By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಲ್ಟಿಫ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳ ಹವಾ | ನಟ ಶಿವರಾಜ್‌ಕುಮಾರ್‌
    14 minutes ago
    ನವೋದಯ ವಿದ್ಯಾಲಯ
    ನವೋದಯ ವಿದ್ಯಾಲಯ ಪ್ರವೇಶ | ಅರ್ಜಿ ಸಲ್ಲಿಕೆ ಅ.15 ರವರೆಗೆ ವಿಸ್ತರಣೆ
    23 hours ago
    ಹೋಟೆಲ್‌ಗಳಲ್ಲಿ ನೈರ್ಮಲ್ಯ ಪರಿಶೀಲನೆ | ಅಧಿಕಾರಿಗಳ ದಿಢೀರ್ ದಾಳಿ
    1 day ago
    ಚಿತ್ರದುರ್ಗದಲ್ಲಿ ಬರದ ತೀವ್ರತೆ ಕಣ್ಣಾರೆ ಕಂಡ ಕೇಂದ್ರ ತಂಡ
    1 day ago
    ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 05 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಶುಭವಾರ್ತೆಗಳು
    13 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
    6 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    6 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 days ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Banana and orange
    ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
    13 hours ago
    Parijata
    ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
    13 hours ago
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    2 days ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    2 days ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    3 days ago
Reading: ರಾಜಕಾರಣಿಗಳ ಕೀಳು ಭಾಷೆಗೆ ಕಾನೂನಿನ ಕಡಿವಾಣ ಅಗತ್ಯ: ತರಳಬಾಳು ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಾಜಕಾರಣಿಗಳ ಕೀಳು ಭಾಷೆಗೆ ಕಾನೂನಿನ ಕಡಿವಾಣ ಅಗತ್ಯ: ತರಳಬಾಳು ಶ್ರೀ

chitradurganews.com
Last updated: 26 November 2023 07:29
chitradurganews.com
3 years ago
Share
SHARE

ಚಿತ್ರದುರ್ಗ ನ್ಯೂಸ್. ಕಾಂ:

ರಾಜಕಾರಣದಲ್ಲಿ ಕೀಳು ಭಾಷೆಯ ಪ್ರಯೋಗ ಇತ್ತೀಚಿಗೆ ಜಾಸ್ತಿಯಾಗಿದೆ. ಭಾಷೆ ಒಬ್ಬರನ್ನೊಬ್ಬರು ವೈಯುಕ್ತಿಕ ಹಂತದಲ್ಲಿ ಕೆಟ್ಟದಾಗಿ ನಿಂದನೆ ಮಾಡುವುದಕ್ಕೆ ಬಳಕೆಯಾಗುತ್ತಿದೆ. ಇದಕ್ಕೆ ಅಗತ್ಯಬಿದ್ದರೆ ಕಾನೂನಿನ ಚೌಕಟ್ಟಿನೊಳಗೆ ಕಡಿವಾಣ ಬೀಳಬೇಕು ಎಂದು ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಆರ್.‌ ಅಶೋಕ್‌ ಅವರು ಮಠಕ್ಕೆ ಭೇಟಿ ನೀಡಿ ತರಳಬಾಳು ಶ್ರೀಗಳಿಂದ ಆಶೀರ್ವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ನಮ್ಮ ಸಂವಿಧಾನವು ಎಲ್ಲರಿಗೂ ವಾಕ್‌ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಅದು ಸ್ವೇಚ್ಛಾರಕ್ಕೆ ಬಳಕೆಯಾಗಬಾರದು ಎಂದರು.

ದೇಶದ ರಾಜಕಾರಣ ಈ ಹಿಂದೆ ನೈಜವಾಗಿತ್ತು. ಈಗೀಗ ಬಳಕೆಯಾಗುತ್ತಿರುವ ಭಾಷೆಯನ್ನು ನಮ್ಮ ಹಿಂದಿನ ರಾಜಕಾರಣಿಗಳು ಬಳಸಿದ ಉದಾಹರಣೆಗಳು ಇಲ್ಲ. ಜನರ ಕಷ್ಟಸುಖಗಳ ಬಗ್ಗೆ ಚಿಂತಿಸುವಂತಹ ಮುತ್ಸದ್ಧಿಗಳಿದ್ದರು. ಈಗ ಅಂತಹ ರಾಜಕಾರಣ ಕಾಣುತ್ತಿಲ್ಲ. ಎಲ್ಲರೂ ವೈಯುಕ್ತಿಕ ಹಂತದಲ್ಲಿಯೇ ಯೋಚಿಸುವಂತಾಗಿದೆ. ಇದು ದೇಶಕ್ಕೆ ಒಳ್ಳೆಯದಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ರಾಜಕಾರಣ ಇಂದು ದಾರಿತಪ್ಪಿದೆ. ಅದರಂತೆಯೇ ಧರ್ಮವೂ ದಾರಿತಪ್ಪಿದೆ. ಧರ್ಮಗುರುಗಳೂ ದಾರಿ ತಪ್ಪಿದ್ದಾರೆ ಎಂದು ಶ್ರೀಗಳು ವಿಷಾದ ವ್ಯಕ್ತಪಡಿಸಿದರು.

ವಿಧಾನ ಸಭೆ ವಿರೋಧ ಪಕ್ಷದ ನೂತನ ನಾಯಕ ಆರ್.‌ ಅಶೋಕ್‌ ಮಾತನಾಡಿ, ರಾಜಕಾರಣಿಗಳಿಗೆ ಬಳಸುವ ಭಾಷೆಯ ಮೇಲೆ ಹಿಡಿತ ಇರಬೇಕು. ರಾಜಕಾರಣಿಗಳೇ ಕೀಳುಮಟ್ಟದ ಭಾಷೆಯನ್ನು ಪ್ರಯೋಗ ಮಾಡುತ್ತಾ ಹೋದಲ್ಲಿ, ಜನರಿಗೆ ಮಾರ್ಗದರ್ಶನ ಮಾಡುವ ನೈತಿಕತೆಯನ್ನೇ ಕಳೆದುಕೊಳ್ಳುತ್ತೇವೆ. ನಾನು 2009 ರಿಂದ ವಿಧಾನಸಭೆಯಲ್ಲಿದ್ದೇನೆ. ಶಾಸಕನಾಗಿ, ಮಂತ್ರಿಯಾಗಿ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ಎಂದೂ ಕೂಡ ವಿಧಾನ ಮಂಡಲದಲ್ಲಿಯೇ ಆಗಲಿ, ಹೊರಗಿನ ಸಭೆಗಳಲ್ಲಿಯೇ ಭಾಷೆಯನ್ನು ಬಳಸುವಾಗ ಎಚ್ಚರಿಕೆ ವಹಿಸಿದ್ದೇನೆ. ಎಂದೂ ಕೂಡ ಕೆಟ್ಟದಾದ ಭಾಷೆಯನ್ನು ಬಳೆಸಿಲ್ಲ ಎಂದರು.

ಬೆಂಗಳೂರು ದಾಸರಹಳ್ಳಿ ಶಾಸಕ ಮುನಿರಾಜು, ಚಿತ್ರದುರ್ಗದ ಮಾಜಿ ಶಾಸಕ ಜಿ.ಎಚ್.‌ ತಿಪ್ಪಾರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮುರಳಿ, ಯುವ ಮೋರ್ಚಾ ಅಧ್ಯಕ್ಷ ಪಾಲಯ್ಯ, ಹನುಮಂತೇಗೌಡ, ಜಗಳೂರು ಮುಖಂಡ ಟಿ.ಜಿ. ಗೌಡ, ದಾವಣಗೆರೆಯ ರವಿಕುಮಾರ್‌, ಸಿರಿಗೆರೆ ಯುವ ಮೋರ್ಚಾ ಕಾರ್ಯದರ್ಶಿ ಕೆ.ಬಿ. ಮೋಹನ್‌, ವೆಂಕಟೇಶ ಯಾದವ್‌, ಪಂಚಾಕ್ಷರಯ್ಯ, ಪೆಟ್ರೋಲ್‌ ಬಸವರಾಜ್‌, ಹಂಚಿನಮನೆ ಸಂದೀಪ್‌ ಮುಂತಾದವರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgadr.shivamurthi shivacharya swamijiLeader of OppositionR. AshokSirigereSirigere Taralabalu Muttಆರ್.ಅಶೋಕ್ಚಿತ್ರದುರ್ಗಡಾ.ಶ್ರೀ.ಶಿವಕುಮಾರ ಶಿವಾಚಾರ್ಯ ಸ್ವಾಮೀಜಿತರಳಬಾಳುಬಿಜೆಪಿವಿರೋಧ ಪಕ್ಷದ ನಾಯಕಸಿರಿಗೆರೆ
Share This Article
Facebook Email Print
Previous Article ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ನುಡಿನಮನ | ಚಿತ್ರದುರ್ಗ NCC ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ
Next Article BJP ಯುವ ಮೋರ್ಚಾದಿಂದ ಹುತಾತ್ಮ ಯೋಧನಿಗೆ ನುಡಿನಮನ | ಮನೆಗೊಬ್ಬ ಸೈನಿಕನಿರಲಿ ಎಂದ ನಿವೃತ್ತ ಸೇನಾನಿಗಳು
Leave a Comment

Leave a Reply Cancel reply

Your email address will not be published. Required fields are marked *

ಮಲ್ಟಿಫ್ಲೆಕ್ಸ್‌ಗಳಲ್ಲಿ ಕನ್ನಡ ಚಿತ್ರಗಳ ಹವಾ | ನಟ ಶಿವರಾಜ್‌ಕುಮಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 05 | ಶೇಂಗಾ, ರಾಗಿ, ಮೆಕ್ಕೆಜೋಳ ರೇಟ್….
ಮಾರುಕಟ್ಟೆ ಧಾರಣೆ
Banana and orange
ಬಾಳೆಹಣ್ಣು ಮತ್ತು ಕಿತ್ತಳೆ, ಬಿಪಿ ನಿಯಂತ್ರಿಸಲು ಯಾವುದು ಉತ್ತಮ?
Life Style
Parijata
ಪಾರಿಜಾತ ಕಷಾಯ ನಿಮ್ಮ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿಯೇ? 
Life Style

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up