By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಲ್ಕು ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್‍ಗೆ ಕೆ.ಎಸ್.ನವೀನ್ ಉಸ್ತುವಾರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಲ್ಕು ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್‍ಗೆ ಕೆ.ಎಸ್.ನವೀನ್ ಉಸ್ತುವಾರಿ

ಮುಖ್ಯ ಸುದ್ದಿ

ನಾಲ್ಕು ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್‍ಗೆ ಕೆ.ಎಸ್.ನವೀನ್ ಉಸ್ತುವಾರಿ

chitradurganews.com
Last updated: 29 January 2024 20:58
chitradurganews.com
1 year ago
Share
ಕೆ.ಎಸ್.ನವೀನ್
ಕೆ.ಎಸ್.ನವೀನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 JANUARY 2024

ಚಿತ್ರದುರ್ಗ: ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಸಂಘಟನಾತ್ಮಕ ಕ್ಲಸ್ಟರ್ ರಚಿಸಿಕೊಂಡಿದೆ.

ಈ ರೀತಿಯಲ್ಲಿ ರಚಿಸಿರುವ ಒಂದು ಕ್ಲಸ್ಟರ್‍ಗೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರನ್ನು ಪ್ರಮುಖರಾಗಿ ನಿಯುಕ್ತಿ ಮಾಡಲಾಗಿದೆ.

ಈ ಹಿಂದೆ ಮೂರು, ನಾಲ್ಕು ಜಿಲ್ಲೆಗಳನ್ನು ಸೇರಿಸಿ ವಿಭಾಗಗಳನ್ನು ಮಾಡಿ, ವಿಭಾಗ ಪ್ರಭಾರಿಗಳು, ಸಹ ಪ್ರಭಾರಿಗಳು ಎಂದು ನೇಮಕ ಮಾಡಲಾಗುತ್ತಿತ್ತು. ಆದರೆ, ಈಗ ವಿಭಾಗಗಳ ಬದಲಾಗಿ ಲೋಕಸಭಾ ಚುನಾವಣೆ ಹಾಗೂ ಸಂಘಟನಾತ್ಮಕವಾಗಿ ಕ್ಲಸ್ಟರ್‍ಗಳನ್ನು ರಚಿಸಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಶಾಸಕ ಚನ್ನಬಸಪ್ಪ ಹಾಗೂ ಎಸ್.ಲಿಂಗಮೂರ್ತಿ ಉಸ್ತುವಾರಿ

ಎರಡು, ಮೂರು, ನಾಲ್ಕು ಜಿಲ್ಲೆಗಳನ್ನು ಸೇರಿಸಿ ಒಂದೊಂದು ಕ್ಲಸ್ಟರ್ ರಚಿಸಿ, ಆ ಕ್ಲಸ್ಟರ್‍ಗಳಿಗೆ ಒಬ್ಬೊಬ್ಬರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಧಾರವಾಡ, ಹಾವೇರಿ, ದಾವಣಗೆರೆ ಹಾಗೂ ಚಿತ್ರದುರ್ಗ(ಎಸ್ಸಿ) ಮೀಸಲು ಲೋಕಸಭಾ ಕ್ಷೇತ್ರಗಳನ್ನು ಸೇರಿಸಿದ ಕ್ಲಸ್ಟರ್‍ಗೆ ಎಂಎಲ್ಸಿ ಕೆ.ಎಸ್.ನವೀನ್ ಪ್ರಮುಖರಾಗಿದ್ದಾರೆ.

ಈಗಾಗಲೇ ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎಸ್.ನವೀನ್ ಅವರಿಗೆ ನಾಲ್ಕು ಲೋಕಸಭೆ ಕ್ಷೇತ್ರಗಳ ಹೊಣೆಯನ್ನು ಹೊರಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ನಂತರ ಸಂಘಟನೆಯಲ್ಲಿ ಕೆಲ ಬದಲಾವಣೆಗಳನ್ನು ತರುತ್ತಿದ್ದು, ಕ್ಲಸ್ಟರ್‍ಗಳ ರಚನೆ ಇದರಲ್ಲಿ ಒಂದಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BJPChitradurgaClusterKS NaveenLok Sabha Electionsಕೆ.ಎಸ್.ನವೀನ್ಕ್ಲಸ್ಟರ್ಚಿತ್ರದುರ್ಗಬಿಜೆಪಿಲೋಕಸಭೆ ಚುನಾವಣೆ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 29 | ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹಾವು-ಏಣಿ ಆಟ
Next Article ಮನೋಜ್ ಹೊಸಮನೆ ಮನೋಜ್ ಹೊಸಮನೆ ನೆಹರೂ ಯುವ ಕೇಂದ್ರ ಸಲಹಾ ಸಮಿತಿಗೆ ನೇಮಕ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up