
CHITRADURGA NEWS | 16 AUGUST 2024
ಚಿತ್ರದುರ್ಗ: ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಚಿರತೆ ಅಟ್ಟಹಾಸ ಮೆರೆದಿದ್ದು, ಗ್ರಾಮಸ್ಥರು ಬೆಚ್ಚಿ ಬಿದ್ದ ಘಟನೆ ಚಳ್ಳಕೆರೆ ತಾಲೂಕಿನ ಹಾಲಗೊಂಡನಹಳ್ಳಿಯಲ್ಲಿ ನಡೆದಿದೆ.
ಗ್ರಾಮಕ್ಕೆ ಗುರುವಾರ ತಡರಾತ್ರಿ ಬಂದ ಚಿರತೆ ತಿಪ್ಪೇಸ್ವಾಮಿ ಎಂಬವರಿಗೆ ಸೇರಿದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದಾಗಿ ಐದು ಕುರಿ ಮೃತಪಟ್ಟಿವೆ. ಐದು ಕುರಿಗಳಿಗೆ ಗಂಭೀರ ಗಾಯಗೊಂಡಿವೆ.
ಕ್ಲಿಕ್ ಮಾಡಿ ಓದಿ: ಸ್ನೇಹ ಪಬ್ಲಿಕ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಚಿರತೆ ದಾಳಿ ನಡೆಸಿದರು ಸಹ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಾರದೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯಬೇಕೆಂದು ಒತ್ತಾಯಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
