
CHITRADURGA NEWS | 27 SEPTEMBER 2025
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ನಡೆದ ಕರಾಟೆ ಸ್ಪರ್ಧೆಯಲ್ಲಿ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ವೆಂಕಟೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ತರುಣ್‍ಕುಮಾರ್ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ.
ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ | ಡಿಸಿ ಎಚ್ಚರಿಕೆ

ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ತರುಣ್‍ಗೆ ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
