CHITRADURGA NEWS | 25 SEPTEMBER 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ವಿವಿಧ ಪದವಿ (B.A, B.Com, B.Sc,B.Lib.I.Sc, B.C.A, B.B.A, B.S.W),, ಸ್ನಾತಕೋತ್ತರ ಪದವಿ (M.A, M.Com, M.A-M.C.J,M.Lib.I.Sc, M.B.A, M.Sc, M.C.A, M.S.W), PG-Diploma, Diploma ಹಾಗೂ Certificate ಕೋರ್ಸ್‍ಗಳ ಪ್ರವೇಶಾತಿಯ ಅಂತಿಮ ದಿನಾಂಕವನ್ನು ಅಕ್ಟೋಬರ್ 13 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 41,358 ಮತದಾರರು | ಅ.23ರಂದು ಮತದಾನ
ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಫೋರ್ಟಲ್ https://ksouportal.com/views/
ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್‍ಸೈಟ್ www.ksoumysuru.ac.in. ವೀಕ್ಷಿಸುವುದು ಅಥವಾ ಮೊಬೈಲ್ ಸಂಖ್ಯೆ 9738014893, 7204352581, 9008905457, 8310111244, 9972499704 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಚೇರಿಯ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

