By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Municipal Council
    ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
    52 minutes ago
    KSRTC BUS STAND
    ಹೊಸದುರ್ಗ–ಹಿರಿಯೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ನಿಯಮಾನುಸಾರ | KSRTC ಡಿಸಿ ವೆಂಕಟೇಶ್
    53 minutes ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ
    55 minutes ago
    4 KG Ganja seized | Accused arrested
    4 KG ಗಾಂಜಾ ಜಪ್ತಿ | ಆರೋಪಿ ಬಂಧನ
    56 minutes ago
    Syed Ashwaq Ahmed
    ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ ನಿಧನ
    57 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    7 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    18 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    5 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    6 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Back pain
    ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
    34 minutes ago
    face wash
    ಫೇಸ್ ವಾಶ್‌ನಲ್ಲಿರುವ ಈ ಪದಾರ್ಥಗಳು ಮೊಡವೆಗಳಿಗೆ ಕಾರಣವಾಗಬಹುದು ಎಚ್ಚರ
    1 hour ago
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    1 day ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    1 day ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    2 days ago
Reading: ಹೊಸದುರ್ಗ–ಹಿರಿಯೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ನಿಯಮಾನುಸಾರ | KSRTC ಡಿಸಿ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹೊಸದುರ್ಗ–ಹಿರಿಯೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ನಿಯಮಾನುಸಾರ | KSRTC ಡಿಸಿ ವೆಂಕಟೇಶ್

News Desk Chitradurga News
Last updated: 11 September 2026 08:05
News Desk Chitradurga News
53 minutes ago
Share
KSRTC BUS STAND
KSRTC BUS STAND
SHARE

CHITRADURGA NEWS | 11 SEPTEMBER 2026

ಚಿತ್ರದುರ್ಗ: ‘ಹೊಸದುರ್ಗ – ಹಿರಿಯೂರು ಮಾರ್ಗದಲ್ಲಿ ನಿಯಮ ಉಲ್ಲಂಘಿಸಿ ಸರ್ಕಾರಿ ಬಸ್‌ಗಳನ್ನು ಓಡಿಸಲಾಗುತ್ತಿದೆ’ ಎಂಬ ಆಪಾದನೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಳ್ಳಿಹಾಕಿದ್ದು, ಎಲ್ಲಾ ಬಸ್‌ಗಳು ಸರ್ಕಾರಿ ನಿಯಮಾನುಸಾರ ಸಂಚರಿಸುತ್ತಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ

ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಷಫೀವುಲ್ಲಾ ಅವರು, “ಹೊಸದುರ್ಗದಿಂದ ಹಿರಿಯೂರು ನಡುವೆ 15 ಖಾಸಗಿ ಬಸ್‌ಗಳು ದಿನಂಪ್ರತಿ 35 ರಿಂದ 40 ಟ್ರಿಪ್‌ ಸಂಚರಿಸುತ್ತಿವೆ. ಆದಾಗ್ಯೂ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಿಯಮ ಗಾಳಿಗೆ ತೂರಿ 14 ಸಿಂಗಲ್ ಟ್ರಿಪ್ ಬಸ್‌ಗಳನ್ನು ಓಡಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಬಸ್‌ಗಳ ನಡುವೆ ಪೈಪೋಟಿ ಏರ್ಪಡುವಂತೆ ಮಾಡಿದ್ದಾರೆ” ಎಂದು ಆರೋಪಿಸಿ ಮಾಧ್ಯಮಗಳಲ್ಲಿ ನೀಡಿದ್ದ ವರದಿಗೆ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ರಾಜ್ಯ ಸರ್ಕಾರವು ಹೊರಡಿಸಿರುವ ‘Approved Area Scheme No.SARIE 174 SAEPA 2015, Bengaluru, Dated: 07.03.2019′ ಹಾಗೂ ‘ಕರ್ನಾಟಕ ಸಮಗ್ರ ಪ್ರದೇಶ ಯೋಜನೆ’ಯಡಿ (Karnataka Comprehensive Area Scheme) ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ನಿಯಮಾನುಸಾರವೇ ಪರವಾನಗಿ ಪಡೆಯಲಾಗಿದೆ. ಹೊಸದುರ್ಗ – ಹಿರಿಯೂರು ಮಾರ್ಗದಲ್ಲಿ ಒಟ್ಟು 06 ಕೆಎಸ್‌ಆರ್‌ಟಿಸಿ ವಾಹನಗಳಿಗೆ 36 ಸಿಂಗಲ್ ಟ್ರಿಪ್‌ಗಳನ್ನು ಸಂಚರಿಸಲು ಕಾನೂನುಬದ್ಧ ಅನುಮತಿ ಹಾಗೂ ಮಂಜೂರಾತಿ ದೊರೆತಿದೆ.

ಇದನ್ನೂ ಓದಿ: 4 KG ಗಾಂಜಾ ಜಪ್ತಿ | ಆರೋಪಿ ಬಂಧನ

ಸಾರ್ವಜನಿಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಅನುಕೂಲಕ್ಕಾಗಿ ಹಾಗೂ ಸಾರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಷ್ಟೇ ಈ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆಯೇ ವಿನಃ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHiriyurHosadurgaKSRTC Busಕೆಎಸ್‌ಆರ್‌ಟಿಸಿ ಬಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಹಿರಿಯೂರುಹೊಸದುರ್ಗ
Share This Article
Facebook Email Print
Previous Article ಜಿಲ್ಲಾಧಿಕಾರಿ ರಮ್ಯಾ ಎಸ್‌ ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ
Next Article Municipal Council ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

Back pain
ಬೆನ್ನು ನೋವು ಇದ್ದರೆ ಯಾವ ಎಣ್ಣೆ ಹಚ್ಚಬೇಕು? ತಿಳಿಯಿರಿ
Life Style
Municipal Council
ಸೆ.15ರವರೆಗೆ ಚಿತ್ರದುರ್ಗದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ರಮ್ಯಾ ಎಸ್‌
ಜಿಲ್ಲಾಧಿಕಾರಿ ಭೇಟಿಗೆ ಹೂಗುಚ್ಛ, ಶಾಲು ಬದಲು ನೋಟ್‌ಬುಕ್, ಪೆನ್ ನೀಡಿ | ಎಸ್.ರಮ್ಯ
ಮುಖ್ಯ ಸುದ್ದಿ
4 KG Ganja seized | Accused arrested
4 KG ಗಾಂಜಾ ಜಪ್ತಿ | ಆರೋಪಿ ಬಂಧನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up