By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
    13 hours ago
    Municipal Council
    ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
    1 day ago
    ನವೋದಯ ವಿದ್ಯಾಲಯ
    ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ನ.28ರಂದು ನವೋದಯ ಪರೀಕ್ಷೆ
    1 day ago
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    ಚಿತ್ರದುರ್ಗ ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
    2 days ago
    ಸರಸ್ವತಿ ಕಾನೂನು ಕಾಲೇಜಿನಲ್ಲಿ ನ್ಯಾಯೋತ್ಸವ ಕಾನೂನು ಹಬ್ಬ
    ಚಿತ್ರದುರ್ಗದ ನೆನಪುಗಳನ್ನು ಮೆಲುಕು ಹಾಕಿದ ನಟ ಅಭಿಜಿತ್‌ | ಸರಸ್ವತಿ ಕಾನೂನು ಕಾಲೇಜಿನ ನ್ಯಾಯೋತ್ಸವದಲ್ಲಿ ಭಾಗೀ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    1 week ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    2 weeks ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 months ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 23 ನವೆಂಬರ್‌ | ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿ ರಾಜ್ಯದ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    5 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    7 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
    2 hours ago
    today bhavishya
    ದಿನ ಭವಿಷ್ಯ | 26 ನವೆಂಬರ್ | ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ನವೆಂಬರ್ 25 | ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಅನಾರೋಗ್ಯದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ನವೆಂಬರ್ 24 | ವ್ಯಾಪಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | 23 ನವೆಂಬರ್ | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ನವೆಂಬರ್ 25 | ರಾಗಿ, ಮೆಕ್ಕೆಜೋಳ, ಸೂರ್ಯಕಾಂತಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    5 days ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    6 days ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    7 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    7 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    4 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 month ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 month ago
Reading: ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಕ್ಕ – ತಂಗಿಯರ ಭೇಟಿಗೆ ಸಾಕ್ಷಿಯಾದ ಕೋಟೆನಾಡು | ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯರ ಮುಖಾಮುಖಿ

News Desk Chitradurga News
Last updated: 8 April 2026 16:38
News Desk Chitradurga News
8 months ago
Share
ಶ್ರೀ ಬರಗೇರಮ್ಮ, ಶ್ರೀ ತಿಪ್ಪಿನಘಟ್ಟಮ್ಮ ದೇವತೆಯರ ಜಾತ್ರೆ
ಶ್ರೀ ಬರಗೇರಮ್ಮ, ಶ್ರೀ ತಿಪ್ಪಿನಘಟ್ಟಮ್ಮ ದೇವತೆಯರ ಜಾತ್ರೆ
SHARE

CHITRADURGA NEWS | 08 APRIL 2026

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ನಡೆಯುವ ಜಾತ್ರೆಯ ಭಾಗವಾಗಿ ಜಾನಪದ ಸಂಸ್ಕೃತಿಯಂತೆ ದುರ್ಗದ ದೇವತೆಗಳಾದ ಶ್ರೀ ಬರಗೇರಮ್ಮ ಹಾಗೂ ಶ್ರೀ ತಿಪ್ಪಿನಘಟ್ಟಮ್ಮ ದೇವತೆಯರು ಮಂಗಳವಾರ ರಾತ್ರಿ ದೊಡ್ಡಪೇಟೆಯ ರಾಜಬೀದಿಯಲ್ಲಿ ಭೇಟಿಯಾದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…

ಯುಗಾದಿ ನಂತರ ನಡೆಯುವ ಜಾತ್ರೆ ವೇಳೆ ಭೇಟಿ ಉತ್ಸವ ಎಂದೇ ಮಹತ್ವ ಪಡೆದಿರುವ ವರ್ಷಕ್ಕೊಮ್ಮೆ ಅಕ್ಕ ತಂಗಿಯರು ಭೇಟಿಯಾಗುವ ಈ ಕಾರ್ಯಕ್ರಮಕ್ಕೆ ಕೋಟೆನಾಡಿನಲ್ಲಿ ವಿಶೇಷ ಮಹತ್ವವಿದೆ.

ಜಾತ್ರೆ ಅಂಗವಾಗಿ ಬರಗೇರಮ್ಮ ಹಾಗೂ ತಿಪ್ಪಿನಘಟ್ಟಮ್ಮ ದೇವಿಯರು ನಗರದ ವಿವಿಧ ಬಡಾವಣೆಗಳಲ್ಲಿ ಸಂಚಾರ ಮಾಡಿ, ದೊಡ್ಡ ಪೇಟೆಯಲ್ಲಿ ಪರಸ್ಪರ ಮುಖಾಮುಖಿಯಾಗುವ ಈ ಸನ್ನಿವೇಶಕ್ಕೆ ಜನಪದ ಕಥೆಯೇ ಹಂದರವಾಗಿದೆ.

ದುರ್ಗದ ಅಧಿ ದೇವತೆ ಬೆಟ್ಟದ ಮೇಲಿರುವ ಶ್ರೀ ಏಕನಾಥೇಶ್ವರಿ ತಾಯಿಯ ಸಮ್ಮುಖದಲ್ಲಿ ಸಿಟ್ಟು, ಸೆಡವು ಬಿಟ್ಟು ಅಕ್ಕ ತಂಗಿಯರಾದ ಬರಗೇರಮ್ಮ ಹಾಗೂ ತಿಪ್ಪಿನಘಟ್ಟಮ್ಮ ದೇವಿಯರು ಆಲಿಂಘನ ಮಾಡಿಕೊಳ್ಳುವ ದೃಶ್ಯ ಅಪರೂಪವಾಗಿರುತ್ತದೆ. ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇವಿಯ ಭಕ್ತರು ಹಾಗೂ ದುರ್ಗದ ಜನತೆ ಸಂಜೆಯಿಂದಲೇ ದೊಡ್ಡಪೇಟೆಯಲ್ಲಿ ಜಮಾಯಿಸುವುದು ವಾಡಿಕೆ.

ಇದನ್ನೂ ಓದಿ: ಕೊಲೆ ಆರೋಪಿ ನಾಪತ್ತೆ | ಪತ್ತೆಗೆ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ಮನವಿ 

ಭೇಟಿ ಉತ್ಸವಕ್ಕಾಗಿ ಇಡೀ ಬೀದಿಯನ್ನು ಹೂವು, ರಂಗೋಲಿ, ಮಾವಿನ ತೋರಣ, ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ದೊಡ್ಡಪೇಟೆಯ ಮೈಸೂರು ಕೆಫೆಯಿಂದ ರಂಗಯ್ಯನ ಬಾಗಿಲುವರೆಗೆ ರಸ್ತೆಯ ಇಕ್ಕೆಲಕ್ಕೆ ಬ್ಯಾರಿಕೇಡ್‌ ಅಳವಡಿಸಿ ಜನರನ್ನು ನಿಯಂತ್ರಣ ಮಾಡಲಾಗುತ್ತಿತ್ತು. ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿದ್ದು, ಸಹಸ್ರಾರು ಜನರ ಸಮ್ಮುಖದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬರಗೇರಮ್ಮ ಹಾಗೂ ತಿಪ್ಪಿನಘಟ್ಟಮ್ಮ ದೇವಿಯರು ಮುಖಾಮುಖಿಯಾದರು.

ಬರಗೇರಮ್ಮ ತುಸು ಮೊದಲೇ ಬಂದಿದ್ದರೆ, ತಿಪ್ಪಿನಘಟ್ಟಮ್ಮ ಕೆಲ ಹೊತ್ತಿನ ನಂತರ ದೊಡ್ಡಪೇಟೆಯತ್ತ ಹೆಜ್ಜೆ ಹಾಕಿದಳು. ಮಕ್ಕಳ ಕಾರಣಕ್ಕೆ ದೂರವಾಗಿದ್ದ ಅಕ್ಕ ತಂಗಿಯರು ಮುನಿಸು ಮರೆಯು ಒಂದು ಕ್ಷಣ ಒಂದಾಗುವ ಈ ಸಂದರ್ಭಕ್ಕೆ ಸಾಕ್ಷಿಯಾದ ಜನತೆ ಕೇಕೆ, ಚಪ್ಪಾಳೆ ಹಾಕುತ್ತಾ ಉಧೋ.. ಉಧೋ ಎಂದು ಹರ್ಷೋದ್ಘಾರ ಮಾಡಿದರು.

ಏನಿದು ಭೇಟಿ ಉತ್ಸವದ ಮಹತ್ವ:

ಕೋಟೆನಾಡು ಚಿತ್ರದುರ್ಗವನ್ನು ನವದುರ್ಗೆಯರು ಕಾಯುತ್ತಾರೆ ಎನ್ನುವ ನಂಬಿಕೆ ಈ ಸೀಮೆಯಲ್ಲಿದೆ.

ಇದನ್ನೂ ಓದಿ: ಮೋಟಾರ್‌, ಕೇಬಲ್‌ ಕಳ್ಳತನ | ನಿಯಂತ್ರಣಕ್ಕೆ ಪೊಲೀಸರಿಗೆ ರೈತರ ಮನವಿ

ನವ ದುರ್ಗೆಯರೆಂದರೆ ಶ್ರೀ ಏಕನಾಥೇಶ್ವರಿ, ಶ್ರೀ ಉಚ್ಚಂಗಿ ಯಲ್ಲಮ್ಮ, ಶ್ರೀ ಬರಗೇರಮ್ಮ, ಶ್ರೀ ತಿಪ್ಪಿನಘಟ್ಟಮ್ಮ, ಶ್ರೀ ಕುಕ್ಕುವಾಡೇಶ್ವರಿ, ಶ್ರೀ ಕಣಿವೆ ಮಾರಮ್ಮ, ಶ್ರೀ ಗೌರಸಂದ್ರ ಮಾರಮ್ಮ, ಚೌಡಮ್ಮ ಹಾಗೂ ಕಾಳಿ ಮಾತೆ.

ಇದರಲ್ಲಿ ತಿಪ್ಪಿನಘಟ್ಟಮ್ಮ ದೇವಿಗೆ ಏಳು ಮಕ್ಕಳಿರುತ್ತಾರೆ. ಬರಗೇರಮ್ಮನಿಗೆ ಸಂತಾನ ಇರುವುದಿಲ್ಲ. ಹೀಗಾಗಿ ತಂಗಿ ಮಕ್ಕಳ ಮೇಲೆ ಬರಗೇರಮ್ಮನಿಗೆ ಭಾರೀ ವಾತ್ಸಲ್ಯ. ಸದಾ ಈ ಮಕ್ಕಳ ಜೊತೆ ಕಾಲ ಕಳೆಯುತ್ತಾಳೆ. ಇದನ್ನು ಕಂಡು ಅಸೂಯೆಪಟ್ಟುಕೊಂಡವರು ತಿಪ್ಪಿನಘಟ್ಟಮ್ಮನಿಗೆ ಚಾಡಿ ಹೇಳುತ್ತಾರೆ. ಸಂತಾನ ಇಲ್ಲದ ಬರಗೇರಮ್ಮ ನಿನ್ನ ಮಕ್ಕಳನ್ನು ಮುಟ್ಟಿದರೆ ಒಳ್ಳೆಯದಾಗುವುದಿಲ್ಲ ಎನ್ನುತ್ತಾರೆ.

ಈ ಮಾತನ್ನು ನಂಬಿದ ತಿಪ್ಪಿನಘಟ್ಟಮ್ಮ ದೇವಿ ಅಕ್ಕನ ಕಣ್ತಪ್ಪಿಸಿ ಮಕ್ಕಳನ್ನು ಬಚ್ಚಿಡುತ್ತಾಳೆ. ಈ ವೃತ್ತಾಂತ ತಿಳಿದ ಬರಗೇರಮ್ಮ ಸಿಟ್ಟಿನಿಂದ ನಿನ್ನ ಮಕ್ಕಳು ಕಲ್ಲಾಗಲಿ ಎಂದು ಶಾಪ ಹಾಕಿ, ಇನ್ನೆಂದೂ ನಿನ್ನ ಮುಖ ನೋಡುವುದಿಲ್ಲ ಎಂದು ಹೊರಡುತ್ತಾಳೆ.

ಇದನ್ನೂ ಓದಿ: ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌

ಆಗ ಮಧ್ಯೆ ಪ್ರವೇಶಿಸಿದ ಹಿರಿಯಕ್ಕ ಶ್ರೀ ಏಕನಾಥೇಶ್ವರಿ ದೇವಿ ಊರಿನ ಒಳಿತಿಗಾಗಿ ಇಬ್ಬರು ನನ್ನ ಸಮ್ಮುಖದಲ್ಲಿ ವರ್ಷಕ್ಕೆಮ್ಮೆ ಭೇಟಿಯಾಗಬೇಕು ಎಂಬ ಆದೇಶ ಮಾಡುತ್ತಾಳೆ. ಈ ಕಾರಣಕ್ಕೆ ಈ ಭೇಟಿ ಉತ್ಸವ ನಡೆಯುತ್ತಿದೆ ಎಂದು ಹಿರಿಯರು ಮೆಲುಕು ಹಾಕುತ್ತಾರೆ.

TAGGED:BaragerammaChitradurgaChitradurga newsSister visitThippinaghattammaಅಕ್ಕ ತಂಗಿ ಭೇಟಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತಿಪ್ಪಿನಘಟ್ಟಮ್ಮಬರಗೇರಮ್ಮ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
Next Article ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
Leave a Comment

Leave a Reply Cancel reply

Your email address will not be published. Required fields are marked *

Gravatar profile

today bhavishya
ದಿನ ಭವಿಷ್ಯ | ನವೆಂಬರ್ 27 | ಶ್ರಮಕ್ಕೆ ತಕ್ಕ ಫಲ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು
Dina Bhavishya
ಜಿಲ್ಲಾದ್ಯಂತ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ | ಜಿಲ್ಲಾಧಿಕಾರಿ ಎಸ್.ರಮ್ಯಾ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ನವೆಂಬರ್ 26 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Municipal Council
ಚಿತ್ರದುರ್ಗ ನಗರಸಭೆ 2027-28ನೇ ಸಾಲಿನ ಬಜೆಟ್ ಸಿದ್ಧತೆಗೆ ನ.30ರಂದು ಸಭೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up