ ಜಗನ್ನಾಥ್ ಅವರನ್ನೂ ಸನ್ಮಾನಿಸಲಾಗುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಓಂಕಾರ್, ಪ್ರೇಮ್, ಲೋಕೇಶ್, ರಾಜು, ಮಹಾಲಿಂಗಪ್ಪ, ನಾರಾಯಣಗೌಡ, ಉಮೇಶ್ ಮಾಲೇಶ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BT JagdishChitradurgaChitradurga newsChitradurga UpdatesfeaturedHonorKanaka JayantiKannada Latest NewsKannada Newsprosಕನಕ ಜಯಂತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫೀಚರ್ಡ್ಬಿ.ಟಿ.ಜಗದೀಶ್ಸನ್ಮಾನಸಾಧಕರಿಗೆ
Share This Article
Facebook Email Print
Previous Article ಶ್ರೀ ಪ್ರಣವಾನಂದ ಸ್ವಾಮೀಜಿ SP office: ಉಪ್ಪರಿಗೇನಹಳ್ಳಿ ಮಹಿಳೆ ಕೊಲೆಗಾರರ ಬಂಧನಕ್ಕೆ ಗಡುವು | ನ.30 ರಿಂದ ಎಸ್‌ಪಿ ಕಚೇರಿ ಬಳಿ ಉಪವಾಸ ಸತ್ಯಾಗ್ರಹ | ಪ್ರಣವಾನಂದ ಶ್ರೀ
Next Article ನಗರಸಭೆ ಸದಸ್ಯ ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು municipal space: ನಗರಸಭೆ ಜಾಗಗಳನ್ನು ರಕ್ಷಿಸಲು ವಿಶೇಷ ಅಭಿಯಾನ | ಶ್ರೀನಿವಾಸ್
Leave a Comment

Leave a Reply Cancel reply

Your email address will not be published. Required fields are marked *

ಆಯಾನ್‌ ಬೇಗ್‌
ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಪವನ್ ಕಲ್ಯಾಣ್
ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
ಮುಖ್ಯ ಸುದ್ದಿ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up