By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಎಬಿವಿಪಿಯಿಂದ ಪ್ರತಿಭಟನೆ
    ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
    2 hours ago
    Agniveer
    ಅಗ್ನಿವೀರ್ ನೇಮಕಾತಿ | ರ್ಯಾಲಿಯಲ್ಲಿ ಭಾಗವಹಿಸಲು ಅರ್ಜಿ ಅಹ್ವಾನ 
    3 hours ago
    Municipal Council
    ನಗರಸಭೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
    3 hours ago
    ಕುರುಬ ಸಮಾಜದಿಂದ ಸುದ್ದಿಗೋಷ್ಠಿ
    ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ
    4 hours ago
    ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    16 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 01 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಜುಲೈ 31 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪ್ರಗತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    1 day ago
    ಮಾರುಕಟ್ಟೆ ಧಾರಣೆ | ಜುಲೈ 31 | ಮೆಕ್ಕೆಜೋಳ, ತೊಗರಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    lipstick
    ಆಹಾರ ತಿಂದ ನಂತರ ಲಿಪ್‍ಸ್ಟಿಕ್ ಮಾಯವಾಗುತ್ತದೆಯೇ? ಹಾಗಾದ್ರೆ ಲಿಪ್‍ಸ್ಟಿಕ್ ಹೆಚ್ಚು ಸಮಯ ಉಳಿಯಲು ಈ ಟ್ರಿಕ್ಸ್ ಫಾಲೋ ಮಾಡಿ
    15 hours ago
    dressing
    ಗಾಯಗಳಿಗೆ ಡ್ರೆಸ್ಸಿಂಗ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ
    16 hours ago
    store children's toys in this direction of the house
    ವಾಸ್ತುಶಾಸ್ತ್ರದ ಪ್ರಕಾರ, ಮಕ್ಕಳ ಆಟಿಕೆಗಳನ್ನು ಮನೆಯ ಈ ದಿಕ್ಕಿನಲ್ಲಿ ಸಂಗ್ರಹಿಸಿದರೆ ಒಳಿತಂತೆ
    2 days ago
    teaspoons
    ಪ್ರತಿದಿನ ಬೆಳಿಗ್ಗೆ 2 ಟೀ ಚಮಚ ಅಗಸೆಬೀಜ ತಿನ್ನಿ ಈ ಆರೋಗ್ಯ ಪ್ರಯೋಜನ ಪಡೆಯಿರಿ
    2 days ago
    Herbs
    ಪಿತ್ತ ನೋವನ್ನು ಶಾಂತಗೊಳಿಸಲು ಈ ಗಿಡಮೂಲಿಕೆಗಳು ಪ್ರಯೋಜನಕಾರಿ? 
    3 days ago
Reading: ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಿ.ಜಿ.ಗೋವಿಂದಪ್ಪಗೆ ಸಚಿವ ಸ್ಥಾನ ನೀಡಲು ಕುರುಬ ಸಮಾಜದಿಂದ ಒತ್ತಾಯ

News Desk Chitradurga News
Last updated: 4 August 2026 19:32
News Desk Chitradurga News
4 hours ago
Share
ಕುರುಬ ಸಮಾಜದಿಂದ ಸುದ್ದಿಗೋಷ್ಠಿ
ಕುರುಬ ಸಮಾಜದಿಂದ ಸುದ್ದಿಗೋಷ್ಠಿ
SHARE

CHITRADURGA NEWS | 04 AUGUST 2026

ಚಿತ್ರದುರ್ಗ: ಹೊಸದುರ್ಗದ ಹಿರಿಯ ಶಾಸಕ ಬಿ.ಜಿ. ಗೋವಿಂದಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಚಿತ್ರದುರ್ಗ ಜಿಲ್ಲಾ ಕುರುಬರ ಸಂಘವು ಆಗ್ರಹಿಸಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಮಾತನಾಡಿದ ಅವರು, ರಾಜ್ಯ ಸಂಪುಟ ವಿಸ್ತರಣೆಯಲ್ಲಿ ಕುರುಬ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ರಾಜ್ಯದಲ್ಲಿ ಕುರುಬ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಲ್ಲಿ ಸೂಕ್ತ ಪಾಲು ಹಾಗೂ ಪ್ರಾತಿನಿಧ್ಯ ಸಿಕ್ಕಿಲ್ಲ. ಸಂಪುಟ ವಿಸ್ತರಣೆಯ ಕೊನೆಯ ಕ್ಷಣದವರೆಗೂ ಗಾಯತ್ರಿ ಶಾಂತೇಗೌಡ ಅವರ ಹೆಸರು ಕೇಳಿಬಂದರೂ ಸಹ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಸಿಗಲಿಲ್ಲ. ಇದರಿಂದ ಇಡೀ ಕುರುಬ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಶೇಷವಾಗಿ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಕುರುಬ ಜನಾಂಗದ ಜನಸಂಖ್ಯೆ ಅತ್ಯಧಿಕವಾಗಿದ್ದು, ಈ ಭಾಗಗಳಿಗೆ ಹೆಚ್ಚಿನ ಆದ್ಯತೆ ದೊರೆಯಬೇಕಿತ್ತು.

ನಾಲ್ಕು ಬಾರಿ ಹೊಸದುರ್ಗ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ, ಗ್ರಾಮ ಪಂಚಾಯಿತಿಯಿಂದ ತಾಲೂಕು ಪಂಚಾಯಿತಿಯವರೆಗೆ ಆಡಳಿತ ಅನುಭವ ಹೊಂದಿರುವ ಹಾಗೂ ಕಾಗಿನೆಲೆ ಕನಕಗುರು ಪೀಠದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಹಿರಿಯ ರಾಜಕಾರಣಿ ಬಿ.ಜಿ.ಗೋವಿಂದಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಉಳಿದಿರುವ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ನಾಳೆ ಸಚಿವ ರಘುಮೂರ್ತಿಗೆ ಅದ್ದೂರಿ ಸ್ವಾಗತ | ಮದಕರಿ ವೃತ್ತದಲ್ಲಿ ಭರ್ಜರಿ ಸಿದ್ಧತೆ

2013 ಮತ್ತು 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕುರುವ ಸಮಾಜ ಅಧಿಕ ರೀತಿಯಲ್ಲಿ ಮತ ಹಾಕುವುದರ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಧಿಕಾರಕ್ಕೆ ಬರಲು ಕಾರಣವಾಗಿದೆ ಎಂದರು. ಒಂದು ವೇಳೆ ಸಂಘದ ಈ ಮನವಿಯನ್ನು ಪರಿಗಣಿಸದಿದ್ದರೆ, ಚಿತ್ರದುರ್ಗ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು. 

ಮುಂದಿನ ದಿನಗಳಲ್ಲಿ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಎರಡನೇ ಅವಧಿಯ ನೇಮಕಾತಿಯಲ್ಲಿಯೂ ಸಹ ಜನಸಂಖ್ಯೆಗೆ ಅನುಗುಣವಾಗಿ ಕುರುಬ ಸಮುದಾಯಕ್ಕೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಕುರುನ ಸಂಘದ ಗೌರವಾಧ್ಯಕ್ಷರು, ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ಜಿಲ್ಲಾ ಕುರುಬ ಸಮಾಜ ಗೋವಿಂದಪ್ಪ ಪರವಾಗಿ ನಿಂತಿದೆ, ಅವರಿಗೆ ಮುಂದಿನ ದಿನದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂಬ ಆಶಾ ಭಾವನೆ ಇದೆ. ಈಗಿನ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯ ದಿಂದ 7 ಜನ, ಒಕ್ಕಲಿಗರಿಂದ 6 ಎಸ್.ಸಿ. ಎಸ್,ಟಿ.ಯಿಂದ 7 ಜನ ಹಾಗೂ ಮುಸ್ಲಿಂ ಸಮುದಾಯದಿಂದ 3 ಜನ ಸಚಿವರಾಗಿದ್ದಾರೆ. 

ರಾಜ್ಯದಲ್ಲಿ ಜನಸಂಖ್ಯೆಯಲ್ಲಿ ಮೂರಷ್ಟು ಇರುವ ಕುರುಬ ಸಮುದಾಯಕ್ಕೆ ಬರೀ 2 ಸಚಿವ ಸ್ಥಾನವನ್ನು ಮಾತ್ರ ನೀಡಲಾಗಿದೆ, ಅವರು ಸಹಾ ಮೈಸೂರು, ಮಂಡ್ಯಕ್ಕೆ ಸೀಮಿತವಾಗಿದ್ದಾರೆ. ಮಧ್ಯ ಕರ್ನಾಟಕಕ್ಕೆ ನಮ್ಮ ಸಮುದಾಯದವರು ಯಾರು ಇಲ್ಲದಂತೆ ಆಗುತ್ತಿದೆ ಎಂದರು. 

ಇದನ್ನೂ ಓದಿ: ಮಕ್ಕಳ ಹೃದಯ ಉಚಿತ ತಪಾಸಣೆ

ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಂಘದ ಮಾಜಿ ಕಾರ್ಯದರ್ಶಿ ಮಲ್ಲಿಕಾರ್ಜನ್, ಖಂಜಾಚಿ ಮೃತ್ಯುಂಜಯ, ನಿದೇಶಕರಾದ ಸುರೇಶ್, ತಾಲ್ಲೂಕು ಸಂಘದ ಕಾರ್ಯದರ್ಶಿ ರಾಜು, ಉಪಾಧ್ಯಕ್ಷ ಉಮೇಶ್, ಮುಖಂಡರಾದ ಓಂಕಾರಪ್ಪ, ಸಂಪತ್ ಕುಮಾರ್ ಮಾಳೇಶ್ ಇದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKuruba SamajMinisterial postMLA B.G. Govindappaಕುರುಬ ಸಮಾಜಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಬಿ.ಜಿ.ಗೋವಿಂದಪ್ಪಸಚಿವ ಸ್ಥಾನ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
Next Article Municipal Council ನಗರಸಭೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
Leave a Comment

Leave a Reply Cancel reply

Your email address will not be published. Required fields are marked *

ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಎಬಿವಿಪಿಯಿಂದ ಪ್ರತಿಭಟನೆ
ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಮುಖ್ಯ ಸುದ್ದಿ
Agniveer
ಅಗ್ನಿವೀರ್ ನೇಮಕಾತಿ | ರ್ಯಾಲಿಯಲ್ಲಿ ಭಾಗವಹಿಸಲು ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
Municipal Council
ನಗರಸಭೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up