By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
    5 hours ago
    SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
    5 hours ago
    ಬಿ.ಜಾನಕಿ ಬಿಸಿಲಿನ ತಾಪದ ಬಗ್ಗೆ ಮಾಹಿತಿ ನೀಡಿದರು
    ಬಿಸಿಲಿನ ತಾಪದಿಂದ ಹೀಟ್ ಸ್ಟ್ರೋಕ್ | ಮುನ್ನೆಚ್ಚರಿಕೆ ಅಗತ್ಯ 
    5 hours ago
    ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು
    ಒಳಮೀಸಲಾತಿ ಗೊಂದಲ | ಸರ್ಕಾರದ ವಿರುದ್ಧ ಅಸಮಧಾನ
    19 hours ago
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    SJMIT ಸ್ಫೂರ್ತಿ-2026 | ದೇಸಿ ಉಡುಗೆಗಳಲ್ಲಿ ಮಿಂಚಿದ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    4 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    4 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    19 hours ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    2 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 28 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 27 | ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ, ಹಠಾತ್ ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 26 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣಗಳಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    4 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    2 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    3 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    Parkinson
    ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
    6 hours ago
    ಕಲ್ಲಂಗಡಿ ಫೇಶಿಯಲ್
    ಬೇಸಿಗೆಯಲ್ಲಿ ತ್ವಚೆಯ ತಾಜಾತನವನ್ನು ಕಾಪಾಡಲು ಕಲ್ಲಂಗಡಿ ಫೇಶಿಯಲ್ ಮಾಡಿ
    7 hours ago
    Smoking
    ಧೂಮಪಾನದಿಂದ ಶ್ವಾಸಕೋಶಕ್ಕೆ ಮಾತ್ರವಲ್ಲ ಈ ಭಾಗಗಳಿಗೂ ಹಾನಿಯುಂಟಾಗುತ್ತದೆಯಂತೆ
    1 day ago
    Eating nitrate-rich vegetables may reduce heart attacks
    ನೈಟ್ರೇಟ್ ಭರಿತ ತರಕಾರಿಗಳನ್ನು ತಿನ್ನುವುದರಿಂದ ಹೃದಯಾಘಾತ ಕಡಿಮೆಯಾಗುತ್ತದೆಯಂತೆ
    1 day ago
    white spots on the skin
    ಚರ್ಮದ ಮೇಲಿನ ಬಿಳಿ ಕಲೆಗಳನ್ನು ತೆಗೆದುಹಾಕಲು ಈ ಮನೆಮದ್ದುಗಳನ್ನು ಹಚ್ಚಿ
    2 days ago
Reading: ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ

News Desk Chitradurga News
Last updated: 30 January 2026 18:44
News Desk Chitradurga News
3 months ago
Share
ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
ಕನ್ನಡ ಸಾಹಿತ್ಯ ಸಮ್ಮೇಳನ | ಸಾರ್ವಜನಿಕರಿಗೆ ಆಹ್ವಾನ ಪತ್ರಿಕೆ ವಿತರಣೆ
SHARE

CHITRADURGA NEWS | 30 JANUARY 2026

ಚಿತ್ರದುರ್ಗ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ನಾಮಫಲಕ ಜಾಗೃತಿ ಆಂದೋಲನ ಮತ್ತು ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಆಹ್ವಾನ ನೀಡುವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 30 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಫೆಬ್ರವರಿ 17 ಮತ್ತು 18ರಂದು ಚಿತ್ರದುರ್ಗ ನಗರದಲ್ಲಿ 18 ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿನ ಅಂಗಡಿ ಮುಂಗಟ್ಟು ಸೇರಿದಂತೆ ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. 

ಸಮ್ಮೇಳನ ಜರುಗುವ ನಗರದಲ್ಲಿ ಕನ್ನಡದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಅಂಗಡಿ,ಮುಂಗಟ್ಟುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಲಾಯಿತು.

ಪೌರಕಾರ್ಮಿಕರ, ಬೀದಿಬದಿ ವ್ಯಾಪಾರಿಗಳು, ಗೃಹಿಣಿಯರು, ವ್ಯಾಪಾರಸ್ಥರಿಗೆ ಮನವಿ ಪತ್ರ ಮತ್ತು ಗುಲಾಬಿ ನೀಡಿ ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು. ನಾಮಫಲಕದ ಬಗ್ಗೆ ಜಾಗೃತಿ ನಡೆಸಲಾಯಿತು. ಕನಕ ವೃತ್ತದಿಂದ ಆರಂಭಗೊಂಡು ಪಿಬಿ ರಸ್ತೆ, ಗಾಂಧಿ ವೃತ್ತದ ವರೆಗೆ ಮನವಿ ಪತ್ರ ನೀಡಲಾಯಿತು. 

ಮುಂದಿನ ದಿನಗಳಲ್ಲಿ ನಗರದ ಎಲ್ಲ ಪ್ರದೇಶಗಳಿಗೆ ಮನವಿ ಪತ್ರ ತಲುಪಿಸಲಾಗುವುದು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್ ತಿಳಿಸಿದರು.

ಇದನ್ನೂ ಓದಿ: ಶೀಘ್ರದಲ್ಲೇ ಬೆಂಗಳೂರಿನಲ್ಲಿ SC – ST ಸಮಾವೇಶ | ಮಾಜಿ‌ ಸಚಿವ ಎಚ್.ಆಂಜನೇಯ

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಆನಂದ್‌ಕುಮಾರ್, ಗಿರೀಶ್ ನಾಯ್ಕ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsInvitation LetterKannada Literary Conferenceಆಹ್ವಾನ ಪತ್ರಿಕೆಕನ್ನಡ ಸಾಹಿತ್ಯ ಸಮ್ಮೇಳನಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಜನವರಿ 30 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Next Article ಕ್ಯೂ.ಆರ್.ಕೋಡ್ ಫೆಬ್ರವರಿ 01 ರಂದು ಉದ್ಯೋಗ ಮೇಳ | ಹೊಸ QR CODE ಮೂಲಕ ನೊಂದಣಿಗೆ ಮನವಿ
Leave a Comment

Leave a Reply Cancel reply

Your email address will not be published. Required fields are marked *

ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಜನಜಾಗೃತಿ
ಮುಖ್ಯ ಸುದ್ದಿ
SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಬೆಳಗಟ್ಟ | SSLC, PUC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಮುಖ್ಯ ಸುದ್ದಿ
ಬಿ.ಜಾನಕಿ ಬಿಸಿಲಿನ ತಾಪದ ಬಗ್ಗೆ ಮಾಹಿತಿ ನೀಡಿದರು
ಬಿಸಿಲಿನ ತಾಪದಿಂದ ಹೀಟ್ ಸ್ಟ್ರೋಕ್ | ಮುನ್ನೆಚ್ಚರಿಕೆ ಅಗತ್ಯ 
ಮುಖ್ಯ ಸುದ್ದಿ
Parkinson
ಪಾರ್ಕಿನ್ಸನ್ ಸಮಸ್ಯೆ ಇರುವವರು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದನ್ನು ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up