By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    1 hour ago
    ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆ ಕುರಿತ ಉಪನ್ಯಾಸ ಕಾರ್ಯಕ್ರಮ
    ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ | ಎಸ್.ಬಿ. ಪಾಟೀಲ್ 
    1 hour ago
    ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಆರಂಭ | ಕ್ವಿಂಟಾಲ್‌ಗೆ ₹8,343 ನಿಗದಿ
    1 hour ago
    ಕೆಳಗೋಟೆಯ ಅಂಬಾ ಭವಾನಿ ದೇವಿ
    ಕೆಳಗೋಟೆಯ ಅಂಬಾ ಭವಾನಿ ದೇವಿಗೆ ಅರಿಶಿನ ಅಲಂಕಾರ
    12 hours ago
    ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
    ಮಾಜಿ ಸಚಿವ ಅಶ್ವತ್ಥರೆಡ್ಡಿ ಮೊಮ್ಮಗ ಸಂದೀಪ್ ಗುಂಡಾರ್ಪಿ ಕಾಂಗ್ರೆಸ್‌ಗೆ ಸೇರ್ಪಡೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    6 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    1 hour ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    6 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    15 minutes ago
    red or white dragon fruit
    ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?
    53 minutes ago
    Slim waist
    ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ
    1 day ago
    Cardamom water
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?
    1 day ago
    Knee pain
    ಮೊಣಕಾಲು ನೋವಿಗೆ ಈ ಮಸಾಲೆಗಳನ್ನು ಸೇವಿಸಿ
    2 days ago
Reading: ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವೈಮನಸ್ಸು ಬಿಟ್ಟು ಒಂದಾದ ದಂಪತಿಗಳು; ವಿಶೇಷ ಕ್ಷಣಕ್ಕೆ ಸಾಕ್ಷಿಯಾದ ನ್ಯಾಯಾಲಯ

News Desk Chitradurga News
Last updated: 15 December 2023 14:50
News Desk Chitradurga News
3 years ago
Share
SHARE

ಚಿತ್ರದುರ್ಗ ನ್ಯೂಸ್‌.ಕಾಂ

ಇಷ್ಟು ದಿನ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ನ್ಯಾಯಾಲಯಕ್ಕೆ ಬರುತ್ತಿದ್ದ ದಂಪತಿಗಳು ತಮ್ಮ ವೈಮನಸ್ಸು ಬಿಟ್ಟು ಪುನಃ ಒಂದಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ಡಿ.9ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 9 ದಂಪತಿಗಳು ಹಾರ ಬದಲಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೂಢನಂಬಿಕೆ ಹೆಸರಲ್ಲಿ ಕಲ್ಲತ್ತಿಗಿರಿ ಪಾವಿತ್ರ್ಯತೆಗೆ ಧಕ್ಕೆ ತರಬೇಡಿ; ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಹಿರಿಯೂರು ನ್ಯಾಯಾಲಯದಲ್ಲಿ ಮೂರು ದಂಪತಿಗಳು, ಮೊಳಕಾಲ್ಮೂರು ನ್ಯಾಯಾಲಯದಲ್ಲಿ ಇಬ್ಬರು ಹಾಗೂ ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ನ್ಯಾಯಾಲಯದಲ್ಲಿ ತಲಾ ಒಂದು ದಂಪತಿ ಹಳೇ ತಪ್ಪುಗಳನ್ನು ‌ಮರೆತು ಪುನಃ ಜತೆಯಾಗಿ ಜೀವನ ಸಾಗಿಸಲು ಮುಂದಾಗಿದ್ದಾರೆ.

‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥದ ಒಟ್ಟು ಮೊತ್ತ 17,36,39,597 ರೂ. ಆಗಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಪ್ರಭು ಸ್ವಾಮೀಜಿ

ಈ ಬಾರಿ ನಡೆದ ಲೋಕ್ ಅದಾಲತ್‍ನಲ್ಲಿ ವಿಶೇಷವಾಗಿ 41 ಪಾಲು ವಿಭಾಗದ ಪ್ರಕರಣಗಳು, 80 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, 200 ಚೆಕ್ ಬೌನ್ಸ್ ಪ್ರಕರಣ, 42 ಅಪರಾಧಿಕ ಕಾಂಪೌಂಡ್ ಪ್ರಕರಣಗಳು, 76 ಅಪಘಾತ ವಿಮಾ ಪ್ರಕರಣಗಳು, 14 ಕೌಟುಂಬಿಕ ಪ್ರಕರಣಗಳು, 144 ಅಮಲ್ ಜಾರಿ ಪ್ರಕರಣಗಳು, ಕರಾರಿಗೆ ಸಂಬಂಧಿಸಿದ 10 ದಾವೆಗಳು, ವಿವಿಧ ರೀತಿಯ 94 ಸಿವಿಲ್ ದಾವೆಗಳು, ಅಪರಾಧಿಕ ಕಾಂಪೌಂಡಬಲ್ ಪ್ರಕರಣಗಳು (ವಿವಿಧ ಅಪರಾಧಿಕ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳು) ಇತರೆ ಅಪರಾಧಿಕ ಕಾಯ್ದೆಗಳ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ.

ವಿಶೇಷವಾಗಿ ಸುಮಾರು 374 ಸಿವಿಲ್ ದಾವೆಗಳು ರಾಜಿಯಾಗಿರುತ್ತದೆ. ಅಲ್ಲದೇ 200 ಚೆಕ್ ಅಮಾನ್ಯ ಪ್ರಕರಣಗಳು ರಾಜಿಯಾಗಿದ್ದು, ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟಾರೆ ಮೊತ್ತ ರೂ 17,36,39,597/- ಆಗಿರುತ್ತದೆ. ಮುಂಬರುವ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚು ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ActCaseCompromiseCoupleCourtLok Adalatಕಾಯ್ದೆದಂಪತಿನ್ಯಾಯಾಲಯಪ್ರಕರಣರಾಜಿಲೋಕ್‌ ಅದಾಲತ್‌
Share This Article
Facebook Email Print
Previous Article ಅಭಿವೃದ್ಧಿ ಸಹಿಸದೇ ಏಕಾಂತಯ್ಯ ಆರೋಪ; ಬಸವಣ್ಣನ‌ ಪ್ರತಿಮೆ ವಿಚಾರಕ್ಕೆ ಬಸವಪ್ರಭು ಸ್ವಾಮೀಜಿ‌ ಸ್ಪಷ್ಟನೆ
Next Article ಚಿತ್ರದುರ್ಗ ನೆಲದಲ್ಲಿ DRDO ಮಹತ್ವದ ಸಾಧನೆ | ಸದ್ದಿಲ್ಲದೆ ಎದುರಾಳಿ ಮೇಲೆರಗುವ ಸ್ವದೇಶಿ ಡ್ರೋನ್ ಯಶಸ್ವಿ ಹಾರಾಟ
Leave a Comment

Leave a Reply Cancel reply

Your email address will not be published. Required fields are marked *

chewing gum
ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
Life Style
red or white dragon fruit
ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?
Life Style
ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
ಮುಖ್ಯ ಸುದ್ದಿ
ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಭದ್ರತೆ ಕುರಿತ ಉಪನ್ಯಾಸ ಕಾರ್ಯಕ್ರಮ
ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ | ಎಸ್.ಬಿ. ಪಾಟೀಲ್ 
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up