By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
    7 hours ago
    ಆದರ್ಶ ವಿದ್ಯಾಲಯ ಚಳ್ಳಕೆರೆ
    ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ
    1 day ago
    ಅಕ್ಕಿ
    ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ
    1 day ago
    ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ
    ಸೊಳ್ಳೆಯಿಂದ ಮಲೇರಿಯಾ ರೋಗ, ಎಚ್ಚರ ವಹಿಸಿ | THO ಡಾ.ಗಿರೀಶ್
    1 day ago
    ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ
    ಅದ್ದೂರಿಯಾಗಿ ನಡೆದ ಶ್ರೀ ಕ್ಷಿಪ್ರ ಪ್ರಸಾದ ಮಹಾ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    5 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    7 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 10 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 09 | ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    3 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    5 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 week ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 week ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    1 month ago
  • Life Style
    Life StyleShow More
    Tube block
    ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
    10 hours ago
    ace pack or scrub
    ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
    10 hours ago
    Use this fruit hair mask to stop hair fall
    ಕೂದಲು ಉದುರುವುದು ನಿಲ್ಲಲು ಈ ಹಣ್ಣಿನ ಹೇರ್ ಮಾಸ್ಕ್ ಬಳಸಿ
    1 day ago
    Goddess Lakshmi
    ನಿಮ್ಮ ಅತ್ತೆಯ ಮನೆಯಿಂದ ಈ ವಸ್ತುಗಳನ್ನು ಎಂದಿಗೂ ತರಬೇಡಿ, ಇದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳಬಹುದು
    1 day ago
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 days ago
Reading: ಕೋಟೆನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ | ಅನಿತಾ ಲಕ್ಷ್ಮಿಗೆ ಸಂದ ಗೌರವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೋಟೆನಾಡಿನ ಸಾಧಕಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ | ಅನಿತಾ ಲಕ್ಷ್ಮಿಗೆ ಸಂದ ಗೌರವ

News Desk Chitradurga News
Last updated: 11 March 2024 18:06
News Desk Chitradurga News
2 years ago
Share
SHARE

CHITRADURGA NEWS | 11 MARCH 2024
ಚಿತ್ರದುರ್ಗ: ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಪಿ.ಜಿ.ಅನಿತಾ ಲಕ್ಷ್ಮಿ ಭಾಜನರಾಗಿದ್ದಾರೆ.

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಸಲ್ಲಿಸಿರುವ ಅಮೋಘ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಪ್ರಶಸ್ತಿ ನೀಡುತ್ತಿದೆ. ಮಾರ್ಚ್ 12 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ್‌ ಬಾಲ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ₹ 25,000 ನಗದು, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ.

ಸರ್ಕಾರ ಪ್ರತಿ ವರ್ಷ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಾಧಕ ಮಹಿಳೆಯರಿಗೆ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸುತ್ತದೆ. 26 ಪ್ರಶಸ್ತಿಗಳನ್ನು 7 ವಿಭಾಗದಲ್ಲಿ ನೀಡಲಾಗುತ್ತದೆ. ಮಹಿಳಾ ಅಭಿವೃದ್ಧಿಗಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಗೆ 6, ಮಹಿಳಾ ಅಭಿವೃದ್ಧಿಗೆ ಶ್ರಮಿಸುತ್ತಿರುವ ವ್ಯಕ್ತಿಗಳಿಗೆ 8, ಕಲೆಯಲ್ಲಿ ಸಾಧನೆ 5, ಸಾಹಿತ್ಯದಲ್ಲಿ ಸಾಧನೆ 3, ಕ್ರೀಡೆಯಲ್ಲಿ ಸಾಧನೆ 2 ಹಾಗೂ ಶಿಕ್ಷಣ, ವೀರ ಮಹಿಳೆ ವಿಭಾಗದಲ್ಲಿ ತಲಾ 1 ಪ್ರಶಸ್ತಿ ನೀಡಲಾಗುತ್ತಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/application-invited-for-filling-9144-posts-in-railway-department/

ಸವಾಲುಗಳನ್ನು ದಿಟ್ಟತನದಿಂದ ಎದುರಿಸಿ ಸಾಧನೆ ಮಾಡಿದ್ದಾರೆ ಪಿ.ಜಿ.ಅನಿತಾ ಲಕ್ಷ್ಮಿ . ಜೀವನದಲ್ಲಿ ಎದುರಾಗುವ ಕಷ್ಟಗಳ ಬಗ್ಗೆ ಚಿಂತಿಸದೇ ಅವುಗಳನ್ನು ಪ್ರೀತಿಯಿಂದ ಸ್ವೀಕರಿಸುತ್ತಾ ನಮ್ಮ ಗುರಿ ತಲುಪಬೇಕು ಎಂಬ ಆಶಯದಾಯಕ ಮಾತುಗಳನ್ನಾಡುವ ಅನಿತಾ ಲಕ್ಷ್ಮಿ ವಿದ್ಯಾರ್ತಿಗಳ ಪಾಲಿನ ಜ್ಞಾನ ಜ್ಯೋತಿಯಾಗಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮ ಮೂಲದ ರಥಶಿಲ್ಪಿ ಪಿ.ಗುರುನಾಥಾಚಾರಿ, ಸುವರ್ಣಮ್ಮ ಅವರ ಪುತ್ರಿ ಅನಿತಾ ಲಕ್ಷ್ಮಿ ನಿತ್ಯ ಕೃಷಿ ಅವಲಂಭಿತ ಕಾಯಕ ಮಾಡುತ್ತಾ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ.

ಕೂನಬೇವು ಗ್ರಾಮದ ಸರ್ಕಾರಿ ಶಾಲೆಯಲ್ಲೇ ಕನ್ನಡ ಮಾಧ್ಯಮದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಪೂರ್ಣಗೊಳಿಸಿ, ತುರವನೂರಿನ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ, ಚಿತ್ರದುರ್ಗದ ಎಸ್‌ಜೆಎಂ ಪದವಿ ಕಾಲೇಜಿನಲ್ಲಿ ಬಿ.ಕಾಂ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ. ಪದವಿ ಪಡೆದಿದ್ದಾರೆ.

ಪಿಯುಸಿ ಪೂರ್ಣಗೊಳಿಸಿದ ಬಳಿಕ ಒಂದು ವರ್ಷ ಬೆಂಗಳೂರು, ಮುಂಬೈನಲ್ಲಿ ಗಗನಸಖಿ ತರಬೇತಿ ಪಡೆದಿದ್ದಾರೆ. ಗಗನಸಖಿಯಾಗಿ ಕೆಲಸ ಮಾಡುವ ಅವಕಾಶ ಬಂದರೂ ಅದನ್ನು ನಿರಾಕರಿಸಿ ಏನಾದರೂ ಸಾಧನೆ ಮಾಡಬೇಕು ಎಂಬ ಹಂಬಲದಿಂದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕೆ.ಎಂ. ಸುರೇಶ್‌ ಇವರ ಕನಸನ್ನು ನನಸಾಗಿಸಲು ಅವಕಾಶ ನೀಡಿ ಪ್ರೋತ್ಸಾಹಿಸಿದ್ದಾರೆ.

ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಿದ್ದಾರೆ. ಇವರು ಐಎಎಸ್‌, ಕೆಎಸ್‌ಎಸ್‌ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಯಾಗುವ ಸರ್ಕಾರಿ ಕಾಲೇಜಿನ ವಿಒದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಈವರೆಗೂ 6,500ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳು ಇವರ ಮಾರ್ಗದರ್ಶನದಲ್ಲಿ ಮುನ್ನಡೆದಿದ್ದಾರೆ.

ಬೆಂಗಳೂರು, ತುಮಕೂರು, ದಾವಣಗೆರೆ, ಬೈಂದೂರು ಸೇರಿದಂತೆ ವಿವಿಧೆಡೆ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸ್ಮರ್ಧಾತ್ಮಕ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿಅವರನ್ನು ಅಣಿಗೊಳಿಸುವ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಆರೋಗ್ಯದ ಸಮಸ್ಯೆ ಕಾಡಿದರೂ ದಿಟ್ಟತನದಿಂದ ಎದುರಿಸಿ ತರಬೇತಿ ಮುಂದುವರಿಸಿ ಇದೀಗ ನೆಚ್ಚಿನ ತರಬೇತುದಾರರಾಗಿದ್ದಾರೆ. ಪ್ರಚಲಿತ ವಿದ್ಯಮಾನವನ್ನು ಅಚ್ಚುಕಟ್ಟಾಗಿ ಬೋಧಿಸುವ ಕಲೆ ಇವರಿಗೆ ಕರಗತವಾಗಿದೆ.

ಕ್ಲಿಕ್ ಮಾಡಿ ಓದಿ: https://chitradurganews.com/pr-thippeswamy-memorial-and-putthali-unveiling-minister-d-sudhakar/

ಶೃಂಗೇರಿ ಶಾರದಾ ಪೀಠದಿಂದ ಮಂಜುಳಗಾನಲೋಲೆ, ಅರುಣೋದಯ ಸಾಹಿತಿ, ಬೆಳ್ತಂಗಡಿ ರಾಮ ಕ್ಷತ್ರಿಯ ಸಂಘದಿಂದ ಜ್ಞಾನರತ್ನ, ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ, ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನ್ಯಾಷನಲ್‌ ಗ್ಲೋಬಲ್‌ ಐಕಾನ್‌ ಪ್ರಶಸ್ತಿ, ಗುರುಕುಲ ಕಲಾ ಸಮ್ಮೇಳನದಲ್ಲಿ ಗುರುಕುಲ ವಿದ್ಯಾರತ್ನ ಪ್ರಶಸ್ತಿ, ಬೆಳಗಾವಿಯಲ್ಲಿ ಯುವ ಜ್ಞಾನಶ್ರೀ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಸುನಾಮಿ ಅವಘಡದ ವೇಳೆ ಜನರಿಂದ ದೇಣಿಗೆ ಸಂಗ್ರಹಿಸಿ ಸಂತ್ರಸ್ತರಿಗೆ ನೆರವಾಗಿದ್ದಾರೆ. ಕೋವಿ‌ಡ್‌ ಕಾರಣಕ್ಕೆ ವಿಧಿಸಲಾಗಿದ್ದ ಲಾಕ್‌ಡೌನ್‌ ಸಮಯದಲ್ಲಿ ಆಹಾರ ವಿತರಿಸಿ ಬಡವರ ಹಸಿವು ನೀಗಿಸಿದ್ದಾರೆ. ಅಲ್ಲದೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಗಣನೀಯ ಸೇವೆ ಸಲ್ಲಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Cubbon ParkGaganasakhiKittoor Rani AwardKoonabevuSadahaಕಬ್ಬನ್ ಪಾರ್ಕ್‌ಕಿತ್ತೂರು ರಾಣಿ ಪ್ರಶಸ್ತಿಕೂನಬೇವುಗಗನಸಖಿಸಾಧನೆ
Share This Article
Facebook Email Print
Previous Article ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ | ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ | ಸಚಿವ ಡಿ.ಸುಧಾಕರ್
Next Article arecanut price list ಏರಿಕೆಯ ಹಾದಿ ಹಿಡಿದ ರಾಶಿ ಅಡಿಕೆ ಬೆಲೆ | ಇಂದಿನ ಮಾರುಕಟ್ಟೆಯ ಧಾರಣೆ ಇಲ್ಲಿದೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!
ಮುಖ್ಯ ಸುದ್ದಿ
Tube block
ಮುಟ್ಟಿನ ಸಮಯದಲ್ಲಿ ನೀವು ಮಾಡುವಂತಹ ಈ ತಪ್ಪು ಟ್ಯೂಬ್ ಬ್ಲಾಕ್‌ಗೆ ಕಾರಣವಾಗಬಹುದು ಎಚ್ಚರ
Life Style
ace pack or scrub
ಫೇಸ್ ಪ್ಯಾಕ್ ಅಥವಾ ಸ್ಕ್ರಬ್ ಹಚ್ಚುವಾಗ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up