
CHITRADURGA NEWS | 17 JULY 2025
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬೀದಿದ್ದೆ.
ಇದನ್ನೂ ಓದಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ
ಕಳೆದ ಒಂದು ವಾರದಿಂದ ಗ್ರಾಮದ ಬಳಿ ಉಪಟಳ ನೀಡುತ್ತಿದ್ದ ಚಿರತೆ. ಜನರು ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಬೋನಿಗೆ ಬಿದ್ದ ಬಳಿಕ ಚಿರತೆ ಘರ್ಜಿಸಿದ್ದು, ಜನರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ.
ಚಿರತೆಯನ್ನು ಆಡುಮಲ್ಲೇಶ್ವರ ಕಿರುಮೃಗಾಲಯಕ್ಕೆ ಸ್ಥಳಾಂತರ ಮಾಡಿದ್ದು, ಅಲ್ಲೇ ಚಿಕಿತ್ಸೆ ನೀಡಲಾಗಿದೆ.
ಇದನ್ನೂ ಓದಿ: ಜು.18 | ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ
ಅರಣ್ಯ ಇಲಾಖೆ RFO ವಸಂತ್ ಕುಮಾರ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ನಡೆಸಲಾಗಿತ್ತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
