By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು
    ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು
    2 hours ago
    ವಾಣಿವಿಲಾಸ ಸಾಗರ
    ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವಂತೆ ಲಿಂಗಾರೆಡ್ಡಿ ಆಗ್ರಹ 
    3 hours ago
    SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ
    SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ | ಮತದಾರರ ಪಟ್ಟಿ ನಿಖರತೆಗೆ ಸಹಕರಿಸಿ
    3 hours ago
    ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್‌ ಮಾತನಾಡಿದರು
    ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ | ಕಾರೇಹಳ್ಳಿ ಉಲ್ಲಾಸ್‌ ಸ್ಪಷ್ಟನೆ
    5 hours ago
    ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ
    ಕೂನಬೇವು ಸರ್ಕಾರಿ ಪ್ರೌಢಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    4 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 month ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 month ago
  • ತಾಲೂಕು
    ತಾಲೂಕುShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 day ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    15 hours ago
    today bhavishya
    ದಿನ ಭವಿಷ್ಯ | ಜುಲೈ 08 | ದೀರ್ಘಾವಧಿ ಸಾಲದ ಒತ್ತಡ, ಆರೋಗ್ಯದ ಬಗ್ಗೆ ಜಾಗೃತಿವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 07 | ವ್ಯವಹಾರಗಳಲ್ಲಿ ಲಾಭ, ಮಕ್ಕಳ ಶಿಕ್ಷಣ ವಿಷಯಗಳಲ್ಲಿ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 06 | ಉದ್ಯೋಗದಲ್ಲಿ ಬಡ್ತಿ, ಶುಭಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 05 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 06 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜುಲೈ 04 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    7 days ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 weeks ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 week ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    Turmeric
    ಯಾವ ಕಾಯಿಲೆಗಳಿಗೆ ಅರಿಶಿನ ಸೇವಿಸಬಾರದು? ತಿಳಿಯಿರಿ
    14 hours ago
    cinnamon water for hair growth
    ಕೂದಲಿನ ಬೆಳವಣಿಗೆಗೆ ದಾಲ್ಚಿನಿ ನೀರು ಬಳಸಿ
    15 hours ago
    Soaked oats or cooked oats
    ನೆನೆಸಿದ ಓಟ್ಸ್ ಅಥವಾ ಬೇಯಿಸಿದ ಓಟ್ಸ್, ಯಾವುದು ಆರೋಗ್ಯಕರ? ತಿಳಿಯಿರಿ
    2 days ago
    Herbal decoction
    ಮಳೆಗಾಲದಲ್ಲಿ ರೋಗಗಳಿಂದ ದೂರವಿರಲು ಮನೆಯಲ್ಲಿಯೇ ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಕಷಾಯವನ್ನು ತಯಾರಿಸಿ ಕುಡಿಯಿರಿ
    2 days ago
    Triphala and Shigekai
    ಕೂದಲು ಉದುರುವಿಕೆಗೆ ತ್ರಿಫಲ ಮತ್ತು ಸೀಗೆಕಾಯಿಯನ್ನು ಈ ರೀತಿ ಬಳಸಿ
    3 days ago
Reading: ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವಂತೆ ಲಿಂಗಾರೆಡ್ಡಿ ಆಗ್ರಹ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸುವಂತೆ ಲಿಂಗಾರೆಡ್ಡಿ ಆಗ್ರಹ 

News Desk Chitradurga News
Last updated: 9 July 2026 19:55
News Desk Chitradurga News
3 hours ago
Share
ವಾಣಿವಿಲಾಸ ಸಾಗರ
ವಾಣಿವಿಲಾಸ ಸಾಗರ
SHARE

CHITRADURGA NEWS | 09 JULY 2026

ಚಿತ್ರದುರ್ಗ: ಭದ್ರಾ ಜಲಾಶಯದಿಂದ ನೀರನ್ನು ಲಿಫ್ಟ್ ಮಾಡಿ, ತುಮಕೂರು ಶಾಖಾ ಕಾಲುವೆ ಮೂಲಕ ವಿವಿ ಸಾಗರ ಜಲಾಶಯಕ್ಕೆ ಹರಿಸುವಂತೆ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ | ಮತದಾರರ ಪಟ್ಟಿ ನಿಖರತೆಗೆ ಸಹಕರಿಸಿ

ಮುಂಗಾರು ವೈಫಲ್ಯದಿಂದಾಗಿ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇಪ್ಪತ್ತು ದಿನಗಳ ಹಿಂದೆ ನೀರಿನ ಮಟ್ಟ 134 ಅಡಿಗೆ ಇಳಿದಿತ್ತು. ಆದರೆ ಕಳೆದ ವಾರದಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. 

ಜುಲೈ 9 ರ ಗುರುವಾರ ಜಲಾಶಯದ ನೀರಿನ ಮಟ್ಟ 144 ಅಡಿ ದಾಟಿದ್ದು, ಒಳ ಹರಿವು 16 ಸಾವಿರ ಕ್ಯೂಸೆಕ್ಸ್ ನಷ್ಟಿದೆ. ಇನ್ನೂ ಮಳೆ ಬರುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿವೆ.

ಭದ್ರಾ ಜಲಾಶಯದ ಒಟ್ಟಾರೆ ನೀರಿನ ಸಂಗ್ರಹ 71 ಟಿಎಂಸಿ. ಜಲಾಶಯದ ಗರಿಷ್ಟ ನೀರಿನ ಸಂಗ್ರಹ 186 ಅಡಿ. ಭದ್ರಾ ಮೇಲ್ದಂಡೆಗಾಗಿ 12.50 ಟಿಎಂಸಿ ನೀರನ್ನು ಜಲಾಶಯದಿಂದ ಹಂಚಿಕೆ ಮಾಡಲಾಗಿದೆ. ಭದ್ರಾ ಜಲಾಶಯದ ನೀರಿನ ಗರಿಷ್ಟ ಮಟ್ಟ 186 ಅಡಿಗಳಷ್ಟಿದ್ದರೆ ಭದ್ರಾ ಮೇಲ್ದಂಡೆ ಯೋಜನೆಗಾಗಿ ನೀರನ್ನು ಡ್ರಾ ಮಾಡುವ ಪಾಯಿಂಟನ್ನು 144 ಅಡಿಗೆ ಸೀಮಿತಗೊಳಿಸಲಾಗಿದೆ. ಅಂದರೆ ಭದ್ರಾ ಜಲಾಶಯದಲ್ಲಿ 144 ಅಡಿಗಳಿಗೆ ಮೇಲ್ಪಟ್ಟು ನೀರಿದ್ದರೆ ಮಾತ್ರ ಭದ್ರಾ ಮೇಲ್ಡಂಡೆಗೆ ಪಡೆಯುವ ಸಾಧ್ಯತೆಗಳಿವೆ. ಈ ರೀತಿ ಡಿಸೈನ್ ಮಾಡಿ ನೀರನ್ನು ಡ್ರಾ ಮಾಡಲಾಗುತ್ತದೆ.

ಇದನ್ನೂ ಓದಿ: ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ | ಕಾರೇಹಳ್ಳಿ ಉಲ್ಲಾಸ್‌ ಸ್ಪಷ್ಟನೆ

ಜಲಾಶಯದಲ್ಲಿ ನೀರಿನ ಸಂಗ್ರಹ 144 ಅಡಿ ದಾಟಿರುವುದರಿಂದ ಭದ್ರಾ ಮೇಲ್ದಂಡೆಗೆ ನೀರನ್ನು ಲಿಫ್ಟ್ ಮಾಡಲು ಯಾವುದೇ ತೊಂದರೆಗಳಿಲ್ಲ. ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಇಲ್ಲಿ ನೀರು ಹರಿಸಲು ಸಾಧ್ಯವಿಲ್ಲ. ಆದರೆ ತುಮಕೂರು ಬ್ರಾಂಚ್ ಕಾಲುವೆ ಮೂಲಕ ನೀರು ಹರಿಸಲು ಯಾವುದೇ ತೊಂದರೆಗಳಿಲ್ಲ. 

ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳ್ಳುವ ತನಕ ವಿವಿ ಸಾಗರ ಜಲಾಶಯಕ್ಕೆ ನೀರು ಹಾಯಿಸಬೇಕೆಂದು ಸಮಿತಿ ಆಗ್ರಹಿಸುತ್ತದೆ.

ವಿವಿ ಸಾಗದ ಜಲಾಶಯದ ಗುರುವಾರದ ನೀರಿನ ಸಂಗ್ರಹ 122 ಅಡಿಗಳಷ್ಟಿದೆ. ಅಂದರೆ ಜಲಾಶಯ ಭರ್ತಿಗೆ ಹದಿಮೂರು ಅಡಿ ಬಾಕಿ ಇದೆ. ಮಳೆಗಾಲದಲ್ಲಿ ಈ ಜಲಾಶಯಕ್ಕೆ ಇದುವರೆಗೂ ಒಂದು ಬೊಗಸೆ ಒಳಹರಿವು ಬಂದಿಲ್ಲ.ಹಾಗಾಗಿ ಭದ್ರಾ ಮೇಲ್ದಂಡೆಯಡಿ ಕನಿಷ್ಟ ಎರಡು ತಿಂಗಳು ನೀರು ಲಿಫ್ಟ್ ಮಾಡಿದರೆ ನಾಲ್ಕು ಟಿಎಂಸಿ ಯಷ್ಟು ಸಂಗ್ರಹವಾಗುತ್ತದೆ. ಭವಿಷ್ಯದ ಆತಂಕ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?

ಹಾಲಿ ಮುಂಗಾರು ಹಂಗಾಮಿನಲ್ಲಿ ನೀರು ಪಡೆಯಲು ಯಾವುದೇ ಅಡ್ಡಿ ಇಲ್ಲ. ಯಾವ ರೈತರ ವಿರೋಧವೂ ಇಲ್ಲ. ಜಲ ಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳು ತಕ್ಷಣವೇ ಭದ್ರಾ ಜಲಾಶಯದಿಂದ ನೀರು ಲಿಫ್ಟ ಮಾಡಿ ತುಮಕೂರು ಶಾಖಾ ಕಾಲುವೆ ಮೂಲಕ ವಿವಿ ಸಾಗರಕ್ಕೆ ಹಾಯಿಸಬೇಕು ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bhadra ReservoirChitradurgaChitradurga newsVV Sagarಚಿತ್ರದುರ್ಗಚಿತ್ರದುರ್ಗ ನ್ಯೂಸ್ಭದ್ರಾ ಜಲಾಶಯವಿವಿ ಸಾಗರ
Share This Article
Facebook Email Print
Previous Article SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ | ಮತದಾರರ ಪಟ್ಟಿ ನಿಖರತೆಗೆ ಸಹಕರಿಸಿ
Next Article ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು
Leave a Comment

Leave a Reply Cancel reply

Your email address will not be published. Required fields are marked *

ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು
ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ಕಬೀರಾನಂದ ಶ್ರೀಗಳು
ಮುಖ್ಯ ಸುದ್ದಿ
SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ
SIR ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಡಿಸಿ ಸಭೆ | ಮತದಾರರ ಪಟ್ಟಿ ನಿಖರತೆಗೆ ಸಹಕರಿಸಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್‌ ಮಾತನಾಡಿದರು
ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ | ಕಾರೇಹಳ್ಳಿ ಉಲ್ಲಾಸ್‌ ಸ್ಪಷ್ಟನೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up