By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Rain
    ಕೋಟೆ ನಾಡಿಗೆ ಕಾಲಿಟ್ಟ ಮಳೆರಾಯ | ರೈತರ ಮೊಗದಲ್ಲಿ ಮಂದಹಾಸ
    14 minutes ago
    International Snakebite Awareness Day Program
    ಹಾವು ಕಡಿತ | ಭಯಕ್ಕಿಂತ ಜಾಗೃತಿ, ಸಮಯಪ್ರಜ್ಞೆ ಮುಖ್ಯ
    15 hours ago
    World Tourism Day programme
    ಪ್ರವಾಸೋದ್ಯಮ ಬೆಳೆದಷ್ಟೂ ಆರ್ಥಿಕ ಸಂಪನ್ಮೂಲ ವೃದ್ಧಿ | ಬಿ.ಟಿ.ಕುಮಾರಸ್ವಾಮಿ
    15 hours ago
    11th National Ayurveda Day Celebration
    ಆಯುರ್ವೇದ ಪದ್ಧತಿಗೆ ಮಹತ್ವ, ಗುಣಮಟ್ಟದ ಚಿಕಿತ್ಸೆ ನೀಡಿ | ಡಾ.ಎಂ.ಚಂದ್ರಪ್ಪ
    15 hours ago
    Rangapur Rishi Gurukula School
    ರಂಗಾಪುರ ಋಷಿ ಗುರುಕುಲದಲ್ಲಿ ಅ.9ರಿಂದ ಮಕ್ಕಳ ಚೈತನ್ಯ ಶಿಬಿರ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    7 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    19 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    3 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    2 hours ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    3 hours ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    1 day ago
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    1 day ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    2 days ago
Reading: ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ಶೀಲ ಶಂಕಿಸಿ ಹೆಂಡತಿಯನ್ನೇ ಕೊಂದ ಪತಿಗೆ ಜೀವಾವಧಿ ಶಿಕ್ಷೆ

chitradurganews.com
Last updated: 4 December 2025 20:24
chitradurganews.com
10 months ago
Share
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
SHARE

CHITRADURGA NEWS | 04 DECEMBER 2025

ಚಿತ್ರದುರ್ಗ: ಸುಂದರವಾಗಿರಬೇಕಾದ ದಾಂಪತ್ಯದಲ್ಲಿ ಅನುಮಾನದ ಸುಳಿ ಬಂದು ಬಿರುಗಾಳಿ ಎದ್ದ ಪರಿಣಾಮ ಇಡೀ ಕುಟುಂಬ ನರಕ ಅನುಭವಿಸುವಂತಾಗಿದೆ.

ಹೌದು, ಚಳ್ಳಕೆರೆ ತಾಲೂಕು ಸೋಮಗುದ್ದು ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿ, ಗಲಾಟೆ ವಿಕೋಪಕ್ಕೆ ಹೋಗಿ ಕೋಪದ ಕೈಗೆ ಬುದ್ದಿ ಕೊಟ್ಟ ಪತಿರಾಯ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ಇದನ್ನೂ ಓದಿ:ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ

ಸುಮಾರು 12 ವರ್ಷಗಳ ಹಿಂದೆ ಮದುವೆಯಾಗಿದ್ದ ಸೋಮಗುದ್ದು ಗ್ರಾಮದ ದ್ಯಾಮೇಶ ಹಾಗೂ ಕೆರೆಯಾಗಲಹಳ್ಳಿ ಗ್ರಾಮದ ನೇತ್ರಾವತಿಗೆ ಇಬ್ಬರು ಮುದ್ದು ಮಕ್ಕಳಿದ್ದರು.

ಆದರೆ, ಕಳೆದ ಐದಾರು ವರ್ಷಗಳಿದಂ ಪತ್ನಿ ಬೇರೆಯವರ ಜೊತೆ ಮಾತನಾಡುತ್ತಾಳೆ ಎಂಬ ಶಂಕೆಯಿಂದ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ: ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ | 12,813 ಅಭ್ಯರ್ಥಿಗಳ ನೊಂದಣಿ

ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದ ಆರೋಪಿಗೆ ದ್ಯಾಮೇಶನಿಗೆ ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 2.10 ಲಕ್ಷ ರೂ ದಂಡ ವಿಧಿಸಿ ಆದೇಶ ನೀಡಿದೆ.

ಪತಿ ದ್ಯಾಮಣ್ಣ ಪದೇ ಪದೇ ಪತ್ನಿಯ ಶೀಲ ಶಂಕಿಸಿ ಜಗಳವಾಡುತ್ತಿದ್ದ. ದ್ಯಾಮಣ್ಣನ ಕುಟುಂಂಬದವರು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಸಂಬಂಧ ನೇತ್ರಾವತಿ ಕುಟುಂಬದವರು ಬಂದು ರಾಜಿ ಪಂಚಾಯಿತಿ ಮಾಡಿ ಹೋಗಿದ್ದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಮಾದಾರ ಚೆನ್ನಯ್ಯ ಜಯಂತಿ | ಜಾತಿ ಮೂಲಕ ವ್ಯಕ್ತಿತ್ವ ಗುರುತಿಸುವುದು ಸಲ್ಲ

ಇದರಿಂದ ಕುಪಿತಗೊಂಡಿದ್ದ ದ್ಯಾಮಣ್ಣ, 2022 ಏಪ್ರಿಲ್‌ 14 ರಂದು ಪತ್ನಿ ನೇತ್ರಾವತಿಯೊಂದಿಗೆ ಜಮೀನಿಗೆ ಹೋಗಿದ್ದಾಗ ಜಗಳವಾಗಿ ಮಚ್ಚಿನಿಂದ ಕುತ್ತಿಗೆಗೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಗಿ ಚಳ್ಳಕೆರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಜಿ.ಎಸ್.ತಿಪ್ಪೇಸ್ವಾಮಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ:

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರೋಣ ವಾಸುದೇವ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 2.10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತದಲ್ಲಿ ಇಬ್ಬರು ಮಕ್ಕಳಿಗೆ ತಲಾ ಒಂದು ಲಕ್ಷ ರೂ. ಹಾಗೂ ಸರ್ಕಾರಕ್ಕೆ ಹತ್ತು ಸಾವಿರ ಪಾವತಿಸುವಂತೆ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎನ್‌.ಎಸ್.ಮಲ್ಲಯ್ಯ ವಿಚಾರಣೆ ನಡೆಸಿ ವಾದ ಮಂಡನೆ ಮಾಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:challakeerChitradurgaCourtLIFE TIME IMPRISSIONMENTMurder Case
Share This Article
Facebook Email Print
Previous Article yoga ಹೊಳಲ್ಕೆರೆ | ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಡಿ.07 ರಂದು
Next Article ಬೆಳೆ ವಿಮೆ, ಬೆಳೆ ಪರಿಹಾರ ವಿಳಂಬ ರೈತ ಸಂಘ ಆಕ್ರೋಶ | ಉಪವಾಸ ಸತ್ಯಾಗ್ರಹದ ಎಚ್ಚರಿಕೆ
Leave a Comment

Leave a Reply Cancel reply

Your email address will not be published. Required fields are marked *

Rain
ಕೋಟೆ ನಾಡಿಗೆ ಕಾಲಿಟ್ಟ ಮಳೆರಾಯ | ರೈತರ ಮೊಗದಲ್ಲಿ ಮಂದಹಾಸ
ಮುಖ್ಯ ಸುದ್ದಿ
Washing hair with shampoo
ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
Life Style
A plant under the stairs
ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up