By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    25 minutes ago
    ಕಬ್ಬಡಿ
    ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
    2 hours ago
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    21 hours ago
    ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ
    ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ | ಹಣ್ಣು, ಪ್ರಸಾದ ವಿತರಣೆ 
    23 hours ago
    ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ
    ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    19 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    7 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    44 minutes ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    2 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    1 day ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕರ್ನಾಟಕ ಮಾಧ್ಯಮ ಅಕಾಡೆಮಿ | ಪತ್ರಕರ್ತೆಯರಿಗೆ ವಿಶೇಷ ತರಬೇತಿ | ಅರ್ಜಿ ಅಹ್ವಾನ 

News Desk Chitradurga News
Last updated: 5 March 2026 10:58
News Desk Chitradurga News
2 months ago
Share
SHARE

CHITRADURGA NEWS | 05 MARCH 2026

ಚಿತ್ರದುರ್ಗ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ಪ್ರಿಂಗ್‍ಬೋರ್ಡ್ ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಮಹಿಳಾ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ

ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‍ಫೋಸಿಸ್ ಕ್ಯಾಂಪಸ್‍ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು.

ಆಸಕ್ತ ಪತ್ರಕರ್ತೆಯರು ಗೂಗಲ್ ಫಾರ್ಮ್ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.

ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ತಮ್ಮ ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಮಾದಿಗ ಸಮುದಾಯದ ಮುಖಂಡರಿಂದ ಬೆಂಗಳೂರಿನ ನಿವಾಸದಲ್ಲಿ ಸಚಿವ ಡಿ.ಸುಧಾಕರ್ ಅವರ ಭೇಟಿ | ಒಳಮೀಸಲು ಅನ್ವಯಕ್ಕೆ ಮನವಿ

ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು. ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‍ಸ್ಕಿಲ್ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು. ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKarnataka Media Academyಕರ್ನಾಟಕ ಮಾಧ್ಯಮ ಅಕಾಡೆಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಭೀಮಗಾಯನ ಕೋಟೆನಾಡಿನಲ್ಲಿ ಭೀಮಗಾಯನ ಮಾರ್ಚ್ 07ಕ್ಕೆ 
Next Article ಮಾರುಕಟ್ಟೆ ಧಾರಣೆ ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್….
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
ಮುಖ್ಯ ಸುದ್ದಿ
skin hole
ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
Life Style
ಕಬ್ಬಡಿ
ಎರಡು ದಿನ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾವಳಿ
ಮುಖ್ಯ ಸುದ್ದಿ
perfume scent
ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up