
CHITRAUDURGA NEWS | 09 AUGUST 2025
ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ತಡರಾತ್ರ ಅಪಘಾತ ನಡೆದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿ ಬಳಿ ಈ ಅಪಘಾತ ನಡೆದಿದ್ದು, ರಾಯಚೂರು ಕಡೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ.

ಇದನ್ನೂ ಓದಿ: ವಾಣಿವಿಲಾಸ ಸಾಗರ ನೀರಿನ ಮಟ್ಟ | ಕಡಿಮೆ ಆಯ್ತು ಒಳಹರಿವು
ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದ್ದು, ಘಟನೆಯಲ್ಲಿ ಬಸ್ ಚಾಲಕನ ಕಾಲು ಮುರಿದಿದೆ.
ಘಟನಾ ಸ್ಥಳಕ್ಕೆ ತುರುವನೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
