By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    12 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    15 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    15 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    15 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    19 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 hour ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ನಾಲ್ವರಿಗೆ ವಿಶೇಷ ಪ್ರಶಸ್ತಿ | ಏಪ್ರಿಲ್‌ 1 ರಂದು ಕೋಟೆನಾಡಲ್ಲಿ ಗೌರವ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರಕಟ | ಚಿತ್ರದುರ್ಗದ ನಾಲ್ವರಿಗೆ ವಿಶೇಷ ಪ್ರಶಸ್ತಿ | ಏಪ್ರಿಲ್‌ 1 ರಂದು ಕೋಟೆನಾಡಲ್ಲಿ ಗೌರವ

News Desk Chitradurga News
Last updated: 28 March 2024 15:07
News Desk Chitradurga News
2 years ago
Share
SHARE

CHITRADURGA NEWS | 28 MARCH 2024
ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ನೀಡುವ ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿ ಪ್ರಕಟಿಸಲಾಗಿದೆ.
ದತ್ತಿನಿಧಿ ಪ್ರಶಸ್ತಿಗಳು ತಲಾ ₹ 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರ ಹೊಂದಿರುತ್ತದೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಚಿತ್ರದುರ್ಗದ ಎಸ್‌ಆರ್‌ಎಸ್‌ ಕಾಲೇಜು ಆವರಣದಲ್ಲಿ ಏಪ್ರಿಲ್‌ 1 ರಂದು ನಡೆಯಲಿದೆ.

ಪ್ರಶಸ್ತಿಗಳ ವಿವರ: ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು. ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ. ಡಿವಿಜಿ ಪ್ರಶಸ್ತಿ: ವಿ.ವೆಂಕಟೇಶ್, ಬೆಂಗಳೂರು.

ಕ್ಲಿಕ್ ಮಾಡಿ ಓದಿ: ಎರಡು ದಿನ ನಿದ್ರಿಸದ ನಾಯಕನಹಟ್ಟಿ | ತಿಪ್ಪೇರುದ್ರಸ್ವಾಮಿ ಮಡಿಲಲ್ಲಿ ಭಜನೆ ವೈಭವ | ಬೆಳದಿಂಗಳ ಹುಣ್ಣಿಮೆ ಸಾಥ್‌

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು. ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು. ಎಸ್‌.ವಿ.ಜಯಶೀಲರಾವ್‌ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ. ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ. ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್‌, ಹಾಸನ.

ಎಚ್‌.ಎಸ್‌.ದೊರೆಸ್ವಾಮಿ ಪ್ರಶಸ್ತಿ: ಆರ್‌.ಜಯ ಕುಮಾರ್‌, ಬೆಂಗಳೂರು. ಪಿ.ಆರ್‌.ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು. ಎಚ್‌.ಕೆ.ವೀರಣ್ಣಗೌಡ ಪ್ರಶಸ್ತಿ: ಅಶೋಕ್‌ ರಾಮ್‌, ರಾಮನಗರ.

ಕ್ಲಿಕ್ ಮಾಡಿ ಓದಿ: ಕೈ ತಪ್ಪಿದ ಬಿಜೆಪಿ ಟಿಕೆಟ್ | ಪ್ರಬಲ ಆಕಾಂಕ್ಷಿ ರಘುಚಂದನ್‌ ಅಸಮಾಧಾನ | ನಾಳೆ ಬೆಂಬಲಿಗರ ಸಭೆ

ರಾಜಶೇಖರಕೋಟಿ ಪ್ರಶಸ್ತಿ: ಶಶಿಕುಮಾರ್‌ ಬಿ ಕೆರೂರ, ಬಾಗಲಕೋಟೆ. ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು. ಮ.ರಾಮಮೂರ್ತಿ ಪ್ರಶಸ್ತಿ: ಎಚ್‌.ಕೆ.ಬಸವರಾಜು, ಬೆಂಗಳೂರು. ಗರುಡನಗಿರಿ ನಾಗರಾಜ್‌ ಪ್ರಶಸ್ತಿ: ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು. ಮಹದೇವ ಪ್ರಕಾಶ್‌ ಪ್ರಶಸ್ತಿ: ವಿಜಯ ಕುಮಾರ್‌ ವಾರದ, ಕಲಬುರಗಿ

ಕ್ಲಿಕ್ ಮಾಡಿ ಓದಿ: ಹೊಸಪೇಟೆ ಕಾರಿನಲ್ಲಿತ್ತು ₹ 20.35 ಲಕ್ಷ | ಚೆಕ್‌ ಪೋಸ್ಟ್‌ನಲ್ಲಿ ಹಣ ವಶ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ. ಎಚ್‌.ಎಸ್.ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್‌, ಯಾದಗಿರಿ. ಎಂ.ನಾಗೇಂದ್ರರಾವ್‌ ಪ್ರಶಸ್ತಿ: ರವಿ ಆರ್‌, ದಾವಣಗೆರೆ. ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್‌, ಕೋಲಾರ. ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ

ವಿಶೇಷ ಪ್ರಶಸ್ತಿ: ಚಿಕ್ಕಪ್ಪನಳ್ಳಿ ಷಣ್ಮುಖ, ಎಸ್‌.ಬಿ.ರವಿಕುಮಾರ್‌, ಶ.ಮಂಜುನಾಥ್‌, ರವಿ ಮಲ್ಲಾಪುರ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:awardEndowmentKUWJPublishedSrsಎಸ್ಆರ್ಎಸ್ಕೆಯುಡಬ್ಲ್ಯೂಜೆದತ್ತಿನಿಧಿಪ್ರಕಟಪ್ರಶಸ್ತಿ
Share This Article
Facebook Email Print
Previous Article ಕೈ ತಪ್ಪಿದ ಬಿಜೆಪಿ ಟಿಕೆಟ್ | ಪ್ರಬಲ ಆಕಾಂಕ್ಷಿ ರಘುಚಂದನ್‌ ಅಸಮಾಧಾನ | ನಾಳೆ ಬೆಂಬಲಿಗರ ಸಭೆ
Next Article ಶಾಸಕ ಎಂ.ಚಂದ್ರಪ್ಪ‌ ಯಡಿಯೂರಪ್ಪ ವಿರುದ್ಧ ಗುಡುಗಿದ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ‌
Leave a Comment

Leave a Reply Cancel reply

Your email address will not be published. Required fields are marked *

Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up