
CHITRADURGA NEWS | 25 August 2025
ಚಿತ್ರದುರ್ಗ: ಗಿಲಕೇನಹಳ್ಳಿ ಮಹಿಳೆಯ ಮೇಲೆ ದಾಳಿ ನಡೆಸಿದ್ದ ಚಿರತೆ, ತಡರಾತ್ರಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಚಿರತೆ ಬೋನಿಗೆ ಬಿದ್ದಿದೆ.
ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ವಿಜಯೋತ್ಸವ | ರಾಯಚೂರಿನಲ್ಲಿ ಬೃಹತ್ ಸಮಾವೇಶ | ಎಚ್.ಆಂಜನೇಯ

ಹೊಳಲ್ಕೆರೆ ತಾಲೂಕಿನ ಬಿಜಿ ಹಳ್ಳಿ ಬಳಿ ಚಿರತೆ ಸೆರೆ ಹಿಡಿಯಲಾಗಿದೆ.ಚಿರತೆ ಸೆರೆ ಹಿಡಿದ ಮೇಲೆ ಬಿಜಿಹಳ್ಳಿ, ಗಿಲಕೇನಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟದ್ದಾರೆ.
ಕಳೆದ ಒಂದು ವಾರದ ಹಿಂದೆ ಜಮೀನಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿದ್ದ ಚಿರತೆ ಬಂಧನವಾಗಿದೆ.ಬಿಜಿ ಹಳ್ಳಿ ಗ್ರಾಮದಲ್ಲಿ ಹಸುವನ್ನು ಬೇಡೆಯಾಡಲು ಹೊಂಚು ಹಾಕಿದ್ದ ಚಿರತೆ. ವಿಷಯ ತಿಳಿದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದ ಸ್ಥಳೀಯರು, ಬೋನು ಇರಿಸಿ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ.
ಇದನ್ನೂ ಓದಿ: ಕುಂಚಿಗ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
6 ವರ್ಷದ ಗಂಡು ಚಿರತೆ ಭದ್ರಾವತಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಯೋಚನೆ. ಹೊಳಲ್ಕೆರೆ ತಹಶೀಲ್ದಾರ್ ವಿಜಯಕುಮಾರ, ಅರಣ್ಯಾಧಿಕಾರಿ ಸತೀಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
