Connect with us

KSRTC ಬಸ್ ಅಪಘಾತ | ಓರ್ವ ಸಾವು | 26 ಜನರಿಗೆ ಗಾಯ

ಕ್ರೈಂ ಸುದ್ದಿ

KSRTC ಬಸ್ ಅಪಘಾತ | ಓರ್ವ ಸಾವು | 26 ಜನರಿಗೆ ಗಾಯ

CHITRADURGA NEWS | 06 MAY 2025

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಖಂಡೆನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ರಸ್ತೆ ಪಕ್ಕದ ನೇಮ್ ಬೋರ್ಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

Also Read: ಸರಳ ಮದುವೆ ಆದರ್ಶದ ಮದುವೆ | ಡಾ.ಬಸವಕುಮಾರ ಸ್ವಾಮೀಜಿ

ಬಸ್ಸಿನಲ್ಲಿ ಓರ್ವ ಸಾವು, 26 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಚಳ್ಳಕೆರೆ ತಾಲ್ಲೂಕು, ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾದಗಿರಿಯಿಂದ ಚಳ್ಳಕೆರೆ ಮಾರ್ಗದಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಕೇಸ್ ದಾಖಲಾಗಿದೆ.

1 Comment

1 Comment

  1. Siddu Yadav

    6 May 2025 at 09:36

    Siddu Yadav

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
Exit mobile version