CHITRADURGA NEWS | 25 JUNE 2025
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 25 ಬುಧವಾರ ನಡೆದ ಅಡಿಕೆ ಮಾರುಕಟ್ಟೆ ಕುರಿತ ಪೂರ್ಣ ವಿವರ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 51520 56600
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 17099 31899
ಬೆಟ್ಟೆ 50399 59999
ರಾಶಿ 48291 57599
ಸರಕು 61299 98996
ಹೊಳಲ್ಕೆರೆ ಅಡಿಕೆ ಮಾರುಕಟ್ಟೆ
ರಾಶಿ 28636 57791
ಭದ್ರಾವತಿ ಅಡಿಕೆ ಮಾರುಕಟ್ಟೆ
ಪುಡಿ 17000 17000
ಇದನ್ನೂ ಓದಿ:APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಕಾರ್ಕಳ ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 25000 48500
ವೋಲ್ಡ್ ವೆರೈಟಿ 30000 52500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 7509 19029
ಚಿಪ್ಪು 24089 28999
ಚಾಲಿ 39019 42698
ಫ್ಯಾಕ್ಟರಿ 6099 24129
ಹೊಸ ಚಾಲಿ 34010 42769
ಬಂಟ್ವಾಳ ಅಡಿಕೆ ಮಾರುಕಟ್ಟೆ
ನ್ಯೂ ವೆರೈಟಿ 30000
ವೋಲ್ಡ್ ವೆರೈಟಿ 50000
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number