
CHITRADURGA NEWS | 19 NOVEMBER 2024
ಚಿತ್ರದುರ್ಗ: ಜೆಸಿಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯ ಸೇವಾ ಸಮಿತಿ, ಗಮಕ ಕಲಾಭಿಮಾನಿಗಳ ಸಂಘ, 22ನೇ ವಾರ್ಡಿನ ಕ್ಷೇಮಾಭಿವೃದ್ಧಿ ಸಂಘ, ಸ್ವರಾತ್ಮಿಕಾ ಸಂಗೀತ ಶಾಲೆ, ಹಾಗೂ ಶ್ರೀ ಶಾರದ ಕಲಾ ಕೇಂದ್ರದ ವತಿಯಿಂದ ಕನ್ನಡ ರಾಜ್ಯೋತ್ಸವ(Kannada Rajyotsava)ವನ್ನು ಆಚರಿಸಲಾಯಿತು.
ಕ್ಲಿಕ್ ಮಾಡಿ ಓದಿ: ಮಾಜಿ ಸಚಿವ ಎಚ್.ಆಂಜನೇಯ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮದಿನಾಚರಣೆ
ಈ ವೇಳೆ ಸಾಹಿತಿ ಜಿ.ಎಸ್. ಉಜ್ಜನಪ್ಪ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಜಿ.ಎಸ್ .ಉಜ್ಜನಪ್ಪ ಮತ್ತು ಸುರೇಶ್ ಪಟ್ಟಣ್ ಅವರುಗಳನ್ನು ಸನ್ಮಾನಿಸಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಿಶಾ, ಸಂತೃಪ್ತಿ, ಅಮೋಘಾ, ಕಾಲಾವತಿ ಮತ್ತು ಭವ್ಯ ನೃತ್ಯ ಪ್ರದರ್ಶಿಸಿದರು.
ಕ್ಲಿಕ್ ಮಾಡಿ ಓದಿ: ಡಾ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ
22ನೇ ವಾರ್ಡಿನ ಕ್ಷಮಾಭಿವೃದ್ಧಿ ಸಂಘದ ಸುರೇಶ್ ಬಾಬು, ಜಿ .ಆರ್. ಕೃಷ್ಣಮೂರ್ತಿ, ನಗರ ಸಭೆಯ ಸದಸ್ಯೆ ರೋಹಿಣಿ ನವೀನ್ ಮತ್ತು ಮುರುಗೇಶ್ ಗೌಡ, ಸಂಘದ ಅಧ್ಯಕ್ಷರಾದ ಕೆ. ಆರ್.ರಮಾದೇವಿ ವೆಂಕಣ್ಣಾಚಾರ್, ಬಿ.ಎಲ್.ಉಮಾ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

