CHITRADURGA NEWS | 09 OCTOBER 2024
ಚಿತ್ರದುರ್ಗ: ಪತ್ರ ಬರಹಗಾರ ರಾಘವೇಂದ್ರರಾವ್(75) ಮಂಗಳವಾರ ಮಧ್ಯಾಹ್ನ ಧರ್ಮಶಾಲಾ ರಸ್ತೆಯಲ್ಲಿರುವ ನಿವಾಸದಲ್ಲಿ ಮೃತ(Death)ಪಟ್ಟಿದ್ದಾರೆ.
ಕ್ಲಿಕ್ ಮಾಡಿ ಓದಿ: APMC; ಮಾರುಕಟ್ಟೆ ಧಾರಣೆ | 09 ಅಕ್ಟೋಬರ್ | ಇಂದಿನ ಮೆಕ್ಕೆಜೋಳ, ಶೇಂಗಾ ಧಾರಣೆ ಎಷ್ಟಿದೆ?

ಅನಾರೋಗ್ಯದಿಂದ ಬಳಲುತ್ತಿದ್ದರು, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಬುಧವಾರ ಚಿತ್ರದುರ್ಗದ ಮುಕ್ತಿಧಾಮದಲ್ಲಿ ನೆರವೇರಿತೆಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
