By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ

ಲೋಕಸಮರ 2024

ಚಿತ್ರದುರ್ಗ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ

chitradurganews.com
Last updated: 1 May 2024 11:16
chitradurganews.com
1 year ago
Share
ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ
ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 01 MAY 2024

ಚಿತ್ರದುರ್ಗ: ರಾಜ್ಯದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆ ಮೇ.7 ರಂದು ನಡೆಯುತ್ತಿದ್ದು, ಚಿತ್ರದುರ್ಗ ಜಿಲ್ಲೆಗೆ ಹೊಂದಿಕೊಂಡಂತಿರುವ ಪಕ್ಕದ ಜಿಲ್ಲೆಗಳಲ್ಲಿಯೂ ಈ ಚುನಾವಣೆ ನಡೆಯುತ್ತಿದೆ.

ಇದನ್ನೂ ಓದಿ: ಕೋಣ ಗುದ್ದಿ ವ್ಯಕ್ತಿ ಸಾವು | ಜಾತ್ರೆಯಲ್ಲಿ ಕೋಣ ಬಲಿ ಕೊಡುವಾಗ ನಡೆದ ಘಟನೆ

ಮೇ 7ರಂದು ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮೇ 05 ಸಂಜೆ 6 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12 ಗಂಟೆವರೆಗೆ ಚಿತ್ರದುರ್ಗ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದಲ್ಲಿ ಪೂರ್ವಭಾವಿ ಸಭೆ | ಅರ್ಥಪೂರ್ಣ ಬಸವ ಜಯಂತಿಗೆ ತೀರ್ಮಾನ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೇ 07ರಂದು ಮತದಾನ ನಡೆಯಲಿರುವುದರಿಂದ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿನ ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಗಡಿಭಾಗದಲ್ಲಿರುವ ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ತಾಲ್ಲೂಕು ಗಡಿ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ಹಾಗೂ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮ 1967ರ ಅಧಿನಿಯಮ 10 (ಬಿ) ಪ್ರಕಾರ ಮೇ 5 ರ ಸಂಜೆ 6 ಗಂಟೆಯಿಂದ ಮೇ 7ರ ಮಧ್ಯರಾತ್ರಿ 12 ಗಂಟೆಯವರೆಗೆ ಹೊಳಲ್ಕೆರೆ, ಚಳ್ಳಕೆರೆ, ಚಿತ್ರದುರ್ಗ ಮತ್ತು ಮೊಳಕಾಲ್ಮುರು ತಾಲ್ಲೂಕು ಗಡಿಭಾಗಕ್ಕೆ ಹೊಂದಿಕೊಂಡಿರುವ 5 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BellaryChitradurgaDavangereLiquor banLok Sabha ElectionsVijayanagaraಚಿತ್ರದುರ್ಗದಾವಣಗೆರೆಬಳ್ಳಾರಿಮದ್ಯ ಮಾರಾಟ ನಿಷೇಧಲೋಕಸಭೆ ಚುನಾವಣೆವಿಜಯನಗರ
Share This Article
Facebook Email Print
Previous Article ಸಾಂಕೇತಿಕ ಎಐ ಚಿತ್ರ ಕೋಣ ಗುದ್ದಿ ವ್ಯಕ್ತಿ ಸಾವು | ಜಾತ್ರೆಗಾಗಿ ಮನೆಯಲ್ಲಿ ಸಾಕಿದ್ದ ಕೋಣ ಗುದ್ದಿ ಘಟನೆ
Next Article ಬೆಲಗೂರಿನಲ್ಲಿ ಬಿಂಧು ಮಾಧವ ಅವಧೂತರ ಜಯಮತ್ಯುತ್ಸವ ಬೆಲಗೂರಿನಲ್ಲಿ ಬಿಂಧು ಮಾಧವ ಅವಧೂತರ ಜಯಂತೋತ್ಸವ | ಮಳೆಗಾಗಿ ವಿಶೇಷ ಪೂಜೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up