By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
    ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
    6 hours ago
    ಶಿವಸಂಚಾರ ನಾಟಕೋತ್ಸವ
    ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
    17 hours ago
    ಡಾ.ಬಿ.ಆರ್.ಅಂಬೇಡ್ಕರ್
    ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ
    20 hours ago
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
    2 days ago
    Kote Police station
    ಪೊಲೀಸ್‌ ಎಂದು ಹೇಳಿ ಮೊಬೈಲ್‌ ಕದ್ದಿದ್ದ ವ್ಯಕ್ತಿ ನ್ಯಾಯಾಂಗ ಬಂಧನಕ್ಕೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    19 hours ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    18 hours ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    6 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    7 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    1 day ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    1 day ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    2 days ago
Reading: ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಕಾಂಗ್ರೆಸ್ ನಾಯಕಿ ಆಗಮನಕ್ಕೆ ಭರ್ಜರಿ ತಯಾರಿ | ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ

News Desk Chitradurga News
Last updated: 21 April 2024 19:33
News Desk Chitradurga News
2 years ago
Share
ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
ಸ್ಥಳ ಪರಿಶೀಲಿಸಿದ ಮಾಜಿ ಸಚಿವ ಹೆಚ್. ಆಂಜನೇಯ
SHARE

CHITRADURGA NEWS | 21 APRIL 2024

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿ ಬಿ. ಎನ್. ಚಂದ್ರಪ್ಪ ಪರ ಮತಯಾಚನೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವೇದಿಕೆ ಏರ್ಪಡಿಸಿದ್ದು, ಮಾಜಿ ಸಚಿವ ಹೆಚ್. ಆಂಜನೇಯ ಭಾನುವಾರ ಸ್ಥಳಕ್ಕೆ ತೆರಳಿ ಸಿದ್ಧತೆಗಳನ್ನು ಪರಿಶೀಸಿದರು.

ಇದನ್ನೂ ಓದಿ: ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್| ಚಿತ್ರದುರ್ಗದಲ್ಲಿ ಬೃಹತ್ ಉದ್ಯೋಗ ಮೇಳ 

ಈ ವೇಳೆ ಮಾತನಾಡಿದ ಅವರು ಏಪ್ರಿಲ್ 23 ಮಂಗಳವಾರ ಮಧ್ಯಾಹ್ನ 2.30ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎಂ ಚಂದ್ರಪ್ಪ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಪ್ರಿಯಾಂಕ ಗಾಂಧಿ ಆಗಮಿಸುತ್ತಿದ್ದು, ಅವರೊಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಿಯಾಂಕ ಗಾಂಧಿ ಆಗಮದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದೆ, ಮೈದಾನದಲ್ಲಿ 25,000 ಕುರ್ಚಿಗಳನ್ನು ಹಾಕಿಸಲಾಗುತ್ತಿದೆ, ಜಿಲ್ಲೆಯಲ್ಲ ತಾಲೂಕುಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನ ಆಗಮಿಸಿದ್ದು, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆಯಲ್ಲಿ ನಿಷೇಧಾಜ್ಞೆ ಯಾಕೆ ಗೊತ್ತಾ

ಉಳುವವನೇ ಭೂಮಿಯ ಒಡೆಯ, ಬ್ಯಾಂಕುಗಳ ರಾಷ್ಟ್ರೀಕರಣ, ಗರೀಭಿ ಹಠಾವ್ ಹೀಗೆ ಬಡವರ ಪರ ನೂರಾರು ಕಾರ್ಯಕ್ರಮ ಕೊಟ್ಟು ಇಂದಿರಾಗಾಂಧಿ ಕುಟುಂಬದೊಂದಿಗೆ ಕರ್ನಾಟಕದಲ್ಲಿ ಜನತೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಕೇಂದ್ರಕ್ಕೆ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವ ಪ್ರಿಯಾಂಕ ಗಾಂಧಿಯನ್ನು ಕಣ್ತುಂಬಿಕೊಳ್ಳಲು ಜನ ದೊಡ್ಡ ಪ್ರಮಾಣದಲ್ಲಿ ಬರುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ಪ್ರತಿಷ್ಠಿತ ಶಾಲಾ ಪ್ರವೇಶಕ್ಕೆ ಸರ್ಕಾರದಿಂದಲೇ ಅರ್ಜಿ ಆಹ್ವಾನ 

ಈಗಾಗಲೇ ಕೆಲ ಸಮೀಕ್ಷೆಗಳು ರಾಜ್ಯದಲ್ಲಿ ಕಾಂಗ್ರೆಸ್ 22 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಮಾಹಿತಿ ನೀಡಿದ್ದು, ಇದು ಬಿಜೆಪಿಯವರ ನಿದ್ದೆಗೆಡಿಸಿದೆ, ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಕೆ. ತಾಜ್ಪೀರ್, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಾಮ್ ನಾಯ್ಕ್, ಎನ್. ಡಿ. ಕುಮಾರ್, ಓ. ಶಂಕರ್, ಬಿ. ಪಿ. ಪ್ರಕಾಶಮೂರ್ತಿ, ಡಿ. ಎನ್. ಮೈಲಾರಪ್ಪ, ವಕೀಲ ಶರಣಪ್ಪ, ರವಿಕುಮಾರ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:B.N.chandrappabeggingChitradurgacongressH.AnjaneyaPriyanka Gandhiಕಾಂಗ್ರೆಸ್ಚಿತ್ರದುರ್ಗಪ್ರಿಯಾಂಕಾ ಗಾಂಧಿಬಿ.ಎನ್.ಚಂದ್ರಪ್ಪಮತಯಾಚನೆಹೆಚ್.ಆಂಜನೇಯ
Share This Article
Facebook Email Print
Previous Article ಕೊಳಾಳು ಕೆಂಚಾವಧೂತರು ಕೊಳಾಳು ಕೆಂಚಾವಧೂತರ ಹಂಪೆ ಹುಣ್ಣಿಮೆ ಮಹೋತ್ಸವ
Next Article ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಾಗೂ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಭಾನುವಾರ ಮತದಾನ ಮಾಡಿದರು. ಲೋಕಸಭೆ ಚುನಾವಣೆ | ಮತ ಚಲಾಯಿಸಿದ ಡಿಸಿ, ಜಿಪಂ ಸಿಇಓ
Leave a Comment

Leave a Reply Cancel reply

Your email address will not be published. Required fields are marked *

Liver disease
ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
Life Style
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
ಮುಖ್ಯ ಸುದ್ದಿ
The nerves in the body are weak
ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up