
CHITRADURGA NEWS | 14 FEBRUARY 2026
ಚಿತ್ರದುರ್ಗ: ಚಳ್ಳಕೆರೆ ನಗರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ಪತ್ರ ಬರಹಗಾರ ವಿ.ದಯಾನಂದ (61) ಹೃದಯಾಘಾತದಿಂದ ಶನಿವಾರ ನಿಧಾನರಾಗಿದ್ದಾರೆ.
ಇದನ್ನೂ ಓದಿ: ಗೌರವಧನ ಹೆಚ್ಚಳಕ್ಕೆ ಸ್ವಾತಂತತ್ರ್ಯ ಹೋರಾಟಗಾರರ ಸಂಘ ಮನವಿ
ಮೃತರು ಪತ್ನಿ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಮೃತರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 10.30 ಕ್ಕೆ ನಗರದ ವೀರದಿಮ್ಮನಹಳ್ಳಿ ರಸ್ತೆಯಲ್ಲಿರುವ ಜಮೀನಿನಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
