
CHITRADURGA NEWS | 15 OCTOBER 2024
ಚಿತ್ರದುರ್ಗ: ಗ್ರಾಮ ಆಡಳಿತಾಧಿಕಾರಿ (ವಿಎಒ)(Village Administrator) ಹುದ್ದೆಯ ನೇಮಕಾತಿಗೆ ಸೆ.29ರಂದು ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ಕ್ಲಿಕ್ ಮಾಡಿ ಓದಿ: MLA Chandrappa: ಮತ್ತೆ ಅಕ್ರಮ ಅದಿರು ಸಾಗಾಣಿಕೆ | ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಶಾಸಕ ಚಂದ್ರಪ್ಪ ಗರಂ

ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಕೆಇಎ ವೆಬ್‌ಸೈಟ್ (https://cetonline.karnataka.
ಒಟ್ಟು 150 ಅಂಕಗಳ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದವರು ಮಾತ್ರ ಅ.27ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆಗೆ ಅರ್ಹರಾಗುತ್ತಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

