By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
    13 hours ago
    ಅರ್ಜಿ ಅಹ್ವಾನ
    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರಿಂದ ಅರ್ಜಿ ಆಹ್ವಾನ
    24 hours ago
    ದೀಪ ಬೆಳಗುವ ಮತ್ತು ಪ್ರಮಾಣ ವಚನ ಸ್ವೀಕರಿಸುವ ಜ್ಯೋತಿರ್ಗಮಯ ಸಮಾರಂಭ
    ನರ್ಸಿಂಗ್ ವೃತ್ತಿ ಸಮಾಜ ಸೇವೆಯ ಪ್ರತೀಕ | ಜಿಲ್ಲಾಧಿಕಾರಿ ಎಸ್.ರಮ್ಯಾ
    24 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    ಶರಣ ಸಂಸ್ಕೃತಿ ಉತ್ಸವದಲ್ಲಿ ಜಮುರಾ ಕಪ್ ಕ್ರೀಡಾಕೂಟ ಸಮಾರೋಪ
    1 day ago
    ಹೋಂ ಸ್ಟೇ
    ಚಿತ್ರದುರ್ಗ ಜಿಲ್ಲೆಯ ಹೋಂಸ್ಟೇಗಳ ನೋಂದಣಿ ಕಡ್ಡಾಯ | ಪ್ರವಾಸೋದ್ಯಮ ಇಲಾಖೆ ಎಚ್ಚರಿಕೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 week ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    15 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    9 minutes ago
    today bhavishya
    ದಿನ ಭವಿಷ್ಯ | 17 ಅಕ್ಟೋಬರ್ 2026 | ನಿರುದ್ಯೋಗಿಗಳಿಗೆ ಶುಭಸುದ್ದಿ, ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 16 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 15 | ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣ, ಆರ್ಥಿಕ ವಾತಾವರಣ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 14 | ಸಾಲದ ಒತ್ತಡದಿಂದ ಮುಕ್ತಿ, ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    15 hours ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Heart problem
    ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
    23 hours ago
    plants in your bedroom
    ರಾತ್ರಿ ನಿದ್ದೆ ಬರುತ್ತಿಲ್ಲವೇ? ನಿಮ್ಮ ಮಲಗುವ ಕೋಣೆಯಲ್ಲಿ ಈ 5 ಗಿಡಗಳನ್ನು ಇಡಿ
    24 hours ago
    Pressing parts of the face
    ನಿಮ್ಮ ಮುಖದ ಈ ಭಾಗಗಳನ್ನು ಒತ್ತುವುದರಿಂದ ಹೊಳೆಯುವ ಚರ್ಮವನ್ನು ಪಡೆಯಬಹುದಂತೆ
    2 days ago
    Stairs in Homes
    ಮನೆಗಳಲ್ಲಿ ಮೆಟ್ಟಿಲುಗಳ ಸಂಖ್ಯೆ ಎಷ್ಟಿರಬೇಕು ಗೊತ್ತಾ? ವಾಸ್ತು ನಿಯಮ ತಿಳಿಯಿರಿ
    2 days ago
    Saffron water
    ಪುರುಷರಿಗೆ ಕೇಸರಿ ನೀರು ಎಷ್ಟು ಪ್ರಯೋಜನಕಾರಿ? ಗೊತ್ತಾ?
    3 days ago
Reading: ಭದ್ರಾ ಮೇಲ್ದಂಡೆ ಯೋಜನೆ ಕಛೇರಿಯ AEE ಯಾಗಿ ಕಿರಣ್ ಕುಮಾರ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ ಕಛೇರಿಯ AEE ಯಾಗಿ ಕಿರಣ್ ಕುಮಾರ್ 

News Desk Chitradurga News
Last updated: 23 March 2026 20:40
News Desk Chitradurga News
7 months ago
Share
ಭದ್ರಾ ಮೇಲ್ದಂಡೆ ಯೋಜನೆ ಕಛೇರಿಯ AEE ಯಾಗಿ ಕಿರಣ್ ಕುಮಾರ್
ಭದ್ರಾ ಮೇಲ್ದಂಡೆ ಯೋಜನೆ ಕಛೇರಿಯ AEE ಯಾಗಿ ಕಿರಣ್ ಕುಮಾರ್
SHARE

CHITRADURGA NEWS | 23 MARCH 2026

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅಗತ್ಯ ಸಹಕಾರ ನೀಡಿದ್ದು, ಕಾಮಗಾರಿಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಹೇಳಿದರು.

ಇದನ್ನೂ ಓದಿ: ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ

ಭದ್ರಾ ಮೇಲ್ದಂಡೆ ಯೋಜನೆಯ ಬುರುಜನರೊಪ್ಪ ಉಪವಿಭಾಗ ಕಛೇರಿಗೆ ಸಹಾಯಕ ಕಾರ್ಯಪಾಲಕ ಇಂಜಿಯರ್ ಆಗಿ ಬಡ್ತಿ ಹೊಂದಿರುವ ಕಿರಣ್ ಕುಮಾರ್.ಜಿ ಈಚೇಗೆ ಪದಗ್ರಹಣ ಸ್ವೀಕರಿಸಿ ಮಾತನಾಡಿದರು.

ಮೈಸೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿ0ಗ್‌ನಲ್ಲಿ ಎರಡು ಬಂಗಾರ ಪದಕಗಳೊಂದಿಗೆ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಕಿರಣ್ ಕುಮಾರ್.ಜಿ ಆಲಮಟ್ಟಿ ನೀರಾವರಿ ಯೋಜನೆಯಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 

ಪ್ರಸ್ತುತ ಭದ್ರಾ ಮೇಲ್ಡಂಡೆ ಯೋಜನೆಯಲ್ಲಿ ಏಳು ವರ್ಷಗಳ ಕೆಲಸದ ಅನುಭವ ಹೊಂದಿರುತ್ತಾರೆ. ದಕ್ಷತೆ ಮತ್ತು ಪ್ರಾಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ. ಜಿಲ್ಲೆಯ ರೈತರಿಗೆ ಅತ್ಯಂತ ಪ್ರಮುಖವಾದ ಭದ್ರ ಮೇಲ್ದಂಡೆ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಇವರ ಅನುಭವ ಸಹಕಾರಿಯಾಗಲಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 23 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ಭದ್ರಾ ಮೇಲ್ದಂಡೆ ಯೋಜನೆಗೆ ಭಾರತ ಸರ್ಕಾರದ ಕೇಂದ್ರ ಜಲಶಕ್ತಿ ಸಚಿವಾಲಯದ ತಾಂತ್ರಿಕ ಸಲಹಾ ಸಮಿತಿಯಿಂದ ಮಹತ್ವದ ಅನುಮೋದನೆ ದೊರೆತಿರುವುದು ಗಮನಾರ್ಹವಾಗಿದೆ.

ಶಾಸಕ ವೀರೇಂದ್ರ ಪಪ್ಪಿ ಕಿರಣ್ ಕುಮಾರ್.ಜಿ ಶುಭಾಶಯ ಕೋರಿ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಬಾಕಿ ಇರುವ ಕಾಮಗಾರಿಗಳ ಪ್ರಗತಿ ಹಾಗೂ ಅವುಗಳಿಗೆ ಇನ್ನಷ್ಟು ವೇಗ ನೀಡುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. 

ಇದನ್ನೂ ಓದಿ: ಕೋಟೆ ಪೊಲೀಸ್ ಠಾಣೆ | ಬೈಕ್ ಗಳ ಬಹಿರಂಗ ಹರಾಜು 

ಜೊತೆಗೆ, ಬರಪೀಡಿತ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪದಗ್ರಹಣ ವೇಳೆ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದು, ಕಿರಣ್ ಕುಮಾರ್ ಅವರಿಗೆ ಶುಭಾಶಯ ಕೋರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Assistant Executive EngineerBhadra Upper River ProjectChitradurgaChitradurga newsಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾ ಮೇಲ್ದಂಡೆ ಯೋಜನೆಸಹಾಯಕ ಕಾರ್ಯಪಾಲಕ ಇಂಜಿನಿಯರ್
Share This Article
Facebook Email Print
Previous Article ಪ್ರತಿಭಟನೆ ನಿವೃತ್ತ ನೌಕರರಿಂದ ಮಾ.25ರಂದು ಚಿತ್ರದುರ್ಗದಲ್ಲಿ ಪ್ರತಿಭಟನೆ | ಹೊಸ ಪಿಂಚಣಿ ನೀತಿ ವಿರೋಧಕ್ಕೆ ಆಗ್ರಹ 
Next Article ARECANUT RATE ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಅಕ್ಟೋಬರ್ 18 | ಅನಿರೀಕ್ಷಿತ ಧನಲಾಭ, ದೂರ ಪ್ರಯಾಣಗಳನ್ನು ಮುಂದೂಡುವುದು ಉತ್ತಮ
Dina Bhavishya
ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುರುಘಾ ಮಠದಲ್ಲಿ ಹೊಸ ದಾಖಲೆ | ಸಾವಿರಾರು ಕಂಠಗಳಲ್ಲಿ ಮೊಳಗಿದ ವಚನ ಝೇಂಕಾರ
ಮುಖ್ಯ ಸುದ್ದಿ
ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
ಹೊಸದುರ್ಗ
Heart problem
ಈ ಬದಲಾವಣೆಗಳು ಕಣ್ಣುಗಳಲ್ಲಿ ಕಂಡುಬಂದರೆ ಅದು ಹೃದಯದ ಸಮಸ್ಯೆಯ ಲಕ್ಷಣವಂತೆ
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up