By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
    2 hours ago
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ
    SIR ಅಭಿಯಾನ | ಬಿಜೆಪಿಯಿಂದ ಮನೆ ಮನೆ ಭೇಟಿ 
    16 hours ago
    ಪ್ರತಿಭಾ ಪುರಸ್ಕಾರ
    ನಾಯಕ ಸಮಾಜದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ 
    16 hours ago
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ
    ಅಭಿಮಾನಿಗಳ ಜೊತೆ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹುಟ್ಟುಹಬ್ಬ ಆಚರಣೆ 
    16 hours ago
    ಡಿ.ಸುಧಾಕರ್ ನುಡಿ ನಮನ ಕಾರ್ಯಕ್ರಮ
    ಹಿರಿಯೂರಿನಲ್ಲಿ ಡಿ.ಸುಧಾಕರ್ ನುಡಿ ನಮನ | ಸಿಎಂ ಡಿಕೆಶಿ, ಸಿದ್ದರಾಮಯ್ಯ ಸೇರಿ ಗಣ್ಯರು ಭಾಗೀ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    5 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    1 day ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    2 days ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    3 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    2 hours ago
    Skin and hair
    ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
    3 hours ago
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    1 day ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    2 days ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಭಿಮಾನೋತ್ಸವಕ್ಕೆ ಕೋಟೆನಾಡು ಸಜ್ಜು | ಬಿಎಸ್ವೈ ಅಂಬಾಸಿಡರ್ ಕಾರು ಪ್ರದರ್ಶನ

News Desk Chitradurga News
Last updated: 8 May 2026 18:43
News Desk Chitradurga News
3 months ago
Share
ಬಿಎಸ್ವೈ ಅಂಬಾಸಿಡರ್ ಕಾರು
ಬಿಎಸ್ವೈ ಅಂಬಾಸಿಡರ್ ಕಾರು
SHARE

CHITRADURGA NEWS | 08 MAY 2026

ಚಿತ್ರದುರ್ಗ: ನಾಳೆ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಿಎಸ್‍ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ.

ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ

ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.

ನಾಳೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದು. ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದೆ, ಎಲ್ಲೆಡೆ ಬಿಎಸ್‍ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರ ಬ್ಯಾನರ್‍ಗಳು ರಾರಾಜಿಸುತ್ತಿವೆ. 

ಮೇ 9ರ ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅವರಿಗಾಗಿ ವೇದಿಕೆಯ ಹಿಂಭಾಗದಲ್ಲೇ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಮಠಾಧೀಶರು, ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ವೇದಿಕೆಯಲ್ಲಿ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಲಕ್ಷಾಂತರ ಜನರಿಗಾಗಿ ಕುಡಿಯುವ ನೀರು, ಬಾಳೆಹಣ್ಣು ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿದೆ.

ನಗರದಲ್ಲಿ ನಾಳೆ ನಡೆಯಲಿರುವ ಬಿಎಸ್‍ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿ.ಎಂ ಬಿ.ಎಸ್. ಯಡಿಯೂರಪ್ಪ ಅವರು ಬಳಸಿದ ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 08 | ಮೆಕ್ಕೆಜೋಳ, ರಾಗಿ ರೇಟ್…

ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು ಯಡಿಯೂರಪ್ಪನವರಿಗೆ ಈ ಕಾರು ನೆರವಾಗಿದೆ. ಬಿ.ಎಸ್.ವೈ ಸೇರಿ ಪಕ್ಷದ ಅನೇಕ ಪ್ರಮುಖರು ಇದೇ ಕಾರಲ್ಲಿ ತೆರಳಿ ಪಕ್ಷದ ಪ್ರಚಾರ ಮಾಡಿದ್ದರು ಎಂದು ತಿಳಿಸಿದ್ದಾರೆ.

ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. 

ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್,ಕೆ.ಬಸವರಾಜನ್, ರಾಜ್ಯ ಕಾರ್ಯದರ್ಶಿ ತಮೇಶ್ ಗೌಡ್ರು ಸೇರಿದಂತೆ ಇತರರು ಉಪಸ್ಥಿತರಿದ್ದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Ambassador CarBSY Appreciation FestivalChitradurgaChitradurga newsಅಂಬಾಸಿಡರ್ ಕಾರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಎಸ್ವೈ ಅಭಿಮಾನೋತ್ಸವ
Share This Article
Facebook Email Print
Previous Article ಮುರುಘಾ ಮಠ ಕೆ.ಆರ್. ಶಿವಪ್ರಕಾಶ್ ನಿಧನಕ್ಕೆ ಮುರುಘಾ ಮಠದಿಂದ ಸಂತಾಪ
Next Article ಜಿಲ್ಲಾ ದಸ್ತಾವೇಜು ಬರಹಗಾರರ ಸಂಘದಿಂದ ಸುದ್ದಿಗೋಷ್ಠಿ ಕಾಗದರಹಿತ, ಮುಖರಹಿತ ನೋಂದಣಿಗೆ ವಿರೋಧ | ಹಳೇ ನೋಂದಣಿ ಮುಂದುವರೆಸಿ | ಜಿಲ್ಲಾ ದಸ್ತಾವೇಜು ಬರಹಗಾರರ ಸಂಘ
Leave a Comment

Leave a Reply Cancel reply

Your email address will not be published. Required fields are marked *

ಮನೆ ಮನೆ ಭೇಟಿ ಮಾಡಿದ ಕೆ.ಎಸ್‌.ನವೀನ್‌ | ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಜಾಗೃತಿ
ಮುಖ್ಯ ಸುದ್ದಿ
lose weight eat potatoes
ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
Life Style
today bhavishya
ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
Dina Bhavishya
Skin and hair
ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up