By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    17 minutes ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    1 hour ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    3 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    3 hours ago
    ಅಂಕಣಕಾರರಾಗಲು ನಡೆಸುವ ಸಿದ್ದತೆ ಕುರಿತ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ
    ಕಥೆ, ಅಂಕಣ ಬರವಣಿಗೆ ಮಾಡುವುದು ಹೇಗೆ ಗೊತ್ತಾ | ಎ.ಆರ್.ಮಣಿಕಾಂತ್‌ ಹೇಳಿದ್ದಾರೆ ಓದಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    14 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    15 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಪತ್ರಕರ್ತ ವೃತ್ತಿಯಷ್ಟು ತೀವ್ರ ಬದಲಾವಣೆ ಮತ್ತೊಂದಾಗಿಲ್ಲ | ದಿನೇಶ್ ಅಮಿನ್ ಮಟ್ಟು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪತ್ರಕರ್ತ ವೃತ್ತಿಯಷ್ಟು ತೀವ್ರ ಬದಲಾವಣೆ ಮತ್ತೊಂದಾಗಿಲ್ಲ | ದಿನೇಶ್ ಅಮಿನ್ ಮಟ್ಟು

News Desk Chitradurga News
Last updated: 22 August 2025 19:02
News Desk Chitradurga News
10 months ago
Share
Kannada literary appreciation camp for young journalists
“ಯುವ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಶಿಬಿರ”
SHARE

CHITRADURGA NEWS | 22 AUGUST 2025

ಚಿತ್ರದುರ್ಗ: ಪತ್ರಕರ್ತರಾಗಿ ವರದಿಗಳಲ್ಲಿ ಸೃಜನಶೀಲ ಬರವಣಿಗೆ ರೂಢಿಸಿಕೊಳ್ಳಲು ಸಾಹಿತ್ಯದ ಓದು ಅಗತ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್‍ಮಟ್ಟು ಹೇಳಿದರು.

ಇದನ್ನೂ ಓದಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಂದನಾ ಪಾಪಿ | SP ರಂಜಿತ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?

ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಲಾದ “ಯುವ ಪತ್ರಕರ್ತರಿಗೆ ಕನ್ನಡ ಸಾಹಿತ್ಯಾಭಿರುಚಿ ಶಿಬಿರ” ಉದ್ಘಾಟಿಸಿ ಅವರು ಮಾತನಾಡಿದರು.

ಸಾಹಿತ್ಯ ಓದುವುದರಿಂದ ಪತ್ರಕರ್ತರ ಅನುಭವ ಹಾಗೂ ಶಬ್ದ ಸಂಪತ್ತು ವಿಸ್ತಾರಗೊಳ್ಳುತ್ತದೆ. ಈ ಅನುಭವ ಬರವಣಿಗೆಯಲ್ಲಿ ಅಭಿವ್ಯಕ್ತಿಗೊಳ್ಳುವ ಮೂಲಕ ಬರವಣಿಗೆ ತೂಕ ಹೆಚ್ಚುತ್ತದೆ. ಯುವ ಪತ್ರಕರ್ತರು ಸಾಹಿತ್ಯ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ದಿನೇಶ್ ಅಮಿನಮಟ್ಟು ತಿಳಿಸಿದರು.  

ಕನ್ನಡ ಪತ್ರಿಕೋದ್ಯಮದಲ್ಲಿ ಡಿ.ವಿ. ಗುಂಡಪ್ಪ, ಕಡೆಗೊಡ್ಲು ಶಂಕರಭಟ್ಟ, ಬೆನಗಲ್ ರಾಮರಾಯರು, ಲಂಕೇಶ್ ಸೇರಿದಂತೆ ಸಾಹಿತ್ಯ ನಂಟು ಹೊಂದಿದ್ದ ದಿಗ್ಗಜರು ಪತ್ರಿಕೆಗಳನ್ನು ನಡೆಸಿದ್ದಾರೆ. ಇವರು ವಿಶ್ವ ವಿದ್ಯಾಲಯಗಳಲ್ಲಿ ಪತ್ರಿಕೋದ್ಯಮವನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡಿರಲಿಲ್ಲ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಇದೇ ರೀತಿ ರಾಷ್ಟ್ರ ಮಟ್ಟದಲ್ಲಿ ಪತ್ರಿಕಾರಂಗದಲ್ಲಿ ಪ್ರಸಿದ್ದರಾದ ಖುಷ್ವಂತ್‍ಸಿಂಗ್, ವಿನೋದ ಮೆಹ್ತಾ, ರಾಜೀವ್ ಸರ್‍ದೇಸಾಯಿ, ಅರುಣ್ ಶೌರಿಯಂತವರು ಸಹ ಬೇರೆ ವಿಷಯಗಳಲ್ಲಿ ಪದವಿ ಪಡೆದವರು. ಆದರೆ ಇವರೆಲ್ಲರೂ ಸಾಹಿತ್ಯ ಹಾಗೂ ಬರವಣಿಗೆಯ ಮೇಲಿನ ಪ್ರೀತಿಯಿಂದ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ.

ಆಧುನಿಕ ತಂತ್ರಜ್ಞಾನ ಪ್ರಭಾವದಿಂದ ಮೂರ್ನಾಲ್ಕು ದಶಕದಲ್ಲಿ ಪತ್ರಕರ್ತರ ವೃತ್ತಿಯ ಸ್ವರೂಪ ತೀವ್ರಗತಿಯಲ್ಲಿ ಬದಲಾಗಿದೆ. ಇಂತಹ ಬದಲಾವಣೆಯನ್ನು ಸಾಹಿತ್ಯ ಕ್ಷೇತ್ರದಲ್ಲೂ ಕಾಣಬಹುದು. ಕೃತಕ ಬುದ್ದಿಮತ್ತೆ ತಂತ್ರಾಂಶಗಳು ಸೃಜನಶೀಲ ಕ್ಷೇತ್ರವನ್ನು ಪ್ರವೇಶಿಸಿವೆ.

ಭಾಷಾಂತರ ತಂತ್ರಾಂಶ ಬಳಕೆಯಿಂದ ಮಾಧ್ಯಮ ಕ್ಷೇತ್ರಕ್ಕೆ ಸಹಕಾರಿಯಾಗಿದೆ. ಇದರ ನಡುವೆಯೂ ಪತ್ರಕರ್ತ ಸೃಜನಶೀಲ ಬರವಣಿಗೆ ಕಲೆಯನ್ನು ರೂಢಿಸಿಕೊಳ್ಳುವುದು ಅಗತ್ಯವಾಗಿದೆ. ಸರಳ ಭಾಷೆಯಲ್ಲಿ ವರದಿಯನ್ನು ಬರೆಯುವ ಮೂಲಕ ಓದುಗರನ್ನು ತಲುಪಬೇಕು. ಸರಳವಾಗಿ ಬರೆಯುವುದು ಸುಲಭದ ಕೆಲಸವಲ್ಲ. ಇದಕ್ಕೆ ಸಾಕಷ್ಟು ಅಧ್ಯಯನದ ಅಗತ್ಯವಿದೆ. ಯುವ ಪತ್ರಕರ್ತರು ರಾಜಕೀಯ, ಸಾಹಿತ್ಯ, ವಿಜ್ಞಾನ, ವೈದ್ಯಕೀಯ, ಸಾಮಾಜಿಕ ವಿಚಾರಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ದಿನೇಶ್ ಅಮಿನಮಟ್ಟು ಕಿವಿಮಾತು ಹೇಳಿದರು.

ಇದನ್ನೂ ಓದಿ: ಒಳಮೀಸಲಾತಿ ವಿಚಾರ | ಮಾದಾರ ಚನ್ನಯ್ಯ ಶ್ರೀ ಮಹತ್ವದ ಸುದ್ದಿಗೋಷ್ಠಿ

ಇಂದಿನ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದಲ್ಲೂ ಬದಲಾವಣೆ ಬಂದಿದೆ. ಕೇವಲ 250 ಪದಗಳ ಮಿತಿಯಲ್ಲಿ ವರದಿಯನ್ನು ಕಟ್ಟಿಕೊಡುವ ಪರಿಸ್ಥಿತಿಯಿದೆ. ವಿಶ್ಲೇಷಣಾತ್ಮ ವರದಿಗಳು ಕಡಿಮೆಯಾಗಿವೆ. ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾಲಯಗಳಲ್ಲಿ ಪ್ರಸ್ತುತ ಮಾಧ್ಯಮ ಕ್ಷೇತ್ರದ ಅಗತ್ಯಕ್ಕೆ ತಕ್ಕಂತೆ ಪಠ್ಯಕ್ರಮ ರೂಪಿಸಬೇಕು. 

ಕನ್ನಡ ಸಾಹಿತ್ಯವನ್ನು ಒಂದು ವಿಷಯವಾಗಿ ಬೋಧಿಸಬೇಕು. ಎಲೆಕ್ಟ್ರಾನಿಕ್ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರಗಳಲ್ಲಿ ವಿಡಿಯೋ ಎಡಿಟರ್, ಪೋಸ್ಟರ್ ಡಿಜೈನರ್‍ಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಇವುಗಳ ತರಬೇತಿಯನ್ನು ಸಹ ಪತ್ರಿಕೋದ್ಯಮದಲ್ಲಿ ನೀಡಬೇಕು ಎಂದು ದಿನೇಶ್ ಅಮಿನ್ ಮಟ್ಟು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಸಾಹಿತ್ಯ ಹಾಗೂ ಇತಿಹಾಸ ಪತ್ರಕರ್ತರಿಗೆ ಬಹಳ ಮುಖ್ಯವಾಗಿದೆ. ದೇಶ, ನಾಡು, ಸಂಸ್ಕøತಿ ಹಾಗೂ ಭಾಷೆ ಅರಿಯದಿದ್ದಾಗ ಬರವಣಿಗೆ ಕಷ್ಟ ಸಾಧ್ಯ. ಪ್ರಸ್ತುತ ಮೊಬೈಲ್, ಇಂಟರ್‍ನೆಟ್, ಸಾಮಾಜಿಕ ಮಾಧ್ಯಮಗಳ ಜಾಲತಾಣಗಳಿಂದಾಗಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿದೆ. 

ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮನೆ ಮೇಲೆ ED ಅಧಿಕಾರಿಗಳ ದಾಳಿ

ಪತ್ರಿಕೋದ್ಯಮಕ್ಕೂ ಸಾಹಿತ್ಯಕ್ಕೂ ಬಹಳ ನಂಟಿದೆ. ಸಾಹಿತ್ಯದ ಮೂಲಕ ಭಾಷೆಯ ವಿವಿಧ ಲಯ, ಲಹರಿ, ಬೇರೆ ಬೇರೆ ಸಂಸ್ಕøತಿ, ವೈವಿಧ್ಯತೆ ಇರುವ ನಮ್ಮ ನಾಡಿನಲ್ಲಿ ಪತ್ರಕರ್ತರು ಓದುವ ಮೂಲಕ ಅರಿವು, ಜ್ಞಾನವನ್ನು ಪಡೆಯಬಹುದಾಗಿದೆ. ಪತ್ರಕರ್ತರು ಚಲನಶೀಲತೆ ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಬರಹ ಮೂಡಿಬರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬರಹಗಳಲ್ಲಿ ಸತ್ವ ಪಡೆಯಬೇಕಾದರೆ ಲೋಕಾನುಭವ, ಓದು ಬಹಳ ಮುಖ್ಯವಾಗಲಿದೆ. ಅಕ್ಷರ ರೂಪಗಳಿಗೆ ಸ್ಪರ್ಶ ನೀಡಬೇಕಾದರೆ ಓದಿನ ಜತೆಗೆ ಸೃಜನಶೀಲತೆಯು ಮುಖ್ಯ. ಈ ಹಿನ್ನಲೆಯಲ್ಲಿ ಯುವ ಪತ್ರಕರ್ತರಿಗೆ ಸಾಹಿತ್ಯಾಭಿರುಚಿ ಶಿಬಿರ ಆಯೋಜಿಸುವುದು ಉತ್ತಮ ಬೆಳವಣಿಗೆ. ಓದುಗರನ್ನು ಸೆಳೆಯುವಂತಹ ಉತ್ತಮ ಬರಹವನ್ನು ರೂಢಿಸಿಕೊಳ್ಳಬೇಕು. ಅಂತಹ ಗಟ್ಟಿ ಬರಹವನ್ನು ರೂಢಿಸಿಕೊಳ್ಳಲು ಪತ್ರಕರ್ತರಿಗೆ ಇಂತಹ ಶಿಬಿರಗಳು ಬಹಳ ಪ್ರಯೋಜನವಾಗಲಿವೆ ಎಂದು ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಮಾತನಾಡಿ, ಪತ್ರಕರ್ತರಲ್ಲಿ ಕನ್ನಡ ಸಾಹಿತ್ಯ ಅಭಿರುಚಿಯನ್ನು ಸೃಷ್ಟಿಸುವ ಸಣ್ಣ ಜವಾಬ್ದಾರಿ ಕೆಲಸವನ್ನು ಸಾಹಿತ್ಯ ಅಕಾಡೆಮಿ ಮಾಡುತ್ತಿದೆ. ಮನಃ ಪರಿವರ್ತನೆ ಮೌಲ್ಯಗಳಿರುವ ಕನ್ನಡ ಸಾಹಿತ್ಯವನ್ನು ಕಾರಾಗೃಹದಲ್ಲಿನ ಖೈದಿಗಳಿಗೆ ತಿಳಿಸಲು ಶಿಬಿರಗಳನ್ನು ಆಯೋಜಿಸಲಾಗಿದೆ. ಇದರೊಂದಿಗೆ ವಿವಿಧ ವಲಯಗಳಲ್ಲಿ ಜನರಿಗೂ ಕನ್ನಡ ಸಾಹಿತ್ಯ ಪರಿಚಯಿಸಲು ಯೋಜನೆ ರೂಪಿಸಲಾಗಿದೆ. 

ಇದನ್ನೂ ಓದಿ: ವಾಹನ ಸವಾರರಿಗೆ GOOD NEWS | ದಂಡದ ಮೊತ್ತದಲ್ಲಿ ಶೇ.50 ಡಿಸ್ಕೌಂಟ್‌ | ಯಾರಿಗೆಲ್ಲ ಅನ್ವಯ, ಇಲ್ಲಿದೆ ಅದರ ಡೀಟೇಲ್ಸ್

ಸಾರ್ವಜನಿಕರ ತಿಳುವಳಿಕೆಯನ್ನು ಹೆಚ್ಚಿಸಿ, ಪ್ರಜ್ಞಾವಂತರನ್ನಾಗಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕಿದೆ. ಯುವ ಪತ್ರಕರ್ತರಿಗೆ ಹಳೆಗನ್ನಡ, ವಚನ ಸಾಹಿತ್ಯ, ಕೀರ್ತನೆ, ತತ್ವಪದ, ಸಾಂಗತ್ಯ, ಸಾಹಿತ್ಯ ಚರಿತ್ರೆ, ನವೋದಯ, ನವ್ಯ, ಬಂಡಾಯ ಪ್ರಗತಿಶೀಲ, ಮಹಿಳಾ ವಿಮೋಚನೆ ಸೇರಿದಂತೆ ಕನ್ನಡ ಸಾಹಿತ್ಯದ ವಿವಿಧ ಮಜಲುಗಳನ್ನು ಪರಿಚಯಿಸುವ ಕಾರ್ಯ ಶಿಬಿರದಲ್ಲಿ ಮಾಡಲಾಗುವುದು ಎಂದು ಹೇಳಿದರು.

ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪ.ಎನ್ ಸ್ವಾಗತ ಭಾಷಣದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರಿಗೆ ಕನ್ನಡ ಸಾಹಿತ್ಯವನ್ನು ಪರಿಚಯಿಸುವ ಸಲುವಾಗಿ ಅಕಾಡೆಮಿಯಿಂದ ಸಂತೆಯಲ್ಲಿ ಸಾಹಿತ್ಯ ಎನ್ನುವ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. 

ಬೇಸಾಯದ ಬದುಕು ಎನ್ನುವ ಸರಣಿಯಡಿ ನಾಡಿನ 50 ಕೃಷಿ ಸಾಧಕರು, ಮಹಿಳಾ ಮುನ್ನಡಿ ಸರಣಿಯಲ್ಲಿ 50 ಮಹಿಳಾ ಸಾಧಕಿಯರು, ಕನ್ನಡ ಭಾರತಿ ಯೋಜನೆಯಡಿ 150 ಲೇಖಕರ ಕೃತಿಗಳನ್ನು ಸಾಹಿತ್ಯ ಅಕಾಡೆಮಿಯಿಂದ ಹೊರತರಲಾಗುತ್ತಿದೆ. ಶಾಲಾ ಮಕ್ಕಳಲ್ಲಿ ಸೌಹಾರ್ದ ಭಾವನೆ ಬೆಳೆಸಲು ಕನ್ನಡ ಸಾಹಿತ್ಯವನ್ನು ಪರಿಚಯಿಸಲಾಗುವುದು ಎಂದರು.

ಇದನ್ನೂ ಓದಿ: ವಿದ್ಯಾರ್ಥಿನಿ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ | ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕ ಪ್ರೋ.ಎಂ.ಅಬ್ದುಲ್ ರೆಹಮಾನ್ ಪಾಷ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್. ಅಹೋಬಳಪತಿ, ಸಾಹಿತ್ಯ ಅಕಾಡೆಮಿ ಸಂಚಾಲಕಿ ಡಾ.ಪಿ.ಚಂದ್ರಿಕಾ, ಶಿಬಿರದ ಸಹ ನಿರ್ದೇಶಕರುಗಳಾದ ನಾಕಿಕೆರೆ ತಿಪ್ಪೇಸ್ವಾಮಿ, ಮಮತಾ ಅರಸೀಕೆರೆ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CampChitradurgaChitradurga newsKannada literary tasteLiteratureYoung journalistsಕನ್ನಡ ಸಾಹಿತ್ಯಾಭಿರುಚಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಯುವ ಪತ್ರಕರ್ತರುಶಿಬಿರಸಾಹಿತ್ಯ
Share This Article
Facebook Email Print
Previous Article Power Cut chitradurga News (3) ಚಿತ್ರದುರ್ಗ ನಗರ ಸೇರಿ ಹಲವೆಡೆ ಎರಡು ದಿನ ವಿದ್ಯುತ್ ವ್ಯತ್ಯಯ
Next Article ವಿದ್ಯಾರ್ಥಿನಿ ವರ್ಷಿತಾಳ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ | ಕುಟುಂಬಕ್ಕೆ 1 ಕೋಟಿ ಪರಿಹಾರಕ್ಕೆ ಒತ್ತಾಯ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
ಶಾಲೆ ಸಂಸತ್ತಿನ ಚುನಾವಣೆ
ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up