CHITRADURGA NEWS | 15 MAY 2025
ಚಿತ್ರದುರ್ಗ: ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ 60 ಸಾವಿರ ದಾಟಿದ ನಂತರ ಕಳೆದ 15 ದಿನಗಳಿಂದ ಇಳಿಕೆ ಕಂಡಿತ್ತು. ಆದರೆ, ಮೇ.14 ರಂದು ನಡೆದ ಚನ್ನಗಿರಿ ಮಾರುಕಟ್ಟೆಯಲ್ಲಿ ಮತ್ತೆ ದಿಢೀರ್ ಎಂಬಂತೆ ರಾಶಿ ಅಡಿಕೆ ಬೆಲೆ 59 ಸಾವಿರ ತಲುಪಿದೆ. ಉಳಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಮೇ 13 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ಭೀಮಸಮುದ್ರ ಅಡಿಕೆ ಮಾರುಕಟ್ಟೆ
ಅಪಿ 53639 54069
ಕೆಂಪುಗೋಟು 20609 21010
ಬೆಟ್ಟೆ 29429 29859
ರಾಶಿ 53149 53599
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 54569 59019
ತುಮಕೂರು ಅಡಿಕೆ ಮಾರುಕಟ್ಟೆ
ರಾಶಿ 51000 53500
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 18469 32799
ಬೆಟ್ಟೆ 48599 58699
ರಾಶಿ 46338 57000
ಸರಕು 51000 92896
ಹೊಳಲ್ಕೆರೆ ಅಡಿಕೆ ಮಾರುಕಟ್ಟೆ
ರಾಶಿ 24000 29654
ಕಾರ್ಕಳ ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 25000 46000
ವೋಲ್ಡ್‌ವೆರೈಟಿ 30000 49000
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 10100 26171
ಚಿಪ್ಪು 20209 33269
ಚಾಲಿ 35269 42698
ಹೊಸಚಾಲಿ 30000 42999
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಪುತ್ತೂರು ಅಡಿಕೆ ಮಾರುಕಟ್ಟೆ
ಕೋಕ 20000 30500
ನ್ಯೂವೆರೈಟಿ 26000 46000
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 25000
ನ್ಯೂವೆರೈಟಿ 46000
ವೋಲ್ಡ್ ವೆರೈಟಿ 49000
ಬೆಳ್ತಂಗಡಿ ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 28500 46000
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಅಪಿ 60269 61800
ಕೆಂಪುಗೋಟು 16509 26899
ಕೋಕ 7317 19499
ಚಾಲಿ 32899 41651
ತಟ್ಟಿಬೆಟ್ಟೆ 27399 38169
ಬಿಳೆಗೋಟು 14699 32501
ರಾಶಿ 39309 54119
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 18399 22599
ಕೋಕ 16019 24689
ಚಾಲಿ 36769 40709
ತಟ್ಟಿಬೆಟ್ಟೆ 32809 39099
ಬಿಳೆಗೋಟು 25489 31800
ರಾಶಿ 42469 46599
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 20869 23721
ಚಾಲಿ 35099 42799
ಬೆಟ್ಟೆ 27699 44209
ಬಿಳೆಗೋಟು 19099 31826
ರಾಶಿ 40809 48499
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
