CHITRADURGA NEWS | 28 April 2026
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ರಾಯಚೂರು ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ KSRTC ಬಸ್, ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಪಾರಗಿದ್ದಾರೆ.
ಇದನ್ನೂ ಓದಿ: ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 | ಜಿಲ್ಲೆಯಲ್ಲಿ 4270 ಪರೀಕ್ಷಾರ್ಥಿಗಳಿಗೆ 06 ಪರೀಕ್ಷಾ ಕೇಂದ್ರಗಳು
20 ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುಗಳು ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಪಿಐ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

