By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಲಿಂ. ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 31ನೇ ವರ್ಷದ ಪುಣ್ಯ ಸ್ಮರಣೋತ್ಸವ
    ಬದುಕಿಗೆ ನೆಮ್ಮದಿ ಕರುಣಿಸುವ ಶಕ್ತಿ ಮಠಗಳಿಗಿದೆ | ಶ್ರೀ ವೀರಭದ್ರ ಸ್ವಾಮೀಜಿ
    7 minutes ago
    ಕೇಂದ್ರೀಯ ವಿದ್ಯಾಲಯ
    ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ
    42 minutes ago
    ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
    ತೊಗರಿ ಬೆಳೆಗಾರರ ಸಂಘದಿಂದ‌ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸನ್ಮಾನ
    23 hours ago
    Agriculture Tryning center
    ಸಮಗ್ರ ಕೃಷಿ ಕುರಿತು ಮೂರು ದಿನ ವಸತಿ ಸಹಿತ ತರಬೇತಿ | ಆರ್.ರಜನೀಕಾಂತ್
    1 day ago
    ವಚನ ಗಾಯನ ಕಾರ್ಯಕ್ರಮ
    ಮುರುಘಾ ಮಠದಲ್ಲಿ ಶರಣೋತ್ಸವ | ಅಲ್ಲಮಪ್ರಭುಗಳ ವಚನ ಸಾಹಿತ್ಯ ಜಾಗತಿಕ ಲೋಕಕ್ಕೆ‌ ಅಸಾಧಾರಣ ಕೊಡುಗೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 days ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    1 week ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    1 week ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    1 week ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    3 weeks ago
  • ತಾಲೂಕು
    ತಾಲೂಕುShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    21 hours ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 17 ಮಾರ್ಚ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    ARECANUT RATE
    ಸಾಗರ ಅಡಿಕೆ ಮಾರುಕಟ್ಟೆಯಲ್ಲಿ 59 ಸಾವಿರ ದಾಟಿದ ರಾಶಿ ಅಡಿಕೆ
    1 week ago
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 23 | ಆರ್ಥಿಕ ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕವಾಗಿ ಅನಿರೀಕ್ಷಿತ ತೊಂದರೆಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 21 | ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಒತ್ತಡ, ಪ್ರಯಾಣದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 20 | ಆಕಸ್ಮಿಕ ಧನಲಾಭ, ಹಿರಿಯರ ಅನುಗ್ರಹದಿಂದ ಪ್ರಮುಖ ಕಾರ್ಯಗಳು ಯಶಸ್ವಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 19 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಆರೋಗ್ಯದ ಬಗ್ಗೆ ಎಚ್ಚರಿಕೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 18 | ಮೆಕ್ಕೆಜೋಳ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 17 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    23 hours ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 days ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 week ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    1 week ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    21 hours ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    3 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    4 weeks ago
  • Life Style
    Life StyleShow More
    Raw turmeric or turmeric powder
    ಹಸಿ ಅರಿಶಿನ ಹಾಗೂ ಅರಿಶಿನ ಪುಡಿ, ಇವೆರಡರಲ್ಲಿ ನಿಮ್ಮ ಚರ್ಮಕ್ಕೆ ಯಾವುದು ಉತ್ತಮ?
    11 hours ago
    hair from getting sticky and smelly in summer
    ಬೇಸಿಗೆಯಲ್ಲಿ ಕೂದಲು ಜಿಗುಟಾಗುವುದು ಮತ್ತು ವಾಸನೆ ಬರುವುದನ್ನು ತಡೆಯಲು ಈ ಟ್ರಕ್ಸ್ ಫಾಲೋ ಮಾಡಿ
    12 hours ago
    scar tissue
    ಗಾಯದ ಕಲೆಗಳನ್ನು ನಿವಾರಿಸಲು ಈ ಮನೆಮದ್ದುಗಳನ್ನು ಹಚ್ಚಿ
    1 day ago
    https://en.wikipedia.org/wiki/Olive_oil
    ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ರಾತ್ರಿ ಮಲಗುವ ಮುನ್ನ ಹೊಕ್ಕುಳಿಗೆ ಈ ಎಣ್ಣೆ ಹಚ್ಚಿ 
    1 day ago
    U' shaped tilak
    ಹಣೆಯ ಮೇಲೆ ‘U’ ಆಕಾರದ ತಿಲಕ ಇಡುವುದೇಕೆ ಗೊತ್ತಾ?
    2 days ago
Reading: ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗಕ್ಕೆ ಗುಡ್ ನ್ಯೂಸ್ | ಕೇಂದ್ರೀಯ ವಿದ್ಯಾಲಯ ಪ್ರಾರಂಭ | ತರಗತಿ ಪ್ರವೇಶಕ್ಕೆ ನೊಂದಣಿಗೆ ಏ.2 ಕೊನೆ ದಿನ

News Desk Chitradurga News
Last updated: 23 March 2026 18:29
News Desk Chitradurga News
42 minutes ago
Share
ಕೇಂದ್ರೀಯ ವಿದ್ಯಾಲಯ
ಕೇಂದ್ರೀಯ ವಿದ್ಯಾಲಯ
SHARE

CHITRADURGA NEWS | 23 MARCH 2026

ಚಿತ್ರದುರ್ಗ: ಚಿತ್ರದುರ್ಗದ ಕೇಂದ್ರೀಯ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1 ರಿಂದ 5ನೇ ತರಗತಿಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ನೊಂದಣಿಗೆ ಆಹ್ವಾನಿಸಲಾಗಿದೆ.  

1ನೇ ತರಗತಿ ಪ್ರವೇಶಕ್ಕೆ ಆನ್‍ಲೈನ್ ಮೂಲಕ ನೋಂದಣಿ ಈಗಾಗಲೇ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 02 ರ ರಾತ್ರಿ 11:59 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ಆಸಕ್ತರು https://admission.kvs.gov.in ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

1ನೇ ತರಗತಿ ಪ್ರವೇಶ ಪಡೆಯಲು ಮಗುವಿಗೆ 31.03.2026ಕ್ಕೆ ಅನ್ವಯವಾಗುವಂತೆ ಕನಿಷ್ಠ 6 ವರ್ಷ ವಯಸ್ಸಾಗಿರಬೇಕು. ಎಲ್ಲಾ ತರಗತಿಗಳಿಗೂ ಇದೇ ದಿನಾಂಕದ ಆಧಾರದ ಮೇಲೆ ವಯಸ್ಸನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಸೀಟುಗಳ ಹಂಚಿಕೆಯು ಕೆವಿಎಸ್ ಪ್ರವೇಶ ಮಾರ್ಗಸೂಚಿ 2026-27ರ ಅನ್ವಯ ಇರಲಿದೆ.

2 ರಿಂದ 5ನೇ ತರಗತಿಗಳ ಪ್ರವೇಶಕ್ಕಾಗಿ ಆಫ್‍ಲೈನ್ ವಿಧಾನದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾ. 20 ರಿಂದ ಏ. 02 ರ ಸಂಜೆ 4:00 ಗಂಟೆಯ ಒಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಮಹಾವಿದ್ಯಾಲಯದ ಸಮೀಪವಿರುವ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು. 

2 ರಿಂದ 5ನೇ ತರಗತಿವರೆಗೆ ಪ್ರವೇಶ ಮತ್ತು ನೋಂದಣಿ ಅರ್ಜಿಗಳ ವಿವರಗಳು https://kvsangathan.nic.in/en/admission ವೆಬ್‍ಸೈಟ್‍ನಲ್ಲಿ ಲಭ್ಯವಿದ್ದು, 2026-27 ಪ್ರವೇಶ ವೇಳಾಪಟ್ಟಿಯ ಪ್ರಕಾರ ನೋಂದಣಿ ಮಾಡಬೇಕು. ಅರ್ಜಿ ನಮೂನೆಯಲ್ಲಿ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿದಲ್ಲಿ ಪರಿಶೀಲನೆಯ ಸಮಯದಲ್ಲಿ ಅಂತಹ ಪ್ರವೇಶಾತಿಯನ್ನು ರದ್ದುಗೊಳಿಸಲಾಗುವುದು. 

ಇದನ್ನೂ ಓದಿ: ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ

ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಪ್ರಾಂಶುಪಾಲರನ್ನು ಅಥವಾ ಪ್ರವೇಶ ಪ್ರಭಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AdmissionChitradurgaChitradurga newsKendriya Vidyalayaಕೇಂದ್ರೀಯ ವಿದ್ಯಾಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರವೇಶ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
Next Article ಲಿಂ. ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 31ನೇ ವರ್ಷದ ಪುಣ್ಯ ಸ್ಮರಣೋತ್ಸವ ಬದುಕಿಗೆ ನೆಮ್ಮದಿ ಕರುಣಿಸುವ ಶಕ್ತಿ ಮಠಗಳಿಗಿದೆ | ಶ್ರೀ ವೀರಭದ್ರ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಲಿಂ. ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 31ನೇ ವರ್ಷದ ಪುಣ್ಯ ಸ್ಮರಣೋತ್ಸವ
ಬದುಕಿಗೆ ನೆಮ್ಮದಿ ಕರುಣಿಸುವ ಶಕ್ತಿ ಮಠಗಳಿಗಿದೆ | ಶ್ರೀ ವೀರಭದ್ರ ಸ್ವಾಮೀಜಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಮಾರುಕಟ್ಟೆ ಧಾರಣೆ
Raw turmeric or turmeric powder
ಹಸಿ ಅರಿಶಿನ ಹಾಗೂ ಅರಿಶಿನ ಪುಡಿ, ಇವೆರಡರಲ್ಲಿ ನಿಮ್ಮ ಚರ್ಮಕ್ಕೆ ಯಾವುದು ಉತ್ತಮ?
Life Style
hair from getting sticky and smelly in summer
ಬೇಸಿಗೆಯಲ್ಲಿ ಕೂದಲು ಜಿಗುಟಾಗುವುದು ಮತ್ತು ವಾಸನೆ ಬರುವುದನ್ನು ತಡೆಯಲು ಈ ಟ್ರಕ್ಸ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up